- Tag results for Airport
![]() | ನಮ್ಮ ಮೆಟ್ರೋದಿಂದ 48 ಕೋಟಿ ರೂ. ಆದಾಯ; 2026ಕ್ಕೆ ಏರ್‌ಪೋರ್ಟ್ ಲೈನ್ ಕಾಮಗಾರಿ ಪೂರ್ಣ: ಡಿಕೆ ಶಿವಕುಮಾರ್ದೆಹಲಿ ನಂತರ ಬೆಂಗಳೂರು ಮೆಟ್ರೋ ಅತ್ಯಂತ ದೊಡ್ಡದಾಗಿದ್ದು, ಮೆಟ್ರೋ ಕಾಮಗಾರಿ ಚೆನ್ನಾಗಿ ನಡೆಯುತ್ತಿದೆ. ಪ್ರಯಾಣಿಕರಿಂದ ನಮ್ಮ ಮೆಟ್ರೋಗೆ 48 ಕೋಟಿ ರೂಪಾಯಿ ಆದಾಯ ಬರುತ್ತಿದ್ದು, ಖರ್ಚು ಕಳೆದು 6 ಕೋಟಿ ರೂಪಾಯಿ ಲಾಭ ಬರುತ್ತಿದೆ. |
![]() | ವಿಶ್ವ ಪರಿಸರ ದಿನ: ಮಂಗಳೂರು ವಿಮಾನ ನಿಲ್ದಾಣದಲ್ಲಿ ಶೇ.100 ಎಲ್ಇಡಿ ಲೈಟ್ ವ್ಯವಸ್ಥೆಮಂಗಳೂರಿನಲ್ಲಿ ವಿಶ್ವ ಪರಿಸರ ದಿನವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದ್ದು, ಮಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಶೇ 100ರಷ್ಟು ಎಲ್‌ಇಡಿ ಬಲ್ಬ್‌ಗಳನ್ನು ಬಳಕೆ ಮಾಡಲಾಗುತ್ತಿದೆ. |
![]() | ಮಂಗಳೂರು ವಿಮಾನ ನಿಲ್ದಾಣದಲ್ಲಿ ಟೇಕಾಫ್ ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿ ಡಿಕ್ಕಿ: ತಪ್ಪಿದ ಅನಾಹುತಟೇಕಾಫ್ಗೆ ಸಿದ್ಧವಾಗಿದ್ದ ವಿಮಾನಕ್ಕೆ ಹಕ್ಕಿಯೊಂದು ಡಿಕ್ಕಿ ಹೊಡೆದ ಘಟನೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಡೆದಿದ್ದು, ಪೈಲೆಟ್ ನ ಸಮಯ ಪ್ರಜ್ಞೆಯಿಂದ ಭಾರೀ ಅನಾಹುತ ತಪ್ಪಿದೆ. |
![]() | ಜಿ 20 ಶೃಂಗಸಭೆ: ಮೆಗಾ ಪವರ್ ಸ್ಟಾರ್ ರಾಮಚರಣ್ ವಿಶೇಷ ಆಕರ್ಷಣೆ!ಜಿ 20 ಶೃಂಗಸಭೆಯಲ್ಲಿ ಮೆಗಾ ಪವರ್ ಸ್ಟಾರ್ ರಾಮ್ ಚರಣ್ ವಿಶೇಷ ಆಕರ್ಷಣೆಯಾಗಿದ್ದಾರೆ. ಭಾರತ ಸರ್ಕಾರ ಆಯೋಜಿಸಿರುವ ಪ್ರತಿಷ್ಠಿತ ಜಿ-20 ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಶ್ರೀನಗರ ವಿಮಾನ ನಿಲ್ದಾಣಕ್ಕೆ ಆಗಮಿಸಿದ ನಟನನ್ನು ಅಧಿಕಾರಿಗಳು ಆತ್ಮೀಯವಾಗಿ ಬರಮಾಡಿಕೊಂಡರು. |
![]() | ಬೆಂಗಳೂರಿನಲ್ಲಿ ಭಾರಿ ಮಳೆ; ಐದು ವಿಮಾನಗಳ ಮಾರ್ಗ ಬದಲಾವಣೆಭಾನುವಾರ ಮಧ್ಯಾಹ್ನದಿಂದ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭಾರಿ ಮಳೆ ಸುರಿದಿದ್ದು, ಐದು ವಿಮಾನಗಳ ಮಾರ್ಗವನ್ನು ಬದಲಿಸಲಾಗಿದೆ. |
![]() | ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ಹಾರಾಟ ಸೇವೆ: ಕೊನೆಗೂ ಡಿಜಿಸಿಎ ಅನುಮೋದನೆಬಹು ನಿರೀಕ್ಷಿತ ಕಲಬುರಗಿ ವಿಮಾನ ನಿಲ್ದಾಣದಿಂದ ರಾತ್ರಿ ವೇಳೆಯ ವಿಮಾನ ಹಾರಾಟ ಸೇವೆಗೆ ಕೊನೆಗೂ ಡಿಜಿಸಿಎ ಅನುಮೋದನೆ ನೀಡಿದೆ. |
![]() | ಬಣ್ಣದ ಕಥೆ ಕಟ್ಟಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಸುಲಿಗೆ, ಆರೋಪಿಯ ಬಂಧನಅನಾರೋಗ್ಯ ಪೀಡಿತ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಮತ್ತು ತುರ್ತು ವೈದ್ಯಕೀಯ ಆರೈಕೆಯ ಅಗತ್ಯವಿದೆ ಎಂದು ಸುಳ್ಳು ಕಥೆಯನ್ನು ಕಟ್ಟಿ ಪ್ರಯಾಣಿಕರಿಂದ ಹಣವನ್ನು ಸುಲಿಗೆ ಮಾಡಲು ಯತ್ನಿಸುತ್ತಿದ್ದ 27 ವರ್ಷದ ವ್ಯಕ್ತಿಯನ್ನು ಶನಿವಾರ ರಾತ್ರಿ ಪೊಲೀಸರು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಚೀನಾದಿಂದ ಹೊರಕ್ಕೆ: ದೇವನಹಳ್ಳಿಯಲ್ಲಿ 13 ಮಿಲಿಯನ್ ಚದರ ಅಡಿ ಖರೀದಿಸಿದ ಐಫೋನ್ ತಯಾರಕ ಫಾಕ್ಸ್ಕಾನ್ತೈವಾನ್ನ ಎಲೆಕ್ಟ್ರಾನಿಕ್ಸ್ ಕಂಪನಿ ಫಾಕ್ಸ್‌ಕಾನ್ ಬೆಂಗಳೂರಿನ ಹೊರವಲಯದಲ್ಲಿ ಬೃಹತ್ ಜಮೀನನ್ನು ಖರೀದಿಸಿದೆ. Apple ನ ದೊಡ್ಡ ಪೂರೈಕೆದಾರ ಕಂಪನಿಯು ಇತ್ತೀಚೆಗೆ ಈ ಹೊಸ ಮಾಹಿತಿಯನ್ನು ನೀಡಿದೆ. |
![]() | ಬೆಂಗಳೂರು: ವಿಮಾನ ನಿಲ್ದಾಣದ ಹೊಸ ಟರ್ಮಿನಲ್ 2 ರಲ್ಲಿ ಮಳೆ ನೀರು ಸೋರಿಕೆ!ಕಳೆದ ವರ್ಷ ನವೆಂಬರ್ ತಿಂಗಳಿನಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಉದ್ಘಾಟಿಸಿದ್ದ ಬೆಂಗಳೂರು ವಿಮಾನ ನಿಲ್ದಾಣದ 5,000 ಕೋಟಿ ರೂಪಾಯಿ ವೆಚ್ಚದ ಟರ್ಮಿನಲ್ 2ನಲ್ಲಿ ಮಳೆ ನೀರು ಸೋರಿಕೆಯಾಗುತ್ತಿರುವುದಾಗಿ ತಿಳಿದುಬಂದಿದೆ. |
![]() | ಸೂಚನೆ ನೀಡದೆ ಏಕಾಏಕಿ ವಿಮಾನಗಳ ಹಾರಾಟ ರದ್ದುಪಡಿಸಿದ ಗೋ ಫಸ್ಟ್: ಕೆಂಪೇಗೌಡ ಏರ್ ಪೋರ್ಟ್ ನಲ್ಲಿ ಪ್ರಯಾಣಿಕರಿಗೆ ಸಮಸ್ಯೆಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ನಿನ್ನೆ ಮಂಗಳವಾರ ಮಧ್ಯಾಹ್ನದ ವೇಳೆಗೆ ಗೋಫಸ್ಟ್ ವಿಮಾನ ಹಾರಾಟ ಹಠಾತ್ ರದ್ದಾಗಿದ್ದರಿಂದ ಪ್ರಯಾಣಿಕರಲ್ಲಿ ಗೊಂದಲ ಉಂಟಾಯಿತು. ನಂತರ ಸಂಜೆಯ ವೇಳೆಗೆ ಏರ್‌ಲೈನ್‌ನಿಂದ ಅಧಿಕೃತ ಹೇಳಿಕೆ ಬಂತು. |
![]() | ಚೆನ್ನೈ ವಿಮಾನ ನಿಲ್ದಾಣದಲ್ಲಿ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯ ಬಂಧನ! ವಿಡಿಯೋಚೆನ್ನೈ ವಿಮಾನ ನಿಲ್ದಾಣದಲ್ಲಿ ವಿವಿಧ ಜಾತಿಯ 22 ಹಾವುಗಳೊಂದಿಗೆ ಸಿಕ್ಕಿಬಿದ್ದ ಮಹಿಳೆಯೊಬ್ಬರನ್ನು ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. |
![]() | ಆಪರೇಷನ್ ಕಾವೇರಿ: ಯುದ್ಧ ಪೀಡಿತ ಸುಡಾನ್ನಿಂದ 362 ಕನ್ನಡಿಗರು ಸುರಕ್ಷಿತವಾಗಿ ಬೆಂಗಳೂರಿಗೆ ಆಗಮನಆಂತರಿಕ ಯುದ್ಧ ಪೀಡಿತ ಸುಡಾನ್ ನಲ್ಲಿ ಸಿಲುಕಿದ್ದ 362 ಕನ್ನಡಿಗರನ್ನು ಆಪರೇಷನ್ ಕಾವೇರಿ ಮೂಲಕ ಸುರಕ್ಷಿತವಾಗಿ ಬೆಂಗಳೂರಿಗೆ ಕರೆತರಲಾಗಿದೆ. |
![]() | ದೆಹಲಿ ವಿಮಾನ ನಿಲ್ದಾಣಕ್ಕೆ ಹುಸಿ ಬಾಂಬ್ ಬೆದರಿಕೆ ಕರೆ; 20 ವರ್ಷದ ಯುವಕನ ಬಂಧನಇಲ್ಲಿನ ಇಂದಿರಾಗಾಂಧಿ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಾಂಬ್ ಬೆದರಿಕೆ ಹಾಕಿದ ಆರೋಪದ ಮೇಲೆ ಉತ್ತರ ಪ್ರದೇಶದ 20 ವರ್ಷದ ಯುವಕನನ್ನು ಬಂಧಿಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ. |
![]() | 2021ರ ಕಾಬೂಲ್ ವಿಮಾನ ನಿಲ್ದಾಣದ ದಾಳಿಯ ಮಾಸ್ಟರ್ ಮೈಂಡ್ ಅನ್ನು ಹೊಡೆದುರುಳಿಸಿದ ತಾಲಿಬಾನ್: ಅಮೆರಿಕಕಾಬೂಲ್ ವಿಮಾನ ನಿಲ್ದಾಣದಲ್ಲಿ 2021 ರಲ್ಲಿ ವಿಧ್ವಂಸಕ ಬಾಂಬ್ ದಾಳಿ ನಡೆಸಿದ್ದ ಇಸ್ಲಾಮಿಕ್ ಸ್ಟೇಟ್ (ಐಎಸ್) ಭಯೋತ್ಪಾದಕ ಗುಂಪಿನ ಮಾಸ್ಟರ್ ಮೈಂಡ್ ಅನ್ನು ಆಫ್ಘಾನಿಸ್ತಾನದ ಆಡಳಿತಾರೂಢ ತಾಲಿಬಾನ್ ಸರ್ಕಾರ ಹೊಡೆದುರುಳಿಸಿದೆ ಎಂದು ಅಮೆರಿಕ ಹೇಳಿದೆ. |
![]() | ಬೆಳಗಾವಿ ಏರ್ ಪೋರ್ಟ್ ನಲ್ಲಿ ಹಾಲಿ-ಮಾಜಿ ಸಿಎಂ ಮುಖಾಮುಖಿ: ಬೊಮ್ಮಾಯಿ ಬೆನ್ನು ತಟ್ಟಿದ ಸಿದ್ದರಾಮಯ್ಯ!ರಾಜಕೀಯದಲ್ಲಿ ಶಾಶ್ವತ ಮಿತ್ರರು ಇರುವುದಿಲ್ಲ, ಶತ್ರುಗಳೂ ಇರುವುದಿಲ್ಲ ಎಂಬ ಮಾತಿದೆ, ಬಹಿರಂಗವಾಗಿ ಕಿತ್ತಾಡಿಕೊಂಡವರು, ಟೀಕೆ, ಆರೋಪಗಳನ್ನು ಪುಂಖಾನುಪುಂಖವಾಗಿ ಮಾಡಿದವರು ಮರುದಿನ ಕೈ ಕೈ ಹಿಡಿದುಕೊಂಡು, ಹೆಗಲ ಮೇಲೆ ಕೈ ಹಾಕಿಕೊಂಡು ಓಡಾಡಿದ್ದನ್ನು ನೋಡಿರುತ್ತೇವೆ. |