- Tag results for Agnipath scheme
![]() | ಅಗ್ನಿಪಥ ಯೋಜನೆ: ದೆಹಲಿ ಹೈಕೋರ್ಟ್ ತೀರ್ಪು ಪ್ರಶ್ನಿಸಿ ಸಲ್ಲಿಸಿದ್ದ ಎರಡು ಅರ್ಜಿಗಳನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್ಸಶಸ್ತ್ರ ಪಡೆಗಳಿಗೆ ತಾತ್ಕಾಲಿಕ ಅವಧಿಗೆ ನೇಮಕಾತಿ ಮಾಡುವ ಕೇಂದ್ರ ಸರ್ಕಾರದ ಅಗ್ನಿಪಥ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿದ ದೆಹಲಿ ಹೈಕೋರ್ಟ್ ತೀರ್ಪನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಎರಡು ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ. |
![]() | ಅಗ್ನಿಪಥ್ ಯೋಜನೆ ಪ್ರಶ್ನಿಸಿ ಅರ್ಜಿ: ದೆಹಲಿ ಹೈಕೋರ್ಟ್ ವಜಾಸಶಸ್ತ್ರ ಪಡೆಗಳಲ್ಲಿ ನೇಮಕಾತಿಗೆ ಕೇಂದ್ರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಸೋಮವಾರ ವಜಾಗೊಳಿಸಿದೆ, ಅಗ್ನಿಪಥ್ ಯೋಜನೆ ರಾಷ್ಟ್ರೀಯ ಹಿತಾಸಕ್ತಿ ಮತ್ತು ಸಶಸ್ತ್ರ ಪಡೆಗಳು ಸುಸಜ್ಜಿತವಾಗಿವೆ ಎಂದು ತೋರಿಸಿಕೊಳ್ಳುವ ಮಾರ್ಗವಾಗಿದೆ ಎಂದು ಹೇಳಿದೆ. |
![]() | ಅಗ್ನಿಪಥ್ ಯೋಜನೆಯಡಿ ಮೊದಲ ಬ್ಯಾಚ್‌ನ ತರಬೇತಿ ಜನವರಿ 1 ರಿಂದ ಆರಂಭಅಗ್ನಿಪಥ್ನ ಹೊಸ ನೇಮಕಾತಿ ಯೋಜನೆಯಡಿ ಭಾರತೀಯ ಸೇನೆ ಮತ್ತು ವಾಯುಪಡೆಗೆ ಆಯ್ಕೆಯಾಗಿರುವ ಯುವಕರು ತಮ್ಮ ತಮ್ಮ ತರಬೇತಿ ಕೇಂದ್ರಗಳನ್ನು ತಲುಪಿದ್ದು, ಭಾರತೀಯ ವಾಯುಸೇನೆ ಸೇರುವವರಿಗೆ... |
![]() | ಬೆಂಗಳೂರು: ನವೆಂಬರ್ 1 ರಿಂದ 3 ರವರೆಗೆ ಮಹಿಳಾ ಅಭ್ಯರ್ಥಿಗಳಿಗೆ ಅಗ್ನಿಪಥ್ ನೇಮಕಾತಿಮಿಲಿಟರಿ ಪೊಲೀಸ್ ಪಡೆಯಲ್ಲಿ ಸಾಮಾನ್ಯ ಕರ್ತವ್ಯ ವಿಭಾಗದ ಮಹಿಳಾ ಅಭ್ಯರ್ಥಿಗಳ ನೇಮಕಾತಿಗಾಗಿ ಅಗ್ನಿಪಥ್ ನೇಮಕಾತಿ ರ್ಯಾಲಿಯು ಬೆಂಗಳೂರಿನ ಮಾಣೆಕ್ಷಾ ಪರೇಡ್ ಮೈದಾನದಲ್ಲಿ ನವೆಂಬರ್ 1 ರಿಂದ 3 ರವರೆಗೆ ನಡೆಯಲಿದೆ. |
![]() | ರಾಷ್ಟ್ರೀಯ ಭದ್ರತೆ, ಯುವಕರ ಭವಿಷ್ಯಕ್ಕೆ ಅಗ್ನಿವೀರ್ ಯೋಜನೆ ಅಪಾಯಕಾರಿ: ರಾಹುಲ್ ಗಾಂಧಿಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ್ ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಪ್ರಯೋಗ ರಾಷ್ಟ್ರೀಯ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ. |
![]() | ಅಗ್ನಿಪಥ್ ಯೋಜನೆ: ಜಾತಿ ಪ್ರಮಾಣ ಪತ್ರ ಅಗತ್ಯ ಕುರಿತು ಕೇಂದ್ರದ ವಿರುದ್ಧ ತೇಜಸ್ವಿ ವಾಗ್ದಾಳಿ; ರಾಜನಾಥ್ ಸಿಂಗ್ ತಿರುಗೇಟುರಕ್ಷಣಾ ಪಡೆಗಳಲ್ಲಿ ಅಗ್ನಿವೀರ್‌ಗಳ ನೇಮಕಾತಿಯಲ್ಲಿ ಜಾತಿ ಪ್ರಮಾಣ ಪತ್ರ ಕೇಳಿರುವುದಕ್ಕಾಗಿ ನರೇಂದ್ರ ಮೋದಿ ಸರ್ಕಾರವನ್ನು ಆರ್ ಜೆಡಿ ಮುಖಂಡ ತೇಜಸ್ವಿ ಯಾದವ್ ತರಾಟೆಗೆ ತೆಗೆದುಕೊಂಡಿದ್ದಾರೆ. |
![]() | 'ಅಗ್ನಿಪಥ' ವಿವಾದ: ನೇಮಕಾತಿ ಯೋಜನೆ ಪ್ರಶ್ನಿಸಿ ಸಲ್ಲಿಸಿದ ಅರ್ಜಿಗಳನ್ನು ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ ಕೋರ್ಟ್ಕೇಂದ್ರ ಸರ್ಕಾರದ ಅಗ್ನಿಪಥ್ ಯೋಜನೆಯನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ವಿವಿಧ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಮಂಗಳವಾರ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸಿದೆ. ಅಲ್ಲದೆ ಈ ಕುರಿತ ವಿಚಾರಣೆಯನ್ನು ಸಂಪೂರ್ಣವಾಗಿ ದೆಹಲಿ ಹೈಕೋರ್ಟ್ ಗೆ ವರ್ಗಾಯಿಸುವಂತೆ ರಿಜಿಸ್ಟ್ರಾರ್ ಜನರಲ್ ಅವರಿಗೆ ಸೂಚಿಸಿದೆ. |
![]() | ಅಗ್ನಿಪಥ್ ಯೋಜನೆ: ಐಎಎಫ್ ಗೆ ಈ ವರೆಗೂ ದಾಖಲೆಯ 7.5 ಲಕ್ಷ ಅರ್ಜಿ; ನೇಮಕಾತಿ ಪ್ರಕ್ರಿಯೆ ಇತಿಹಾಸದಲ್ಲೇ ಗರಿಷ್ಠ!ಅಗ್ನಿಪಥ್ ಯೋಜನೆಯನ್ನು ವಿರೋಧಿಸಿ ವ್ಯಾಪಕ ಪ್ರತಿಭಟನೆ ನಡೆದಿತ್ತಾದರೂ ಭಾರತೀಯ ವಾಯುಪಡೆ (ಐಎಎಫ್) ಗೆ ಈ ಬಾರಿ ಅಗ್ನಿಪಥ್ ಯೋಜನೆಯಡಿ ಸೇರಲು ದಾಖಲೆಯ ಸಂಖ್ಯೆಯ ಅರ್ಜಿಗಳು ಬಂದಿವೆ ಎಂದು ವಾಯುಪಡೆ ತಿಳಿಸಿದೆ. |
![]() | ಕೇಂದ್ರ ಸರ್ಕಾರದ 'ಅಗ್ನಿಪಥ' ಯೋಜನೆ ಪ್ರಶ್ನಿಸಿ ಅರ್ಜಿ: ಸುಪ್ರೀಂ ಕೋರ್ಟ್ ನಲ್ಲಿ ಮುಂದಿನ ವಾರ ವಿಚಾರಣೆದೇಶದ ಸಶಸ್ತ್ರ ಪಡೆಗಳಲ್ಲಿ ನೇಮಕಾತಿಗಾಗಿ ಕೇಂದ್ರ ಸರ್ಕಾರದ 'ಅಗ್ನಿಪಥ' ಯೋಜನೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳನ್ನು ಮುಂದಿನ ವಾರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. |
![]() | ಅಗ್ನಿಪಥ್ ಯೋಜನೆಗೆ ವಿರೋಧ: ಪ್ರಧಾನಿ ಮೋದಿಗೆ 420 ರೂ. ಚೆಕ್ ಕಳುಹಿಸಿದ ಎಎಪಿ!ಅಗ್ನಿಪಥ್ ಯೋಜನೆ ವಿರೋಧಿಸಿ ಆಮ್ ಆದ್ಮಿ ಪಕ್ಷ ಭಾನುವಾರ ಲಖನೌನಲ್ಲಿ ಪ್ರತಿಭಟನೆ ನಡೆಸಿತು. ನೂತನ ಮಿಲಿಟರಿ ನೇಮಕಾತಿ ಯೋಜನೆಯಲ್ಲಿ ಕೇಂದ್ರ ಸರ್ಕಾರ ಯುವಕರನ್ನು ವಂಚಿಸಿದೆ ಎಂದು ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿಗೆ 420 ರೂ. ಚೆಕ್ ಕಳುಹಿಸಿರುವುದಾಗಿ ಎಎಪಿ ಹೇಳಿದೆ. |
![]() | ಅಗ್ನಿಪಥ್ ಯೋಜನೆ: ವಾಯುಸೇನೆಗೆ 6 ದಿನಗಳಲ್ಲಿ 1.83 ಲಕ್ಷ ಅರ್ಜಿಭಾರತೀಯ ಸೇನೆಯ ನೂತನ ನೇಮಕಾತಿ ಯೋಜನೆ ಅಗ್ನಿಪಥ್ ಆರಂಭವಾಗಿ ಕೇವಲ 6 ದಿನಗಳಲ್ಲಿಯೇ ವಾಯುಸೇನೆ 1.83 ಲಕ್ಷ ಅರ್ಜಿ ಸ್ವೀಕರಿಸಿದೆ ಎಂದು ತಿಳಿದುಬಂದಿದೆ. |
![]() | ಅಗ್ನಿಪಥ್ ಯೋಜನೆಯಡಿ ನೇಮಕಾತಿ ಪ್ರಕ್ರಿಯೆಗೆ ಐಎಎಫ್ ಚಾಲನೆಕೇಂದ್ರ ಸರ್ಕಾರ ಘೋಷಿಸಿದ ರಕ್ಷಣಾ ಪಡೆಗಳ ಹೊಸ ನೇಮಕಾತಿ ಯೋಜನೆ ವಿರುದ್ಧ ದೇಶಾದ್ಯಂತ ಹಿಂಸಾತ್ಮಕ ಪ್ರತಿಭಟನೆಗಳ ಬೆನ್ನಲ್ಲೇ ಭಾರತೀಯ ವಾಯುಪಡೆ(ಐಎಎಫ್) ಅಗ್ನಿಪಥ್ ಯೋಜನೆಯಡಿ ನೇಮಕಾತಿಗೆ ನೋಂದಣಿ ಆರಂಭಿಸುವ... |
![]() | 'ಅಗ್ನಿಫಥ್' ಯೋಜನೆಗೆ ವಿರೋಧ ಸಲ್ಲದು: ತಮ್ಮ ಸಹೋದರನ ಪುತ್ರನ ರಾಜಕೀಯ ಪ್ರವೇಶ ಸದ್ಯಕ್ಕಿಲ್ಲ; ಎಸ್ ಎಂ ಕೃಷ್ಣಸೇನೆಗೆ ಅಲ್ಪಾವಧಿಗೆ ಯುವಕರ ನೇಮಕಾತಿ ‘ಅಗ್ನಿಪಥ್’ ಯೋಜನೆಯನ್ನು ಶ್ಲಾಘಿಸಿರುವ ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ, ಯೋಜನೆಗೆ ವಿರೋಧ ಮಾಡಬಾರದು ಎಂದು ಮನವಿ ಮಾಡಿದ್ದಾರೆ. |
![]() | ಕಾಂಗ್ರೆಸ್ ಅನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಇಡಿ ಅಧಿಕಾರಿಗಳಿಗೆ ಗೊತ್ತಿದೆ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅವರ ಪಾತ್ರದ ಕುರಿತು ಇತ್ತೀಚೆಗೆ ಐದು ದಿನಗಳ ಕಾಲ ವಿಚಾರಣೆ ನಡೆಸಿದ ಜಾರಿ ನಿರ್ದೇಶನಾಲಯವು ತನ್ನ ಮೇಲೆ ಪರಿಣಾಮ ಬೀರಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಬುಧವಾರ ಹೇಳಿದ್ದಾರೆ. |
![]() | ಅಗ್ನಿಪಥ್ ಯೋಜನೆ ವಿರುದ್ಧ ಅರ್ಜಿ: ಸುಪ್ರೀಂ ಕೋರ್ಟ್ ಗೆ ಕೇವಿಯೆಟ್ ಸಲ್ಲಿಸಿದ ಕೇಂದ್ರಕೇಂದ್ರ ಸರ್ಕಾರದ ಹೊಸ ಸೇನಾ ನೇಮಕಾತಿ ಅಗ್ನಿಪಥ್ ಯೋಜನೆ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಗೆ ಹಲವು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಸಂಬಂಧ ಯಾವುದೇ ಆದೇಶವನ್ನು ಹೊರಡಿಸುವ ಮೊದಲು ತನ್ನ ವಾದವನ್ನು ಆಲಿಸಬೇಕು... |