- Tag results for Agriculture laws
![]() | ಕೃಷಿ ಕಾನೂನು ವಿರೋಧಿಸಿ ರೈತರ ಪ್ರತಿಭಟನೆ: ಮತ್ತೆ ಮೂವರು ರೈತರ ಸಾವುಪ್ರತಿಭಟನಾ ನಿರತರ ರೈತರ ಪೈಕಿ ಹಲವು ಮಂದಿ ರೈತರು ಮೃತಪಟ್ಟಿದ್ದಾರೆ. ಈಗ ಜ.03 ರಂದು ಮಧ್ಯರಾತ್ರಿ ಮತ್ತೆ ಮೂವರು ರೈತರು ಮೃತಪಟ್ಟಿರುವ ವರದಿಗಳು ಬಂದಿವೆ. |
![]() | ಕೃಷಿ ಕಾನೂನು: ದೆಹಲಿಯ ಪ್ರತಿಭಟನಾ ನಿರತ ಸ್ಥಳಕ್ಕೆ ಉತ್ತರಾಖಂಡ್ ರೈತರಿಂದ ಉಚಿತ ಬಸ್ ಸೇವೆಕೃಷಿ ಕಾನೂನನ್ನು ವಿರೋಧಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನಾ ಸ್ಥಳಗಳಿಗೆ ತೆರಳಲು ಹಾಗೂ ಅಲ್ಲಿಂದ ವಾಪಸ್ಸಾಗಲು ಉತ್ತರಾಖಂಡ್ ನ ಉಧಮ್ ಸಿಂಗ್ ನಗರದ ರೈತರು ಉಚಿತ ಬಸ್ ಸೇವೆಯನ್ನು ಪ್ರಾರಂಭಿಸಿದ್ದಾರೆ. |
![]() | ರೈತರು-ಸರ್ಕಾರದ ನಡುವಿನ ಮಾತುಕತೆ ವಿಫಲ: ಜ.4ರಂದು ಮತ್ತೊಂದು ಸುತ್ತಿನ ಮಾತುಕತೆ!ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತಂದಿರುವ ವಿವಾದಾತ್ಮಕ ಕೃಷಿ ಕಾಯ್ದೆ ವಾಪಸ್ ಪಡೆಯುವಂತೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ರೈತರ ಪ್ರತಿನಿಧಿಗಳ ಜೊತೆ ಕೇಂದ್ರ ಸರ್ಕಾರ ನಡೆಸಿದ ಮಾತುಕತೆ ಮತ್ತೊಮ್ಮೆ ವಿಫಲವಾಗಿದ್ದು ಬಿಕ್ಕಟ್ಟು ಮುಂದುವರೆದಿದೆ. |
![]() | ಮುಂದುವರೆದ ರೈತರ ಪ್ರತಿಭಟನೆ: ಗೃಹ ಸಚಿವ ಅಮಿತ್ ಶಾ- ಕೃಷಿ ಸಚಿವ ತೋಮರ್ ಮಹತ್ವದ ಸಭೆ!ಕೃಷಿ ಕಾಯ್ದೆಯನ್ನು ವಿರೋಧಿಸಿ ನಡೆಯುತ್ತಿರುವ ರೈತರ ಪ್ರತಿಭಟನೆ ಮುಂದುವರೆದಿರುವಾಗಲೇ, ಕೇಂದ್ರ ಗೃಹ ಸಚಿವರೊಂದಿಗೆ ತೋಮರ್ ಹಾಗೂ ಸೋಮ್ ಪ್ರಕಾಶ್ ಅವರು ಮಹತ್ವದ ಸಭೆ ನಡೆಸುತ್ತಿದ್ದಾರೆ. |
![]() | ಹೊಸ ಕೃಷಿ ಕಾಯ್ದೆ ವಿರೋಧಿಸಿ ಡಿ. 14ರಂದು ಉಪವಾಸ ಸತ್ಯಾಗ್ರಹ: ರೈತ ಮುಖಂಡರುತಮ್ಮ ಬೇಡಿಕೆಗಳಿಗೆ ಗಟ್ಟಿಯಾಗಿ ಅಂಟಿಕೊಂಡಿರುವ ರೈತ ಮುಖಂಡರು, ಸರ್ಕಾರದೊಂದಿಗೆ ಮಾತುಕತೆ ನಡೆಸಲು ಸಿದ್ಧರಿದ್ದೇವೆ, ಆದರೆ ಮೊದಲು ಮೂರು ಹೊಸ ಕೃಷಿ ಕಾನೂನುಗಳನ್ನು ರದ್ದುಗೊಳಿಸುವ ಬಗ್ಗೆ ಚರ್ಚಿಸಬೇಕು. ಇಲ್ಲದಿದ್ದರೆ ಹೊಸ ಕಾಯ್ದೆಗಳ ವಿರುದ್ಧ ನಡೆಯುತ್ತಿರುವ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುವುದಾಗಿ ಘೋಷಿಸಿದರು. |
![]() | ಕೃಷಿ ಕಾಯ್ದೆ ಹಿಂತೆಗೆದುಕೊಂಡರಷ್ಟೇ ರೈತರ ಪ್ರತಿಭಟನೆ ಅಂತ್ಯ: ಅಖಿಲ ಭಾರತ ಕಿಸಾನ್ ಸಭಾಕೇಂದ್ರ ಸರ್ಕಾರ ಜಾರಿಗೊಳಿಸಿರುವ ಕೃಷಿ ಕಾಯ್ದೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಂಡರಷ್ಟೇ ಪ್ರತಿಭಟನೆ ಅಂತ್ಯಗೊಳಿಸುತ್ತೆವೆ ಎಂದು ಅಖಿಲ ಭಾರತ ಕಿಸಾನ್ ಸಭಾ ಸ್ಪಷ್ಟಪಡಿಸಿದೆ. |
![]() | ನೂತನ ಕೃಷಿ ಕಾನೂನು ಪ್ರತಿಯೊಬ್ಬ ರೈತನ ಆತ್ಮದ ಮೇಲಿನ ಆಕ್ರಮಣ: ಮೋದಿ ಸರ್ಕಾರದ ವಿರುದ್ಧ ರಾಹುಲ್ ವಾಗ್ದಾಳಿಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಪ್ರತಿಯೊಬ್ಬ ರೈತನ ಆತ್ಮದ ಮೇಲಿನ ಆಕ್ರಮಣ ಮತ್ತು ಅಂತಹ ಶಾಸನಗಳು ದೇಶದ ಅಡಿಪಾಯವನ್ನು "ದುರ್ಬಲಗೊಳಿಸುತ್ತವೆ" ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ಹೊಸ ಕೃಷಿ ಕಾನೂನು: ಪ್ರತಿಭಟನಾನಿರತ ಪಂಜಾಬ್ ರೈತ ಸಂಘಗಳಿಂದ ನಾಳೆ ಕೇಂದ್ರದ ಜೊತೆ ಮಾತುಕತೆ!ಹೊಸ ಕೃಷಿ ಕಾನೂನುಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್ ರೈತ ಸಂಘಟನೆಗಳು ಬುಧವಾರ ಕೇಂದ್ರದೊಂದಿಗೆ ಮಾತುಕತೆ ನಡೆಸಲು ನಿರ್ಧರಿಸಿವೆ. |