- Tag results for Air India
![]() | ಟಿಕೆಟ್ ಇದ್ದರೂ ಪ್ರಯಾಣಕ್ಕೆ ಅವಕಾಶವಿಲ್ಲ, ಪರಿಹಾರವೂ ನಿರಾಕರಣೆ: ಏರ್ ಇಂಡಿಯಾಗೆ 10 ಲಕ್ಷ ರೂ. ದಂಡ!ಪ್ರಯಾಣಿಕ ವಿಮಾನಯಾನ ನಿರ್ದೇಶನಾಲಯ ಏರ್ ಇಂಡಿಯಾ ವಿಮಾನ ಸಂಸ್ಥೆಗೆ 10 ಲಕ್ಷ ರೂಪಾಯಿ ದಂಡ ವಿಧಿಸಿದೆ. |
![]() | ಬೆಂಗಳೂರಿಗೆ ಬರುತ್ತಿದ್ದ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ; ತುರ್ತು ಭೂಸ್ಪರ್ಶಟಾಟಾ ಗ್ರೂಪ್ ನಡೆಸುತ್ತಿರುವ ಏರ್ ಇಂಡಿಯಾದ ಏರ್ಬಸ್ A320neo ವಿಮಾನವು ಟೇಕ್ ಆಫ್ ಆದ ಕೇವಲ 27 ನಿಮಿಷಗಳ ನಂತರ ಮುಂಬೈ ವಿಮಾನ ನಿಲ್ದಾಣಕ್ಕೆ ಮರಳಿದೆ. |
![]() | ಏರ್ ಇಂಡಿಯಾದ CEO, MD ಆಗಿ ಕ್ಯಾಂಪ್ಬೆಲ್ ವಿಲ್ಸನ್ ನೇಮಕ!ಕ್ಯಾಂಪ್ಬೆಲ್ ವಿಲ್ಸನ್ ಅವರನ್ನು ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ(CEO) ಮತ್ತು ವ್ಯವಸ್ಥಾಪಕ ನಿರ್ದೇಶಕ (MD) ಆಗಿ ಟಾಟಾ ಸನ್ಸ್ ನೇಮಿಸಿದೆ. |
![]() | ಏರ್ ಏಷ್ಯಾ ಇಂಡಿಯಾ ಸ್ವಾಧೀನಕ್ಕೆ ಏರ್ ಇಂಡಿಯಾ ಯೋಜನೆ: ಅನುಮತಿಗಾಗಿ ಸಿಸಿಐಗೆ ಮನವಿ!ಟಾಟಾ ಒಡೆತನದ ಏರ್ ಇಂಡಿಯಾವು ಏರ್ ಏಷ್ಯಾ ಇಂಡಿಯಾವನ್ನು ಸ್ವಾಧೀನಪಡಿಸಿಕೊಳ್ಳಲು ಯೋಜಿಸಿದ್ದು, ಪ್ರಸ್ತಾವಿತ ಒಪ್ಪಂದಕ್ಕೆ ಸ್ಪರ್ಧಾತ್ಮಕ ಆಯೋಗದ(CCI) ಅನುಮತಿಯನ್ನು ಕೋರಿದೆ. |
![]() | ಉಕ್ರೇನ್-ರಷ್ಯಾ ಯುದ್ಧದ ಮಧ್ಯೆ ದೆಹಲಿ - ಮಾಸ್ಕೋ ವಿಮಾನ ರದ್ದುಗೊಳಿಸಿದ ಏರ್ ಇಂಡಿಯಾಏರ್ ಇಂಡಿಯಾ ದೆಹಲಿಯಿಂದ ಮಾಸ್ಕೋಗೆ ವಾರದಲ್ಲಿ ಎರಡು ದಿನ ಸಂಚರಿಸುತ್ತಿದ್ದ ವಿಮಾನ ಹಾರಾಟವನ್ನು ರದ್ದುಗೊಳಿಸಿದೆ. ಉಕ್ರೇನ್ನ ಮೇಲೆ ರಷ್ಯಾದ ಆಕ್ರಮಣದ ಬೆದರಿಕೆ ಹೆಚ್ಚಿದ ಕಾರಣ... |
![]() | ವೆಜ್ ಪ್ರಯಾಣಿಕರಿಗೆ ನಾನ್-ವೆಜ್ ಊಟ ನೀಡಿದ ಇಬ್ಬರು ಸಿಬ್ಬಂದಿಯನ್ನು ಅಮಾನತುಗೊಳಿಸಿದ ಏರ್ ಇಂಡಿಯಾಸಸ್ಯಾಹಾರಿ ಪ್ರಯಾಣಿಕರಿಗೆ ತಪ್ಪಾಗಿ ಮಾಂಸಾಹಾರದ ಊಟ ನೀಡಿದ ಕಾರಣಕ್ಕಾಗಿ ಏರ್ ಇಂಡಿಯಾ ಮಾರ್ಚ್ 25 ರ ಟೋಕಿಯೊ-ದೆಹಲಿ ವಿಮಾನದ ಇಬ್ಬರು ಕ್ಯಾಬಿನ್ ಸಿಬ್ಬಂದಿಯನ್ನು ಅಮಾನತುಗೊಳಿಸಿದೆ... |
![]() | ಏರ್ ಇಂಡಿಯಾ ಅಧ್ಯಕ್ಷರಾಗಿ ಟಾಟಾ ಸನ್ಸ್ ಮುಖ್ಯಸ್ಥ ನಟರಾಜನ್ ಚಂದ್ರಶೇಖರನ್ ನೇಮಕಏರ್ ಇಂಡಿಯಾದ ಅಧ್ಯಕ್ಷರಾಗಿ ನಟರಾಜನ್ ಚಂದ್ರಶೇಖರನ ಅವರನ್ನು ಟಾಟಾ ಗ್ರೂಪ್ ಘೋಷಿಸಿದ್ದು, ಅವರ ನೇಮಕಾತಿಯನ್ನು ಮಂಡಳಿಯು ಸೋಮವಾರ ಖಚಿತಪಡಿಸಿದೆ. |
![]() | ತಪ್ಪಿದ ಭಾರಿ ಅನಾಹುತ: ಲ್ಯಾಂಡಿಂಗ್ ವೇಳೆ ಜಬಲ್ಪುರ್ ರನ್ವೇಯಿಂದ ಜಾರಿದ ಏರ್ ಇಂಡಿಯಾ ವಿಮಾನ!ಜಬಲ್ಪುರದ ಡುಮ್ನಾ ವಿಮಾನ ನಿಲ್ದಾಣದಲ್ಲಿ ಏರ್ ಇಂಡಿಯಾದ ವಿಮಾನ ಸ್ಕಿಡ್ ಆಗಿದೆ. |
![]() | 1999ರಲ್ಲಿ ಏರ್ ಇಂಡಿಯಾ ವಿಮಾನ ಹೈಜಾಕ್ ಮಾಡಿದ್ದ ಭಯೋತ್ಪಾದಕ ಜಹೂರ್ ಮಿಸ್ತ್ರಿ ಹತ್ಯೆ1999ರಲ್ಲಿ ಏರ್ ಇಂಡಿಯಾ ವಿಮಾನವನ್ನು ಹೈಜಾಕ್ ಮಾಡಿದ್ದ ಭಯೋತ್ಪಾದಕನನ್ನು ಪಾಕಿಸ್ತಾನದಲ್ಲಿ ಹತ್ಯೆ ಮಾಡಲಾಗಿದೆ. |
![]() | ಉಕ್ರೇನ್ ನಿಂದ 242 ಭಾರತೀಯರನ್ನು ಕರೆತಂದ ಏರ್ ಇಂಡಿಯಾ ಪೈಲಟ್ ದಿಶಾ ಮಣ್ಣೂರ್ ಬೆಳಗಾವಿಯ ಸೊಸೆ!ಯುದ್ಧ ಪೀಡಿತ ಉಕ್ರೇನ್ ನಿಂದ ಭಾರತೀಯರನ್ನು ಸುರಕ್ಷಿತವಾಗಿ ತಾಯ್ನಾಡಿಗೆ ಕರೆ ತಂದ ಏರ್ ಇಂಡಿಯಾ ಪೈಲಟ್ ದಿಶಾ ಮಣ್ಣೂರ್ ಬೆಳಗಾವಿ ಸೊಸೆ ಎಂಬುದು ಹೆಮ್ಮೆಯ ವಿಷಯ. |
![]() | ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ: ರಕ್ಷಣಾ ಸಿಬ್ಬಂದಿ ವಿರುದ್ಧ ಕೇಸ್ದೆಹಲಿಯಿಂದ ಬೆಂಗಳೂರು ಕಡೆ ಹೊರಟ್ಟಿದ್ದ ಏರ್ ಇಂಡಿಯಾ ವಿಮಾನದಲ್ಲಿ ಮಹಿಳಾ ಪ್ರಯಾಣಿಕರೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ 34 ವರ್ಷದ ವ್ಯಕ್ತಿಯ ವಿರುದ್ಧ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |
![]() | ಟಾಟಾ ಗ್ರೂಪ್ ನ ಏರ್ ಇಂಡಿಯಾ ಸಿಇಒ ಹುದ್ದೆ ನಿರಾಕರಿಸಿದ ಟರ್ಕಿಯ ಇಲ್ಕರ್ ಐಸಿಟಾಟಾ ಗ್ರೂಪ್ನ ಏರ್ ಇಂಡಿಯಾದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಹುದ್ದೆಯನ್ನು ಟರ್ಕಿಯ ಇಲ್ಕರ್ ಐಸಿ ನಿರಾಕರಿಸಿದ್ದಾರೆ. |
![]() | ಉಕ್ರೇನ್ ಬಿಕ್ಕಟ್ಟು: ಭಾರತೀಯರ ರಕ್ಷಣಾ ಕಾರ್ಯಾಚರಣೆಗೆ ಏರ್-ಇಂಡಿಯಾದಲ್ಲಿ ಪೈಲಟ್ ಗಳ ಕೊರತೆ ಅಡ್ಡಿಯುದ್ಧಪೀಡಿತ ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ರಕ್ಷಣೆ, ಸುರಕ್ಷಿತ ವಾಪಸಾತಿಗಾಗಿ ಕಾರ್ಯನಿರ್ವಹಣೆ ಮಾಡುತ್ತಿರುವ ಏರ್ ಇಂಡಿಯಾ ವಿಮಾನ ಸಂಸ್ಥೆಗೆ ಪೈಲಟ್ ಗಳ ಕೊರತೆ ಕಾಡುತ್ತಿರುವುದು ಪರಿಣಾಮಕಾರಿ ಕಾರ್ಯಾಚರಣೆಗೆ ಅಡ್ಡಿ ಉಂಟಾಗಿದೆ. |
![]() | ಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರ ಏರ್ ಲಿಫ್ಟ್ ಗಾಗಿ ಬುಚಾರೆಸ್ಟ್ ಗೆ ಏರ್ ಇಂಡಿಯಾದ 2 ವಿಮಾನ ಕಾರ್ಯಾಚರಣೆಉಕ್ರೇನ್ ನಲ್ಲಿ ಸಿಲುಕಿರುವ ಭಾರತೀಯರನ್ನು ಸುರಕ್ಷಿತವಾಗಿ ಭಾರತಕ್ಕೆ ವಾಪಸ್ ಕರೆತರಲು ಭಾರತ ಸರ್ಕಾರ ಕಾರ್ಯಾಚರಣೆ ನಡೆಸಲು ಮುಂದಾಗಿದೆ. |
![]() | ರಷ್ಯಾ ದಾಳಿ: ಉಕ್ರೇನ್ ವಾಯುಪ್ರದೇಶ ಬಂದ್; ಕೈವ್ಗೆ ತೆರಳುತ್ತಿದ್ದ ಏರ್ ಇಂಡಿಯಾ ವಿಮಾನ ದೆಹಲಿಗೆ ವಾಪಸ್ರಷ್ಯಾ-ಉಕ್ರೇನ್ ಬಿಕ್ಕಟ್ಟು ಹಿನ್ನೆಲೆಯಲ್ಲಿ ಪೂರ್ವ ಯುರೋಪಿಯನ್ ರಾಷ್ಟ್ರದಿಂದ ಭಾರತೀಯರನ್ನು ಮರಳಿ ಕರೆತರಲು ಇಂದು ಗುರುವಾರ ಬೆಳಗ್ಗೆ ಉಕ್ರೇನ್ನ ಕೈವ್ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವು ರಷ್ಯಾದ ಮಿಲಿಟರಿ ದಾಳಿಯ ಮಧ್ಯೆ ಉಕ್ರೇನ್ ನಲ್ಲಿ ವಾಯುಪ್ರದೇಶವನ್ನು ಮುಚ್ಚಿದ್ದರಿಂದ ದೆಹಲಿಗೆ ಹಿಂತಿರುಗುತ್ತಿದೆ. |