- Tag results for Airlines
![]() | ವಿಮಾನದ ಸೀಟಿನಲ್ಲಿ ಕುಶನ್ ನಾಪತ್ತೆ, ಕ್ಷಮೆ ಕೇಳಿದ ವಿಮಾನಯಾನ ಸಂಸ್ಥೆ, ಟ್ವೀಟ್ ವೈರಲ್ತಾನು ಪ್ರಯಾಣಿಸಬೇಕಿದ್ದ ವಿಮಾನದ ಸೀಟಿನಲ್ಲಿ ಕುಶನ್ ಇಲ್ಲದ ಕುರಿತು ಪ್ರಯಾಣಿಕರೊಬ್ಬರು ದೂರಿದ್ದು, ಈ ಕುರಿತ ಟ್ವೀಟ್ ವ್ಯಾಪಕ ವೈರಲ್ ಆಗುತ್ತಿದೆ. |
![]() | ಬಾಂಬ್ ಬೆದರಿಕೆ: ಆಕಾಶ ವಿಮಾನ ತುರ್ತು ಭೂಸ್ಪರ್ಶದೇಶದ ವಾಣಿಜ್ಯ ರಾಜಧಾನಿ ಮುಂಬೈನಿಂದ ವಾರಣಾಸಿಗೆ ಹೊರಟಿದ್ದ ಆಕಾಶ ಏರ್‌ಲೈನ್ಸ್ ವಿಮಾನಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ವೀಟ್ ಮೂಲಕ ಬಾಂಬ್ ಬೆದರಿಕೆ ಬಂದ ಕಾರಣ ವಾರಣಾಸಿ ವಿಮಾನ ನಿಲ್ದಾಣದಲ್ಲಿ ಉದ್ವಿಗ್ನ ಪರಿಸ್ಥಿತಿ ಉಂಟಾದ ಘಟನೆ ನಡೆದಿದೆ. |
![]() | ವಿಮಾನದಲ್ಲೇ ಗಗನ ಸಖಿಗೆ ಬಾಂಗ್ಲಾ ಪ್ರಜೆಯಿಂದ ಲೈಂಗಿಕ ಕಿರುಕಳ; ತಬ್ಬಿಕೊಳ್ಳಲು ಯತ್ನ, ಮರ್ಮಾಂಗ ತೋರಿಸಿ ವಿಕೃತಿಪ್ರಯಾಣಿಕರಿಂದ ತುಂಬಿದ ವಿಮಾನದಲ್ಲೇ ಗಗನ ಸಖಿಗೆ ಲೈಂಗಿಕ ಕಿರುಕುಳ ನೀಡಿರುವ ಮತ್ತೊಂದು ಪ್ರಕರಣ ಶುಕ್ರವಾರ ವರದಿಯಾಗಿದ್ದು, ಬಾಂಗ್ಲಾದೇಶ ಪ್ರಜೆಯನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ವಿಮಾನ ಹಾರಾಟದ ಮಾರ್ಗ ಮಧ್ಯ ತುರ್ತು ಬಾಗಿಲು ತೆರೆದ ಪ್ರಯಾಣಿಕ: 12 ಮಂದಿಗೆ ಗಾಯ; ವಿಡಿಯೋವಿಮಾನ ಹಾರಾಟದ ಮಾರ್ಗ ಮಧ್ಯದಲ್ಲಿ ಪ್ರಯಾಣಿಕನೊಬ್ಬ ತುರ್ತು ಬಾಗಿಲು ನಿರ್ಗಮನದ ಬಾಗಿಲನ್ನು ತೆರೆದಿರುವ ಘಟನೆ ದಕ್ಷಿಣ ಕೊರಿಯಾದಲ್ಲಿ ನಡೆದಿದೆ. |
![]() | ಮೇ.26 ರಿಂದ ಗೋ ಫರ್ಸ್ಟ್ ಏರ್ಲೈನ್ಸ್ ನ ಎಲ್ಲಾ ವಿಮಾನಗಳೂ ರದ್ದುಗೋ ಫರ್ಸ್ಟ್ ಏರ್ಲೈನ್ಸ್ ಮೇ.26 ರಿಂದ ತನ್ನಾ ಎಲ್ಲಾ ವಿಮಾನಗಳನ್ನೂ ರದ್ದುಗೊಳಿಸಿದೆ, ಕಾರ್ಯಾಚರಣೆಯ ಕಾರಣಗಳನ್ನು ನೀಡಿದೆ. |
![]() | ವಿಮಾನದಲ್ಲಿ ಮತ್ತೊಂದು ಮೂತ್ರ ವಿಸರ್ಜನೆ ಪ್ರಕರಣ: ಭಾರತ ಮೂಲದ ವ್ಯಕ್ತಿ ಬಂಧನನ್ಯೂಯಾರ್ಕ್ನಿಂದ ದೆಹಲಿಗೆ ಆಗಮಿಸುತ್ತಿದ್ದ ಅಮೆರಿಕನ್ ಏರ್ ಲೈನ್ ವಿಮಾನದಲ್ಲಿ ಭಾರತ ಮೂಲದ ಇಬ್ಬರು ವ್ಯಕ್ತಿಗಳು ಸಹ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿರುವ ಘಟನೆ ಬೆಳಕಿಗೆ ಬಂದಿದೆ. |
![]() | ಮುಂಬೈ: ಇಂಡಿಗೋ ಸಿಬ್ಬಂದಿಗೆ ಲೈಂಗಿಕ ಕಿರುಕುಳ; ಸ್ವೀಡನ್ ಪ್ರಜೆ ಬಂಧನಇಂಡಿಗೋ ವಿಮಾನದ ಸಿಬ್ಬಂದಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇರೆಗೆ ಮುಂಬೈನಲ್ಲಿ ಸ್ವೀಡನ್ ಮೂಲದ ವ್ಯಕ್ತಿಯನ್ನು ಬಂಧಿಸಲಾಗಿದೆ. |
![]() | ಕೂದಲೆಳೆ ಅಂಚಿನಲ್ಲಿ ತಪ್ಪಿದ ಏರ್ ಇಂಡಿಯಾ, ನೇಪಾಳ ಏರ್ ಲೈನ್ಸ್ ಘರ್ಷಣೆ ಅನಾಹುತ!ಏರ್ ಇಂಡಿಯಾ ಹಾಗೂ ನೇಪಾಳ ಏರ್ ಲೈನ್ಸ್ ವಿಮಾನಗಳು ಮಾರ್ಗ ಮಧ್ಯದಲ್ಲಿ ಘರ್ಷಣೆಗೆ ಒಳಗಾಗಬಹುದಾಗಿದ್ದ ಅನಾಹುತ ಕೂದಲೆಳೆ ಅಂಚಿನಲ್ಲಿ ತಪ್ಪಿದೆ. |
![]() | ಕುಡಿದ ಅಮಲಿನಲ್ಲಿ ಅಮೆರಿಕನ್ ಏರ್‌ಲೈನ್ ವಿಮಾನದಲ್ಲಿ ಸಹ ಪ್ರಯಾಣಿಕರ ಮೇಲೆ ಮೂತ್ರ ವಿಸರ್ಜನೆನ್ಯೂಯಾರ್ಕ್-ನವದೆಹಲಿ ಅಮೆರಿಕನ್ ಏರ್‌ಲೈನ್ಸ್ ವಿಮಾನದ ಪ್ರಯಾಣಿಕರೊಬ್ಬರು ಕುಡಿದ ಅಮಲಿನಲ್ಲಿ ವಿಮಾನದಲ್ಲಿದ್ದ ಸಹ ಪುರುಷ ಪ್ರಯಾಣಿಕನ ಮೇಲೆ ಮೂತ್ರ ವಿಸರ್ಜನೆ ಮಾಡಿದ್ದಾರೆ ಎಂದು ಭಾನುವಾರ ಮೂಲಗಳು ತಿಳಿಸಿವೆ. |
![]() | ಇಂಡಿಗೋ ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಪ್ರಯಾಣಿಕ, ದೂರು ದಾಖಲು!!ವಿಮಾನದಲ್ಲಿ ತುರ್ತು ನಿರ್ಗಮನ ಬಾಗಿಲು ತೆರೆದ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದ್ದು, ಪ್ರಯಾಣಿಕನ ವಿರುದ್ಧ ದೂರು ದಾಖಲಾಗಿದೆ. |
![]() | ನೇಪಾಳ ಇತಿಹಾಸದಲ್ಲೇ 3ನೇ ಭೀಕರ ವಿಮಾನ ಅಪಘಾತ: ಆಗಸದಲ್ಲೇ ಎಂಜಿನ್ ಗೆ ಹೊತ್ತಿತ್ತು ಬೆಂಕಿ.. ಅಪಘಾತಕ್ಕೆ ಇದೇನಾ ಕಾರಣ?ನೇಪಾಳದ ರಾಜಧಾನಿ ಕಠ್ಮಂಡುವಿನಲ್ಲಿ ಯೇತಿ ಏರ್‌ಲೈನ್ಸ್‌ಗೆ ಸೇರಿದ ಎಟಿಆರ್–72 ವಿಮಾನ ಪತನವಾಗಿದ್ದು, 5 ಮಂದಿ ಭಾರತೀಯರು, ಪೈಲಟ್ ಗಳು, ಸಹಾಯಕ ಸಿಬ್ಬಂದಿಗಳು ಸೇರಿದಂತೆ ವಿಮಾನದಲ್ಲಿದ್ದ ಎಲ್ಲ 72 ಮಂದಿ ಸಾವಿಗೀಡಾಗಿದ್ದಾರೆ. |
![]() | ಏರ್ಲೈನ್ಸ್ ಗಳ ದೇಶೀಯ ಕಾರ್ಯಾಚರಣೆಯ ಮಿತಿಯನ್ನು ಏರಿಸಿದ ವಿಮಾನಯಾನ ಸಚಿವಾಲಯವಿಮಾನಯಾನ ಸಂಸ್ಥೆಗಳು ದೇಶೀಯ ಪ್ರಯಾಣಿಕ ವಿಮಾನಗಳ ಕಾರ್ಯಾಚರಣೆಯ ಮಿತಿಯನ್ನು ಏರಿಕೆ ಮಾಡಿ ಆದೇಶ ಹೊರಡಿಸಿದೆ. |
![]() | ಪಾಕಿಸ್ತಾನದಿಂದ ಕಾಬೂಲ್ ಗೆ ಸೋಮವಾರದಿಂದ ವಾಣಿಜ್ಯ ವಿಮಾನ ಸೇವೆ ಪ್ರಾರಂಭಪಾಕಿಸ್ತಾನ ಅಂತಾರಾಷ್ಟ್ರೀಯ ಏರ್ ಲೈನ್ಸ್ (ಪಿಐಎ) ಇಸ್ಲಾಮಾಬಾದ್ ನಿಂದ ಕಾಬೂಲ್ ಗೆ ಮುಂದಿನ ವಾರದಿಂದ ವಾಣಿಜ್ಯ ವಿಮಾನಗಳನ್ನು ಪ್ರಾರಂಭಿಸಲಿದೆ. |