- Tag results for Ahmedabad
![]() | ಗುಜರಾತ್: ಚರಂಡಿ ಸ್ವಚ್ಛಗೊಳಿಸುವ ವೇಳೆ ಉಸಿರುಗಟ್ಟಿ ಪೌರಕಾರ್ಮಿಕರಿಬ್ಬರು ಸಾವುಗುಜರಾತ್ನ ಅಹಮದಾಬಾದ್ ಜಿಲ್ಲೆಯಲ್ಲಿ ಚರಂಡಿ ಸ್ವಚ್ಛಗೊಳಿಸುತ್ತಿದ್ದ ವೇಳೆ ಪೌರಕಾರ್ಮಿಕರಿಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಧೋಲ್ಕಾ ಪಟ್ಟಣದಲ್ಲಿ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ. |
![]() | ಐಪಿಎಲ್ 2023: ಕೆಕೆಆರ್ ವಿರುದ್ಧದ ಪಂದ್ಯ, ಟಾಸ್ ಗೆದ್ದ ಗುಜರಾತ್ ಟೈಟನ್ಸ್ ಮೊದಲಿಗೆ ಬ್ಯಾಟಿಂಗ್ ಆಯ್ಕೆನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾನುವಾರ ನಡೆಯುತ್ತಿರುವ ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಐಪಿಎಲ್ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡದ ನಾಯಕ ರಶೀದ್ ಮೊದಲಿಗೆ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡರು. |
![]() | ಸಾರ್ವಜನಿಕ ಸ್ಥಳಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ ಹಾಕಿದ 8 ಆಪ್ ಕಾರ್ಯಕರ್ತರ ಬಂಧನಗುಜರಾತ್ನ ಅಹಮದಾಬಾದ್‌ನಲ್ಲಿ ಸಾರ್ವಜನಿಕ ಸ್ಥಳಗಳು ಮತ್ತು ಸರ್ಕಾರಿ ಆಸ್ತಿಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ 'ಆಕ್ಷೇಪಾರ್ಹ ಘೋಷಣೆ' ಹಾಕಿದ್ದಕ್ಕಾಗಿ ಎಂಟು ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | 4ನೇ ಟೆಸ್ಟ್: 5 ಇನ್ನಿಂಗ್ಸ್ ನಲ್ಲಿ 4ನೇ ಬಾರಿಗೆ ನಥನ್ ಲಯಾನ್ ಗೆ ವಿಕೆಟ್ ಒಪ್ಪಿಸಿದ ಭರತ್, ವಿಚಿತ್ರ ದಾಖಲೆ ಬರೆದ ಆಸಿಸ್ ಸ್ಪಿನ್ನರ್ಆಸ್ಟ್ರೇಲಿಯಾ ವಿರುದ್ಧದ 4ನೇ ಟೆಸ್ಟ್ ನಲ್ಲಿ ಟೀಂ ಇಂಡಿಯಾದ ಕೆಎಸ್ ಭರತ್ ವಿಚಿತ್ರ ದಾಖಲೆ ಬರೆದಿದ್ದು, 5 ಇನ್ನಿಂಗ್ಸ್ ನಲ್ಲಿ 4ನೇ ಬಾರಿಗೆ ಒಂದೇ ಬೌಲರ್ ಗೆ ವಿಕೆಟ್ ಒಪ್ಪಿಸಿದ್ದಾರೆ. |
![]() | 4ನೇ ಟೆಸ್ಟ್: ಟೀ ವಿರಾಮದ ವೇಳೆಗೆ ಭಾರತ 472/5, ಆಸ್ಟ್ರೇಲಿಯಾ ವಿರುದ್ಧ 8 ರನ್ ಹಿನ್ನಡೆಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದಲ್ಲಿ ಪ್ರವಾಸಿ ಆಸ್ಟ್ರೇಲಿಯಾದ ಬೃಹತ್ ಮೊತ್ತಕ್ಕೆ ತಿರುಗೇಟು ನೀಡಿರುವ ಭಾರತ ತಂಡ ಟೀಂ ವಿರಾಮದ ವೇಳೆಗೆ 5 ವಿಕೆಟ್ ನಷ್ಟಕ್ಕೆ 472 ರನ್ ಗಳಿಸಿದೆ. ಆ ಮೂಲಕ ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾಗಿಂತ ಕೇವಲ 8 ರನ್ ಗಳ ಹಿನ್ನಡೆಯಲ್ಲಿದೆ. |
![]() | 4ನೇ ಟೆಸ್ಟ್: ವಿರಾಟ್ ಕೊಹ್ಲಿ ಸೆಂಚುರಿ; ವೃತ್ತಿ ಜೀವನದ 75ನೇ ಶತಕ; ಸಚಿನ್, ಬ್ರಾಡ್ಮನ್ ನಂತರದ ಸ್ಥಾನ; ಹಲವು ದಾಖಲೆ ಸೃಷ್ಟಿಭಾರತದ ರನ್ ಮೆಷಿನ್ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ಶತಕ ಸಿಡಿಸುವ ಮೂಲಕ ಕ್ರಿಕೆಟ್ ಲೋಕದ ಹಲವು ದಾಖಲೆಗಳನ್ನು ಧೂಳಿಪಟ ಮಾಡಿದ್ದಾರೆ. |
![]() | 4ನೇ ಟೆಸ್ಟ್: ಟೀಂ ಇಂಡಿಯಾಗೆ ಗಾಯದ ಸಮಸ್ಯೆ: ಬೆನ್ನು ನೋವು ಎಂದ ಶ್ರೇಯಸ್ ಅಯ್ಯರ್!ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯ 4ನೇ ಟೆಸ್ಟ್ ಪಂದ್ಯವನ್ನಾಡುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದ್ದು, ತಂಡ ಪ್ರಮುಖ ಬ್ಯಾಟರ್ ಶ್ರೇಯಸ್ ಅಯ್ಯರ್ ಗಾಯದ ಸಮಸ್ಯೆಗೆ ತುತ್ತಾಗಿದ್ದಾರೆ. |
![]() | 4ನೇ ಟೆಸ್ಟ್: ರೋಹಿತ್ ಶರ್ಮಾ ಅಮೋಘ ಬ್ಯಾಟಿಂಗ್ ದಾಖಲೆ; ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಬಾರ್ಡರ್ ಗವಾಸ್ಕರ್ ಟ್ರೋಫಿಯ 4ನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ ಕ್ರಿಕೆಟ್ ತಂಡದ ನಾಯಕ ಅಮೋಘ ದಾಖಲೆಯೊಂದನ್ನು ನಿರ್ಮಾಣ ಮಾಡಿದ್ದು, ಸಚಿನ್, ಕೊಹ್ಲಿ, ಧೋನಿ ಇರುವ ಎಲೈಟ್ ಪಟ್ಟಿಗೆ ಸೇರ್ಪಡೆಗೆ ಸೇರ್ಪಡೆಯಾಗಿದ್ದಾರೆ. |
![]() | 4ನೇ ಟೆಸ್ಟ್; ಆಸಿಸ್ ವಿರುದ್ದ ಭರ್ಜರಿ ಬೌಲಿಂಗ್; ಕುಂಬ್ಳೆ ದಾಖಲೆ ಪತನ ಸೇರಿ ಹಲವು ದಾಖಲೆ ನಿರ್ಮಿಸಿದ ಆರ್ ಅಶ್ವಿನ್ಬಾರ್ಡರ್ ಗವಾಸ್ಕರ್ ಸರಣಿಯ 4ನೇ ಟೆಸ್ಟ್ ಪಂದ್ಯದ 2ನೇ ದಿನ ಭರ್ಜರಿ ಬೌಲಿಂಗ್ ಪ್ರದರ್ಶನ ನೀಡಿದ ಆರ್ ಅಶ್ವಿನ್ ಅನಿಲ್ ಕುಂಬ್ಳೆ ದಾಖಲೆ ಹಿಂದಿಕ್ಕುವುದು ಸೇರಿದಂತೆ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. |
![]() | 4ನೇ ಟೆಸ್ಟ್: 2ನೇ ದಿನದಾಟ ಅಂತ್ಯಕ್ಕೆ ಭಾರತ 36/0, ಆಸ್ಟ್ರೇಲಿಯಾ 444 ರನ್ ಮುನ್ನಡೆಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ 2ನೇ ದಿನದಾಟ ಮುಕ್ತಾಯವಾಗಿದ್ದು, ಭಾರತ ವಿಕೆಟ್ ನಷ್ಟವಿಲ್ಲದೇ 36ರನ್ ಗಳಿಸಿದೆ. |
![]() | 4ನೇ ಟೆಸ್ಟ್: ಮೊದಲ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ 480 ರನ್ ಗಳಿಗೆ ಆಲೌಟ್ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಪ್ರವಾಸಿ ಆಸ್ಟ್ರೇಲಿಯಾ ತಂಡ 480 ರನ್ ಗಳ ಬೃಹತ್ ಮೊತ್ತ ಪೇರಿಸಿದೆ. |
![]() | ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಾಯಿ ನಿಧನ: ಕಪ್ಪು ಪಟ್ಟಿ ಧರಿಸಿ ಗೌರವ ಸೂಚಿಸಿದ ಆಸಿಸ್ ಆಟಗಾರರು!ಅನಾರೋಗ್ಯಕ್ಕೆ ತುತ್ತಾಗಿದ್ದ ಆಸ್ಟ್ರೇಲಿಯಾ ಕ್ರಿಕೆಟ್ ತಂಡದ ನಾಯಕ ಪ್ಯಾಟ್ ಕಮಿನ್ಸ್ ತಾಯಿ ಮಾರಿಯಾ ಅವರು ನಿಧನರಾಗಿದ್ದು, ಅವರ ಗೌರವಾರ್ಥ ಇಂದು ಆಸ್ಟ್ರೇಲಿಯಾ ಆಟಗಾರರು ಮೈದಾನಕ್ಕೆ ಕಪ್ಪು ಪಟ್ಟಿ ಧರಿಸಿ ಇಳಿದಿದ್ದರು. |
![]() | ಬಾರ್ಡರ್-ಗವಾಸ್ಕರ್ ಟ್ರೋಫಿ: 4ನೇ ಟೆಸ್ಟ್ ಪಂದ್ಯಕ್ಕೂ ಸ್ಟೀವ್ ಸ್ಮಿತ್ ನಾಯಕ- ಕ್ರಿಕೆಟ್ ಆಸ್ಟ್ರೇಲಿಯಾಟೀಂ ಇಂಡಿಯಾ ವಿರುದ್ಧದ ಬಾರ್ಡರ್–ಗಾವಸ್ಕರ್ ಟೆಸ್ಟ್ ಸರಣಿಯ ಅಂತಿಮ ಪಂದ್ಯಕ್ಕೂ ಸ್ಟೀವ್ ಸ್ಮಿತ್ ಅವರೇ ಆಸ್ಟ್ರೇಲಿಯಾ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಸ್ಪಷ್ಟಪಡಿಸಿದೆ. |
![]() | ಭಾರತ vs ಆಸ್ಟ್ರೇಲಿಯಾ 4ನೇ ಟೆಸ್ಟ್: ಆಸಿಸ್ ಪಿಎಂ ಜೊತೆ ಕ್ರಿಕೆಟ್ ಪ್ರಧಾನಿ ಮೋದಿ ಪಂದ್ಯ ವೀಕ್ಷಣೆಭಾರತ ಮತ್ತು ಆಸ್ಟ್ರೇಲಿಯಾ ನಡುವಿನ 4ನೇ ಟೆಸ್ಟ್ ಪಂದ್ಯವನ್ನು ಪ್ರಧಾನಿ ನರೇಂದ್ರ ಮೋದಿ ಮತ್ತು ಆಸ್ಟ್ರೇಲಿಯಾ ಪ್ರಧಾನಿ ಆಂಥೋನಿ ಅಲ್ಬನೀಸ್ ಜಂಟಿಯಾಗಿ ವೀಕ್ಷಣೆ ಮಾಡಲಿದ್ದಾರೆ ಎಂದು ತಿಳಿದುಬಂದಿದೆ. |
![]() | ದೇಶದಲ್ಲೇ ಮೊದಲು: ಸಮುದ್ರದಡಿ ಮುಂಬೈ- ಅಹ್ಮದಾಬಾದ್ ಬುಲೆಟ್ ರೈಲು ನಿಲ್ದಾಣ!ದಿರ್ಘಾವಧಿ ಕಾಯುವಿಕೆ ನಂತರ, ಮುಂಬೈ-ಅಹ್ಮದಾಬಾದ್ ನಡುವಿನ ಭಾರತದ ಬಹುನಿರೀಕ್ಷಿತ ಹೈಸ್ಪೀಡ್ ರೈಲು (ಬುಲೆಟ್ ರೈಲು ಯೋಜನೆ ಕಾಮಗಾರಿ ಆರಂಭವಾಗಿದೆ. |