- Tag results for Agniveer
![]() | ಬಿಎಸ್ಎಫ್ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10ರಷ್ಟು ಮೀಸಲಾತಿ ಪ್ರಕಟಿಸಿದ ಕೇಂದ್ರಗಡಿ ಭದ್ರತಾ ಪಡೆ (ಬಿಎಸ್‌ಎಫ್)ನಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಾತಿಯಲ್ಲಿ ಮಾಜಿ ಅಗ್ನಿವೀರರಿಗೆ ಶೇ 10 ರಷ್ಟು ಮೀಸಲಾತಿಯನ್ನು ಕೇಂದ್ರ ಸರ್ಕಾರವು ಪ್ರಕಟಿಸಿದೆ. |
![]() | ಭಾರತೀಯ ಸೇನೆಗೆ 100 ಮಂದಿ ಮಹಿಳಾ ಅಗ್ನಿವೀರರ ಸೇರ್ಪಡೆ: ತರಬೇತಿ ಆರಂಭಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕನಸಿನ ಅಗ್ನಿಪಥ್ ಯೋಜನೆಯ ಮೊದಲ ಅಗ್ನಿವೀರ್ ಮಹಿಳಾ ಬ್ಯಾಚ್ಗೆ ಬೆಂಗಳೂರಿನ ನೀಲಸಂದ್ರದ ಮಿಲಿಟರಿ ಕ್ಯಾಂಪಸ್ನಲ್ಲಿ ತರಬೇತಿ ಆರಂಭವಾಗಿದೆ. |
![]() | ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಅಭ್ಯರ್ಥಿಗಳಿಗೆ ಆನ್'ಲೈನ್ ಪರೀಕ್ಷೆ ಕಡ್ಡಾಯಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆಗಳನ್ನು ಮಾಡಲಾಗಿತ್ತು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಪರೀಕ್ಷೆ ಬರೆಯುವುದನ್ನು ಕಡ್ಡಾಯ ಮಾಡಲಾಗಿದೆ. |
![]() | ಅಗ್ನಿವೀರ್ ಯೋಜನೆ, ದೋವಲ್ ದೂಷಿಸುತ್ತಿರುವ ನಿವೃತ್ತ ಸೇನಾಧಿಕಾರಿಗಳು- ಲೋಕಸಭೆಯಲ್ಲಿ ರಾಹುಲ್ ಗಾಂಧಿ"ಅಗ್ನಿವೀರ್ ಯೋಜನೆಯು ಸೇನೆಯಿಂದ ಬಂದಿಲ್ಲ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಈ ಯೋಜನೆಯನ್ನು ಸೇನೆಯ ಮೇಲೆ ಒತ್ತಾಯಪೂರ್ವಕವಾಗಿ ಹೇರಿದ್ದಾರೆ ಎಂಬುದು ನಿವೃತ್ತ ಅಧಿಕಾರಿಗಳ ಮನಸಿನಲ್ಲಿದೆ ಎಂದು ರಾಹುಲ್ ಗಾಂಧಿ ತಿಳಿಸಿದರು. |
![]() | ಅಗ್ನಿವೀರ್ ನೇಮಕಾತಿಯಲ್ಲಿ ಬದಲಾವಣೆ: ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಭಾರತೀಯ ಸೇನೆ ಅಗ್ನಿವೀರ್ ನೇಮಕಾತಿ ಪ್ರಕ್ರಿಯೆಯಲ್ಲಿ ಬದಲಾವಣೆ ಮಾಡಿದ್ದು, ಸೇನಾಪಡೆಗೆ ಸೇರಲು ಬಯಸುವ ಅಭ್ಯರ್ಥಿಗಳು ಮೊದಲು ಆನ್‌ಲೈನ್ ಮೂಲಕ ಸಾಮಾನ್ಯ ಪ್ರವೇಶ ಪರೀಕ್ಷೆಗೆ(CEE) ಹಾಜರಾಗಬೇಕು. |
![]() | ಅಗ್ನಿಪಥ್ ಪರಿವರ್ತಕ ನೀತಿ, ಸಶಸ್ತ್ರ ಪಡೆಗಳನ್ನು ಭವಿಷ್ಯಕ್ಕೆ ಸಿದ್ಧಗೊಳಿಸುವಲ್ಲಿ ಗೇಮ್ ಚೇಂಜರ್: ಪ್ರಧಾನಿ ಮೋದಿಅಗ್ನಿಪಥ್ ಯೋಜನೆಯು ಪರಿವರ್ತಕ ನೀತಿಯಾಗಿದೆ ಮತ್ತು ಸಶಸ್ತ್ರ ಪಡೆಗಳನ್ನು ಬಲಪಡಿಸುವಲ್ಲಿ ಮತ್ತು ಭವಿಷ್ಯಕ್ಕೆ ಸಿದ್ಧವಾಗುವಂತೆ ಮಾಡುವ ಗೇಮ್ ಚೇಂಜರ್ ಆಗಿದೆ ಎಂದು ಅಗ್ನಿವೀರರ ಮೊದಲ ಬ್ಯಾಚ್ ಅನ್ನು ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಸೋಮವಾರ ಹೇಳಿದರು. |
![]() | ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ 11 ಬ್ಯಾಂಕ್‌ಗಳೊಂದಿಗಿನ ಒಪ್ಪಂದಕ್ಕೆ ಭಾರತೀಯ ಸೇನೆ ಸಹಿ!ಅಗ್ನಿವೀರ್ ವೇತನ ಪ್ಯಾಕೇಜ್‌ಗಾಗಿ ಭಾರತೀಯ ಸೇನೆಯು 11 ಬ್ಯಾಂಕ್‌ಗಳೊಂದಿಗೆ ಐತಿಹಾಸಿಕ ಒಪ್ಪಂದಕ್ಕೆ ಸಹಿ ಹಾಕಿದೆ. |
![]() | ಭಾರತೀಯ ವಾಯುಪಡೆ ದಿನ: ವಾಯುಪಡೆಗೆ ಶಸ್ತ್ರಾಸ್ತ್ರ ವ್ಯವಸ್ಥೆ ಶಾಖೆ, ಮಹಿಳಾ ಅಗ್ನಿವೀರ್ ಸೇರ್ಪಡೆ, ಆತ್ಮನಿರ್ಭರತೆಗೆ ಒತ್ತುಇಂದು ಅಕ್ಟೋಬರ್ 8 ಶನಿವಾರ ಭಾರತೀಯ ವಾಯುಪಡೆಯ 90ನೇ ವಾರ್ಷಿಕ ದಿನಾಚರಣೆ(Indian air force day). ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಚಂಡೀಗಢದಲ್ಲಿ ಭಾರತೀಯ ವಾಯಪಡೆ ದಿನಾಚರಣೆ ಸಮಾರಂಭ ನಡೆಯಿತು. |
![]() | ಅಗ್ನಿವೀರರಿಗೆ ಶೇ. 10 ರಷ್ಟು ಮೀಸಲಾತಿ ಸುಪ್ರೀಂನ ಶೇ. 50 ರ ಮಿತಿ ಮೇಲೆ ಪರಿಣಾಮ ಬೀರುವುದಿಲ್ಲ: ಕೇಂದ್ರಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಕಾನ್‌ಸ್ಟೆಬಲ್ ನೇಮಕಾತಿಯಲ್ಲಿ ಅಗ್ನಿವೀರರಿಗೆ ನೀಡಲಾಗುವ ಶೇ. 10 ರಷ್ಟು ಮೀಸಲಾತಿಯು ಸುಪ್ರೀಂ ಕೋರ್ಟ್ ಮಿತಿಗೊಳಿಸಿರುವ ಶೇ. 50 ರಷ್ಟು ಮೀಸಲಾತಿ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ... |
![]() | ರಾಷ್ಟ್ರೀಯ ಭದ್ರತೆ, ಯುವಕರ ಭವಿಷ್ಯಕ್ಕೆ ಅಗ್ನಿವೀರ್ ಯೋಜನೆ ಅಪಾಯಕಾರಿ: ರಾಹುಲ್ ಗಾಂಧಿಕಾಂಗ್ರೆಸ್ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಭಾನುವಾರ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿಯವರ ಅಗ್ನಿವೀರ್ ಯೋಜನೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಧಾನಿ ಪ್ರಯೋಗ ರಾಷ್ಟ್ರೀಯ ಭದ್ರತೆ ಮತ್ತು ಯುವಕರ ಭವಿಷ್ಯಕ್ಕೆ ಅಪಾಯಕಾರಿ ಎಂದು ಹೇಳಿದ್ದಾರೆ. |
![]() | ಬಿಗಿ ಭದ್ರತೆ ನಡುವೆ ಅಗ್ನಿವೀರ್ ವಾಯುಪಡೆ ನೇಮಕಾತಿ ಪರೀಕ್ಷೆ ಪ್ರಾರಂಭಭಾರತೀಯ ವಾಯುಪಡೆಗೆ ಅಗ್ನಿಪಥ್ ಯೋಜನೆಯಡಿ ಮೊದಲ ನೇಮಕಕ್ಕೆ ಇಂದು ಬಿಗಿ ಭದ್ರತೆ ನಡುವೆ ಪರೀಕ್ಷೆ ದೇಶಾದ್ಯಂತ ಪ್ರಾರಂಭವಾಗಿದೆ. |
![]() | ಅಗ್ನಿವೀರರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕು: ಮೋದಿ ಸರ್ಕಾರಕ್ಕೆ ಮಮತಾ ಬ್ಯಾನರ್ಜಿ ಒತ್ತಾಯಅಗ್ನಿಪಥ್ ಯೋಜನೆಯಡಿ ನೇಮಕವಾಗುವ ಯೋಧರ ನಿವೃತ್ತಿ ವಯಸ್ಸನ್ನು 65 ವರ್ಷಕ್ಕೆ ವಿಸ್ತರಿಸಬೇಕೆಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಅಗ್ನಿವೀರರನ್ನು ಮಹಿಂದಾ ಗ್ರೂಪ್ ಗೆ ನೇಮಕಾತಿ ಮಾಡಿಕೊಳ್ಳಲಾಗುವುದು: ಆನಂದ್ ಮಹಿಂದ್ರಾ ಘೋಷಣೆಅಗ್ನಿಪಥ್ ಯೋಜನೆ ವಿರೋಧಿಸಿ ದೇಶಾದ್ಯಂತ ಪ್ರತಿಭಟನೆ ಹಿಂಸಾರೂಪಕ್ಕೆ ತಿರುಗಿದೆ. ಈ ಮಧ್ಯೆ ಪರಿಸ್ಥಿತಿಯನ್ನು ಗಮನಿಸುತ್ತಿರುವ ಮಹೀಂದ್ರಾ ಗ್ರೂಪ್ ಅಧ್ಯಕ್ಷ ಆನಂದ್ ಮಹೀಂದ್ರಾ ತರಬೇತಿ ಪಡೆದ ಮತ್ತು ಸಮರ್ಥ ಅಗ್ನಿವೀರ್‌ಗಳನ್ನು ನೇಮಕ ಮಾಡಿಕೊಳ್ಳುವುದಾಗಿ ಘೋಷಿಸಿದ್ದಾರೆ. |
![]() | ಅಗ್ನಿಪಥ್ ಯೋಜನೆ: ಪೊಲೀಸ್ ಇಲಾಖೆಯಲ್ಲಿಯೂ ಅಗ್ನಿವೀರರಿಗೆ ಮೀಸಲಾತಿ; ಗೃಹ ಸಚಿವ ಆರಗ ಜ್ಞಾನೇಂದ್ರಕೇಂದ್ರದ ಅಗ್ನಿಪಥ ಯೋಜನೆ ವಿರುದ್ಧ ದೇಶದಾದ್ಯಂತ ಪ್ರತಿಭಟನೆಗಳು ನಡೆಯುತ್ತಿದ್ದು, ಇದರ ನಡುವೆಯೇ, ಪೊಲೀಸ್ ಇಲಾಖೆಯಲ್ಲಿ ಅಗ್ನಿವೀರರಿಗೆ ಮೀಸಲಾತಿ ನೀಡುವ ನೀತಿಯನ್ನು ರಾಜ್ಯ ಸರ್ಕಾರ ಶೀಘ್ರದಲ್ಲೇ ಹೊರತರಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಶನಿವಾರ ಹೇಳಿದ್ದಾರೆ. |
![]() | ರಕ್ಷಣಾ ಸಚಿವಾಲಯದಲ್ಲೂ ಅಗ್ನಿವೀರರಿಗೆ ಶೇ. 10ರಷ್ಟು ಮೀಸಲಾತಿ: ರಾಜನಾಥ್ ಸಿಂಗ್ ಅಸ್ತುಕೇಂದ್ರ ಗೃಹ ಸಚಿವಾಲಯದ ನಂತರ ರಕ್ಷಣಾ ಸಚಿವಾಲಯವು ಅಗ್ನಿಪಥ್ ಯೋಜನೆಯಡಿ 4 ವರ್ಷಗಳ ತರಬೇತಿಯನ್ನು ಪೂರ್ಣಗೊಳಿಸಿದ ಅಗ್ನಿವೀರರಿಗೆ ತನ್ನ ಇಲಾಖೆಗಳಲ್ಲಿ ಶೇಕಡಾ 10ರಷ್ಟು ಮೀಸಲಾತಿ ನೀಡುವುದಾಗಿ ಶನಿವಾರ ಘೋಷಿಸಿದೆ. |