- Tag results for Ahmed Patel
![]() | ಸಕ್ರಿಯ ರಾಜಕಾರಣ ಸೇರುವುದಿಲ್ಲ, ತಂದೆಯ ಪರಂಪರೆ ಮುಂದುವರಿಸುತ್ತೇನೆ: ಅಹ್ಮದ್ ಪಟೇಲ್ ಪುತ್ರನಾನು ಯಾವುದೇ ಕಾರಣಕ್ಕೂ ಸಕ್ರಿಯ ರಾಜಕೀಯಕ್ಕೆ ಬರುವುದಿಲ್ಲ, ಆದರೆ ತಂದೆಯವರು ಮಾಡುತ್ತಿದ್ದಂತೆ ದೀನ ದಲಿತರಿಗೆ ಸಹಾಯ ಮಾಡುವ ಪರಂಪರೆಯನ್ನು ಮುಂದುವರಿಸುವುದಾಗಿ ದಿವಂಗತ ಅಹ್ಮದ್ ಪಟೇಲ್ ಅವರ ಪುತ್ರ ಫೈಸಲ್ ಪಟೇಲ್ ಹೇಳಿದ್ದಾರೆ. |
![]() | ಹುಟ್ಟೂರಿನಲ್ಲಿ ಅಹ್ಮದ್ ಪಟೇಲ್ ಅಂತ್ಯಸಂಸ್ಕಾರ: ರಾಹುಲ್ ಭಾಗಿನಿನ್ನೆ ನಿಧನರಾದ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ, ರಾಜಕೀಯ ತಂತ್ರಗಾರ, ಅಹ್ಮದ್ ಪಟೇಲ್ ಅವರ ಪಾರ್ಥಿವ ಶರೀರದ ಅಂತ್ಯ ಸಂಸ್ಕಾರ ಇಂದು ಅವರ ಹುಟ್ಟೂರು ಗುಜರಾತಿನ ಬುರೂಜ್ ಜಿಲ್ಲೆಯ ಪಿರಮನ್ ಗ್ರಾಮದಲ್ಲಿ ನೆರವೇರಿದೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತಿತರರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು. |
![]() | 'ಅಮರ್, ಅಕ್ಬರ್, ಆಂಟನಿ' ಎಂದು ಕರೆಸಿಕೊಳ್ಳುತ್ತಿದ್ದ ಕಾಂಗ್ರೆಸ್ ನ ಮೂವರು ನಾಯಕರು ಇವರು!ಕೋವಿಡ್-19 ಮಹಾಮಾರಿಯಿಂದ 71 ವರ್ಷದ ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ ಹೊಂದಿದ್ದಾರೆ. ಗಾಂಧಿ ಕುಟುಂಬದ ಬಲಗೈ ಬಂಟ, ನಿಷ್ಠಾವಂತ ಎಂದು ಕರೆಸಿಕೊಂಡಿದ್ದ ಅಹ್ಮದ್ ಪಟೇಲ್ ಮಾಜಿ ಪ್ರಧಾನಿಗಳಾದ ಇಂದಿರಾ ಗಾಂಧಿ, ರಾಜೀವ್ ಗಾಂಧಿಯವರ ಕಾಲದಿಂದಲೂ ಕಾಂಗ್ರೆಸ್ ಪಕ್ಷದಲ್ಲಿ ಪ್ರಮುಖ ಕಾರ್ಯತಂತ್ರರಾಗಿದ್ದರು. |
![]() | 'ಗಾಂಧಿ ಕುಟುಂಬದ ನಿಷ್ಠಾವಂತ, ಕಾಂಗ್ರೆಸ್ ಪಕ್ಷದಲ್ಲಿ ಜ್ಞಾನ, ಅನುಭವದ ಭಂಡಾರವಾಗಿದ್ದ ನಾಯಕ' ಅಹ್ಮದ್ ಪಟೇಲ್ಅಹ್ಮದ್ ಪಟೇಲ್, ಕಾಂಗ್ರೆಸ್ ನಲ್ಲಿ ಬಹುಮುಖ್ಯ ವ್ಯಕ್ತಿ. ನೆಹರೂ-ಗಾಂಧಿ ಕುಟುಂಬದ ನಿಷ್ಠಾವಂತ ನಾಯಕ, ಬಹಳ ಪ್ರಭಾವಿ ವ್ಯಕ್ತಿ. |
![]() | ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನ: ಪ್ರಧಾನಿ ಮೋದಿ ಸಂತಾಪಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ಅವರು ವಿಧಿವಶರಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಗಣ್ಯರು ಸಂತಾಪ ಸೂಚಿಸಿದ್ದಾರೆ. |
![]() | ಪಕ್ಷದ ಆಧಾರಸ್ತಂಭಗಳಲ್ಲಿ ಒಂದಾಗಿದ್ದರು: ಅಹ್ಮದ್ ಪಟೇಲ್ ಅಗಲಿಕೆಗೆ ಕಾಂಗ್ರೆಸ್ ತೀವ್ರ ಸಂತಾಪಪಕ್ಷದ ಆಧಾರ ಸ್ತಂಭಗಳಲ್ಲಿ ಒಂದಾಗಿದ್ದರು, ಹಿರಿಯ ನಾಯಕನ ಅಗಲಿಕೆ ಸಾಕಷ್ಟು ನೋವು ತಂದಿದೆ ಎಂದು ಅಹ್ಮದ ಪಟೇಲ್ ಅವರ ನಿಧನಕ್ಕೆ ಕಾಂಗ್ರೆಸ್ ತೀವ್ರ ಸಂತಾಪ ಸೂಚಿಸಿದೆ. |
![]() | ಕಾಂಗ್ರೆಸ್ ಹಿರಿಯ ನಾಯಕ ಅಹ್ಮದ್ ಪಟೇಲ್ ನಿಧನರಾಜ್ಯಸಭಾ ಸದಸ್ಯ, ಕಾಂಗ್ರೆಸ್ ಪಕ್ಷದ ಹಿರಿಯ ನಾಯದ ಅಹ್ಮದ್ ಪಟೇಲ್ ಅವರು ಬುಧವಾರ ವಿಧಿವಶರಾಗಿದ್ದಾರೆ. |
![]() | ಕೋವಿಡ್-19 ಸೋಂಕು: ಐಸಿಯುನಲ್ಲಿ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಗೆ ಚಿಕಿತ್ಸೆಕೋವಿಡ್-19 ಎದುರಿಸುತ್ತಿರುವ ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಗೆ ತೀವ್ರ ನಿಗಾ ಘಟಕ (ಐಸಿಯು) ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. |