• Tag results for Agriculture law

ಪಾಕಿಸ್ತಾನದಿಂದ ಶಹಬ್ಬಾಸ್ ಗಿರಿ ಪಡೆದುಕೊಳ್ಳಬೇಕಾ?: ರೈತ ನಾಯಕರಿಗೆ ಕೇಂದ್ರ ಸಚಿವ ಸಂಜೀವ್ ಬಾಲಿಯಾನ್ ಪ್ರಶ್ನೆ

ಕೇಂದ್ರ ಸರ್ಕಾರದ ವಿರುದ್ಧ ಸಮರ ಸಾರಿರುವ ರೈತ ನಾಯಕರು ಪಾಕಿಸ್ತಾನವನ್ನು ಮೆಚ್ಚಿಸುವ ಉದ್ದೇಶದಿಂದ ಪ್ರತಿಭಟನೆ ಮಾಡುತ್ತಿದ್ದಾರೆ ಎನ್ನುವ ಅರ್ಥದಲ್ಲಿ ಸಚಿವರು ಮಾತನಾಡಿರುವುದಕ್ಕೆ ಆಕ್ಷೇಪ ಕೇಳಿಬಂದಿದೆ.

published on : 6th September 2021

ರೈತರ ಘರ್ಜನೆ ಮುಂದೆ ಬಿಜೆಪಿಯ ಅಧಿಕಾರದ ಮದ ನಿಲ್ಲದು: ಕಿಸಾನ್ ಮಹಾಪಂಚಾಯತ್ ಪರ ಪ್ರಿಯಾಂಕಾ ಗಾಂಧಿ ಬ್ಯಾಟಿಂಗ್

ಸಂಯುಕ್ತ ಕಿಸಾನ್ ಮೋರ್ಚಾ ಇಂದು ಕಿಸಾನ್ ಮಹಾಪಂಚಾಯತ್ ಹಮ್ಮಿಕೊಂಡಿತ್ತು. ಸಾವಿರಾರು ಮಂದಿ ರೈತರು ಈ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

published on : 5th September 2021

ಕೃಷಿ ಕಾಯ್ದೆ: ಕೇಂದ್ರ ಸರ್ಕಾರ- ರೈತ ಮುಖಂಡರ ಮಧ್ಯೆ 9ನೇ ಸುತ್ತಿನ ಮಾತುಕತೆ ಆರಂಭ, ಸಮಸ್ಯೆ ಬಗೆಹರಿಯುವ ನಿರೀಕ್ಷೆ!

ಕೇಂದ್ರ ಸರ್ಕಾರದ ನೂತನ ಕೃಷಿ ಕಾಯ್ದೆಯನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತ ಪ್ರತಿನಿಧಿಗಳು ಮತ್ತು ಸರ್ಕಾರದ ಮಧ್ಯೆ 9ನೇ ಸುತ್ತಿನ ಮಾತುಕತೆ ದೆಹಲಿಯ ವಿಜ್ಞಾನ ಭವನದಲ್ಲಿ ನಡೆಯುತ್ತಿದೆ.

published on : 15th January 2021

ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆ: ಮತ್ತೆ ಮೂವರು ರೈತರ ಸಾವು

ಪ್ರತಿಭಟನಾ ನಿರತರ ರೈತರ ಪೈಕಿ ಹಲವು ಮಂದಿ ರೈತರು ಮೃತಪಟ್ಟಿದ್ದಾರೆ. ಈಗ ಜ.03 ರಂದು ಮಧ್ಯರಾತ್ರಿ ಮತ್ತೆ ಮೂವರು ರೈತರು ಮೃತಪಟ್ಟಿರುವ ವರದಿಗಳು ಬಂದಿವೆ. 

published on : 4th January 2021

ಕೃಷಿ ಕಾನೂನು: ದೆಹಲಿಯ ಪ್ರತಿಭಟನಾ ನಿರತ ಸ್ಥಳಕ್ಕೆ ಉತ್ತರಾಖಂಡ್ ರೈತರಿಂದ ಉಚಿತ ಬಸ್ ಸೇವೆ 

ಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಗಳಿಗೆ ತೆರಳಲು ಹಾಗೂ ಅಲ್ಲಿಂದ ವಾಪಸ್ಸಾಗಲು ಉತ್ತರಾಖಂಡ್ ನ ಉಧಮ್ ಸಿಂಗ್ ನಗರದ ರೈತರು ಉಚಿತ ಬಸ್ ಸೇವೆಯನ್ನು ಪ್ರಾರಂಭಿಸಿದ್ದಾರೆ. 

published on : 3rd January 2021

ರಾಶಿ ಭವಿಷ್ಯ