- Tag results for Air quality
![]() | ರಾಜ್ಯದಲ್ಲಿ ವಾಯು ಮಾಲಿನ್ಯ ಹೆಚ್ಚಳ: ಗಾಳಿ ಗುಣಮಟ್ಟ ಪರೀಕ್ಷೆ ಮಾಡಲು ಸ್ಟಾರ್ಟಪ್ ಗೆ 1 ಮಿಲಿಯನ್ ಡಾಲರ್ ಹಣ!ರಾಜ್ಯದಲ್ಲಿ ವಾಯು ಮಾಲಿನ್ಯ ಹೆಚ್ಚಾಗುತ್ತಿದ್ದು, ಹದಗೆಡುತ್ತಿರುವ ಗಾಳಿಯ ಗುಣಮಟ್ಟವನ್ನು ಮಾಪನ ಮಾಡಲು ಸ್ಟಾರ್ಟಪ್ ಒಂದಕ್ಕೆ 1 ಮಿಲಿಯನ್ ಡಾಲರ್ ಹಣ ನೀಡಲಾಗಿದೆ ಎನ್ನಲಾಗಿದೆ. |
![]() | ಹುಬ್ಬಳ್ಳಿಯಲ್ಲಿ ಗಾಳಿಯ ಗುಣಮಟ್ಟ ರಾಜ್ಯದಲ್ಲೇ ಕಳಪೆ: ಯಾದಗಿರಿ ಮತ್ತು ಬೆಂಗಳೂರು ನಂತರದ ಸ್ಥಾನದಲ್ಲಿ!ಹುಬ್ಬಳ್ಳಿಯಲ್ಲಿ ಗಾಳಿಯ ಗುಣಮಟ್ಟ ಕುಸಿದಿದೆ ಎಂದು ಸ್ವಿಟ್ಜರ್ ಲೆಂಡ್ ಏರ್ ಕ್ವಾಲಿಟಿ ಟೆಕ್ನಾಲಜಿ ಬಿಡುಗಡೆ ಮಾಡಿರುವ ವರದಿಯಿಂದ ತಿಳಿದು ಬಂದಿದೆ. |
![]() | ಗಾಳಿಯ ಉತ್ತಮ ಗುಣಮಟ್ಟ: ಭಾರತದಲ್ಲಿಯೇ ಚಾಮರಾಜನಗರಕ್ಕೆ ಮೊದಲ ಸ್ಥಾನ!ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯು ಪ್ರಕಟಿಸುವ ಗಾಳಿಯ ಗುಣಮಟ್ಟದ ಸೂಚ್ಯಂಕದಲ್ಲಿ ಶುಕ್ರವಾರ ಚಾಮರಾಜನಗರ ಮೊದಲ ಸ್ಥಾನದಲ್ಲಿದೆ. |
![]() | ಬೆಂಗಳೂರು, ಮಂಗಳೂರು, ಮೈಸೂರಿನಲ್ಲಿ ಗಾಳಿ ಗುಣಮಟ್ಟ ಕುಸಿತ: ಗ್ರೀನ್ ಪೀಸ್ ವರದಿಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿ ನಡೆಸಿದ ಅಧ್ಯಯನ ವರದಿಯನ್ನು ಗ್ರೀನ್ ಪೀಸ್ ಸಂಸ್ಥೆ ಉಲ್ಲೇಖಿಸಿದೆ. |
![]() | 2020 ರ ಲಾಕ್ ಡೌನ್ ಸಮಯದಲ್ಲಿ ಇದ್ದ ವಾಯು ಗುಣಮಟ್ಟ ಉಳಿಸಿಕೊಂಡ ಬೆಂಗಳೂರು!ಚಳಿಗಾಲದ ವಾಯು ಮಾಲಿನ್ಯ ವಿಶ್ಲೇಷಣೆ ಬೆಂಗಳೂರಿನವರಿಗೆ ಸಿಹಿ ಸುದ್ದಿ ನೀಡಿದೆ. ನಗರ 2020 ರ ಲಾಕ್ ಡೌನ್ ಅವಧಿಯಲ್ಲಿ ಸುಧಾರಣೆ ಕಂಡಿದ್ದ ವಾಯುಗುಣಮಟ್ಟವನ್ನು ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ. |
![]() | ಚಂಡಮಾರುತ ಎಫೆಕ್ಟ್: ಕೋಲ್ಕತಾ ವಾಯು ಗುಣಮಟ್ಟದಲ್ಲೇ ಶೇ.90ರಷ್ಟು ಚೇತರಿಕೆತನ್ನನ್ನು ತಾನು ಸ್ವಚ್ಛಗೊಳಿಸಿಕೊಳ್ಳಲು ಪ್ರಕೃತಿಯೇ ವಿನಾಶದ ಮೂಲಕ ಮುಂದಾಗುತ್ತದೆ ಎಂಬುದಕ್ಕೆ ಮತ್ತೊಂದು ಉದಾಹರಣೆ ದೊರೆತಿದ್ದು, ವಾಯುಮಾಲೀನ್ಯದಿಂದ ಸಮಸ್ಯೆ ಎದುರಿಸುತ್ತಿದ್ದ ಕೋಲ್ಕತಾದಲ್ಲಿ ಇದೀಗ ಶೇ.90ರಷ್ಟು ವಾಯುಗುಣಮಟ್ಟ ಚೇತರಿಕೆ ಕಂಡಿದೆ. |
![]() | ಉತ್ತಮ ಗುಣಮಟ್ಟದ ಗಾಳಿ: ಕರ್ನಾಟಕದ ಗದಗ, ಮಡಿಕೇರಿಗೆ ಅಗ್ರಸ್ಥಾನಗದಗ ಹೊರತುಪಡಿಸಿ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳು ‘ಉತ್ತಮ’ ಎಕ್ಯೂಐ ವಿಭಾಗದಲ್ಲಿ ಹುಬ್ಬಳ್ಳಿ (35), ಬಾಗಲಕೋಟೆ (23), ಯಾದಗಿರಿ (30) ಮತ್ತು ಬೀದರ್ (41) ಸೇರಿವೆ. |
![]() | 'ವಾಯುಮಾಲಿನ್ಯ ನಿಯಂತ್ರಿಸಲು ಕನಿಷ್ಠ ತಿಂಗಳಲ್ಲಿ ಒಮ್ಮೆಯಾದರೂ ಸೈಕಲ್, ಬಸ್ಸಿನಲ್ಲಿ ಪ್ರಯಾಣಿಸಿ': ದೆಹಲಿ ನಿವಾಸಿಗಳಿಗೆ ಮನೀಶ್ ಸಿಸೋಡಿಯಾ ಮನವಿದೆಹಲಿಯ ವಾತಾವರಣ ಮಾಲಿನ್ಯ ಗುಣಮಟ್ಟವು ಭಾನುವಾರ ತೀವ್ರ ಮಟ್ಟದಿಂದ ಅತ್ಯಂತ ಕಳಪೆ ಮಟ್ಟಕ್ಕೆ ಸುಧಾರಿಸಿದ್ದು, ಎಕ್ಯುಐ 338ರಷ್ಟು ದಾಖಲಾಗಿದೆ. |
![]() | ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಲಾಹೋರ್ ಫಸ್ಟ್ಯುಎಸ್ ಏರ್ ಕ್ವಾಲಿಟಿ ಇಂಡೆಕ್ಸ್ ಬಿಡುಗಡೆ ಮಾಡಿದ ವಾಯು ಮಾಲಿನ್ಯದ ಅಂಕಿಅಂಶಗಳ ಪ್ರಕಾರ, ವಿಶ್ವದ ಅತ್ಯಂತ ಕಲುಷಿತ ನಗರಗಳ ಪಟ್ಟಿಯಲ್ಲಿ ಪಾಕಿಸ್ತಾನದ ಲಾಹೋರ್ ಅಗ್ರಸ್ಥಾನದಲ್ಲಿದೆ. |
![]() | ದೆಹಲಿಯಲ್ಲಿ ದಟ್ಟ ವಾಯುಮಾಲಿನ್ಯ: ಜನರು ಪರಿಸ್ಥಿತಿಯ ತೀವ್ರತೆ ಅರ್ಥ ಮಾಡಿಕೊಳ್ಳುತ್ತಿಲ್ಲ ಎಂದ ತಜ್ಞರುದೆಹಲಿಯ ವಾಯು ಗುಣಮಟ್ಟ ಸೂಚ್ಯಂಕವು (AQI) 530 ಕ್ಕೆ ತಲುಪುತ್ತಿದ್ದಂತೆ, ದೆಹಲಿಯಲ್ಲಿ ಗಾಳಿಯು ಉಸಿರಾಡಲು ಅಪಾಯಕಾರಿ ಆಗುತ್ತಿದೆ, ಆರೋಗ್ಯ ತಜ್ಞರು ಮತ್ತು ಪರಿಸರ ಕಾರ್ಯಕರ್ತರು ಬೇಜವಾಬ್ದಾರಿ ನಡವಳಿಕೆಗಾಗಿ ಜನರ ವಿರುದ್ಧ ಬೆರಳು ತೋರಿಸುತ್ತಿದ್ದಾರೆ. |
![]() | ದೆಹಲಿಯಲ್ಲಿ 'ಅತ್ಯಂತ ಕಳಪೆ' ಗಾಳಿಯೊಂದಿಗೆ ದೀಪಾವಳಿ ಆರಂಭ, ರಾಷ್ಟ್ರ ರಾಜಧಾನಿ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆದೆಹಲಿಯಲ್ಲಿ "ಅತ್ಯಂತ ಕಳಪೆ" ಗುಣಮಟ್ಟದ ಗಾಳಿಯೊಂದಿಗೆ ಬೆಳಕಿನ ಹಬ್ಬ ದೀಪಾವಳಿ ಆರಂಭವಾಗಿದ್ದು, ಮುಂದಿನ ದಿನಗಳಲ್ಲಿ ರಾಷ್ಟ್ರ ರಾಜಧಾನಿಯ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆ ಇದೆ. |
![]() | ವಿಶ್ವದ 30 ಹೆಚ್ಚಿನ ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ: ವಿಶ್ವ ವಾಯು ಗುಣಮಟ್ಟ ವರದಿಜಾಗತಿಕವಾಗಿ ಅತ್ಯಂತ ಹೆಚ್ಚಿನ ಕಲುಷಿತ ರಾಜಧಾನಿಗಳ ಪೈಕಿ ನವದೆಹಲಿ ಅಗ್ರ ಸ್ಥಾನದೊಂದಿಗೆ ವಿಶ್ವದ 30 ಹೆಚ್ಚಿನ ಕಲುಷಿತ ನಗರಗಳಲ್ಲಿ 22 ಭಾರತದಲ್ಲಿವೆ ಎಂದು ಹೊಸ ವರದಿಯೊಂದು ಮಂಗಳವಾರ ತಿಳಿಸಿದೆ. |