• Tag results for Air Force Station

ಜಮ್ಮು ಐಎಎಫ್ ಕೇಂದ್ರದ ಬಳಿ ಮತ್ತೆ ಡ್ರೋಣ್ ಹಾರಾಟ ಪತ್ತೆ: ಹೆಚ್ಚಿದ ಭದ್ರತೆ

ಜಮ್ಮುವಿನ ವಾಯುನೆಲೆ ಕೇಂದ್ರದಲ್ಲಿ ಮತ್ತೆ ಡ್ರೋಣ್ ಹಾರಾಟ ಪತ್ತೆಯಾಗಿದ್ದು, ಅಲರ್ಟ್‌ ಆಗಿದ್ದ ಬಿಎಸ್‌ಎಫ್ ಯೋಧರ ಕಣ್ಣಿಗೆ ಡ್ರೋನ್‌ ಬಿದ್ದೊಡನೆ ಗುಂಡು ಹಾರಿಸಿದ್ದಾರೆ. ನಂತರ ಡ್ರೋಣ್ ವಾಪಸಾಗಿದೆ ಎಂದು ತಿಳಿದುಬಂದಿದೆ. 

published on : 15th July 2021

ವಾಯುನೆಲೆಯಲ್ಲಿ ಡ್ರೋಣ್ ಸ್ಫೋಟ ಪ್ರಕರಣ: ಎನ್‌ಎಸ್‌ಜಿಯ ವಿಶೇಷ ಬಾಂಬ್ ತಪಾಸಣಾ ತಂಡದಿಂದ ತನಿಖೆ ಆರಂಭ

ಭಾರತೀಯ ವಾಯುಪಡೆ ಕೇಂದ್ರದ ಮೇಲಿನ ಡ್ರೋಣ್ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಘಟನಾ ಸ್ಥಳಕ್ಕೆ ಭೇಟಿ ನೀಡಿರುವ ರಾಷ್ಟ್ರೀಯ ಭದ್ರತಾ ಸಿಬ್ಬಂದಿಯ (ಎನ್ ಎಸ್ ಜಿ) ವಿಶೇಷ ಬಾಂಬ್ ತಪಾಸಣಾ ತಂಡ ತನಿಖೆ ಆರಂಭಿಸಿದೆ ಎಂದು ಮೂಲಗಳಿಂದ ಮಂಗಳವಾರ ತಿಳಿದುಬಂದಿದೆ. 

published on : 29th June 2021

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ಡ್ರೋಣ್ ದಾಳಿ: ಎನ್‌ಐಎಗೆ ತನಿಖೆಯ ಹೊಣೆ ನೀಡಿದ ಕೇಂದ್ರ ಗೃಹ ಸಚಿವಾಲಯ

ಭಾರತೀಯ ವಾಯುಪಡೆ ಕೇಂದ್ರದ ಮೇಲೆ ನಡೆಸಲಾದ ಡ್ರೋಣ್ ದಾಳಿ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ದಳಕ್ಕೆ ನೀಡಲಾಗಿದೆ ಎಂದು ಮಂಗಳವಾರ ತಿಳಿದುಬಂದಿದೆ. 

published on : 29th June 2021

ಜಮ್ಮು ವಾಯುಪಡೆ ನಿಲ್ದಾಣ ಸ್ಫೋಟ: ಪಂಜಾಬ್‌ನ ಪಠಾಣ್‌ಕೋಟ್‌ ಗೆ ಎಚ್ಚರಿಕೆ ಗಂಟೆ, ಹೈ ಅಲರ್ಟ್

ಜಮ್ಮು ವಿಮಾನ ನಿಲ್ದಾಣದಲ್ಲಿರುವ ಉನ್ನತ ಭದ್ರತೆಯ ಭಾರತೀಯ ವಾಯುಪಡೆಯ ನಿಲ್ದಾಣಕ್ಕೆ ಎರಡು ಸ್ಫೋಟಕ ತುಂಬಿದ ಡ್ರೋನ್‌ ದಾಳಿ ಎಚ್ಚರಿಕೆಯ ಗಂಟೆಯಾಗಿದ್ದು ಪಂಜಾಬ್‌ನ ಗಡಿ ಜಿಲ್ಲೆಯಾದ ಪಠಾಣ್‌ಕೋಟ್‌ನಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

published on : 27th June 2021

ರಾಶಿ ಭವಿಷ್ಯ