- Tag results for Agriculture department
![]() | ದೇಶದಲ್ಲಿ ಇದೇ ಮೊದಲು: 2023ರ ವೇಳೆಗೆ ರಾಜ್ಯದ ರೈತರು ಸಂಪೂರ್ಣ ಆನ್'ಲೈನಲ್ಲಿಯೇ ಬೆಳೆಗಳ ಖರೀದಿ, ವಿತರಣೆ!ರಾಜ್ಯದ ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿದ್ದು, 2023ರ ವೇಳೆಗೆ ಆನ್'ಲೈನಲ್ಲಿಯೇ ಬೆಳೆಗಳ ವಿತರಣೆ ಹಾಗೂ ಖರೀದಿ ಮಾಡಲಿದ್ದಾರೆ. ರೈತರು ಸಂಪೂರ್ಣ ಡಿಜಿಟಲೀಕರಣಗೊಳ್ಳುತ್ತಿರುವುದು ದೇಶದಲ್ಲಿಯೇ ಮೊದಲಾಗಿದೆ. |
![]() | ಕರ್ನಾಟಕ ಕೃಷಿ ಇಲಾಖೆಯಲ್ಲಿ ಸಿಬ್ಬಂದಿ ಕೊರತೆ: ಕೇವಲ ಶೇ.44ರಷ್ಟು ಸಿಬ್ಬಂದಿ, ರೈತರಿಗೆ ತಲುಪುತ್ತಿಲ್ಲ ಯೋಜನೆಗಳುಕರ್ನಾಟಕದಲ್ಲಿ ಪ್ರಸಕ್ತ ವರ್ಷ ಮುಂಗಾರು ಆರಂಭಗೊಂಡಿದ್ದು, ಈ ವರ್ಷ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿರುವುದರಿಂದ ರೈತರು ಹರ್ಷಗೊಂಡಿದ್ದಾರೆ. |