- Tag results for Air port
![]() | ಶಿವಮೊಗ್ಗ ವಿಮಾನ ನಿಲ್ದಾಣ ಜುಲೈ 20ರ ವೇಳೆಗೆ ಸಜ್ಜು; ಆಗಸ್ಟ್ 11 ರಿಂದ ವಿಮಾನ ಹಾರಾಟ: ಎಂ.ಬಿ.ಪಾಟೀಲ್ಶಿವಮೊಗ್ಗ ವಿಮಾನ ನಿಲ್ದಾಣ ಆಗಸ್ಟ್ 11ರಿಂದ ಕಾರ್ಯಾಚರಣೆಗೊಳ್ಳುವ ಸಾಧ್ಯತೆ ಇದ್ದು, ಇದಕ್ಕೆ ಮುಂಚಿತವಾಗಿ ಜುಲೈ 20ರೊಳಗೆ ಬೇಕಿರುವ ಎಲ್ಲಾ ವ್ಯವಸ್ಥೆಗಳನ್ನು ಮಾಡಲಾಗುವುದು ಎಂದು ಬೃಹತ್ ಕೈಗಾರಿಕೆ ಮತ್ತು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂಬಿ ಪಾಟೀಲ ಗುರುವಾರ ಹೇಳಿದ್ದಾರೆ. |