social_icon
  • Tag results for Ajay Devgn

ಶಾರುಖ್ ಖಾನ್ ಅಭಿನಯದ 'ಪಠಾಣ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿರುವೆ: ನಟ ಅಜಯ್ ದೇವಗನ್

ಅಜಯ್ ದೇವಗನ್ ತಮ್ಮ ಮುಂಬರುವ ಚಿತ್ರ 'ಭೋಲಾ'ದ ಟೀಸರ್ ಬಿಡುಗಡೆ ಕಾರ್ಯಕ್ರಮದಲ್ಲಿ ಶಾರುಖ್ ಖಾನ್ ಅವರ ಮುಂಬರುವ ಆಕ್ಷನ್-ಎಂಟರ್‌ಟೈನರ್ 'ಪಠಾನ್' ಬಿಡುಗಡೆಗಾಗಿ ಕಾತರದಿಂದ ಕಾಯುತ್ತಿದ್ದೇನೆ ಮತ್ತು ಇದು 'ನಮ್ಮ ಇಂಡಸ್ಟ್ರಿಯನ್ನು (ಬಾಲಿವುಡ್) ಮತ್ತೆ ಉತ್ತಮ ಟ್ರ್ಯಾಕ್‌ಗೆ ಕೊಂಡೊಯ್ಯುತ್ತದೆ' ಎಂದು ಆಶಿಸಿದ್ದಾರೆ.

published on : 24th January 2023

68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ: ಅತ್ಯುತ್ತಮ ನಟ ಪ್ರಶಸ್ತಿ ಸ್ವೀಕರಿಸಿದ ಸೂರ್ಯ, ಅಜಯ್ ದೇವಗನ್

ಸೂರರೈ ಪೊಟ್ರು ಮತ್ತು ತನ್ಹಾಜಿ: ದಿ ಅನ್‌ಸಂಗ್ ವಾರಿಯರ್‌ ಚಿತ್ರದ ಅಭಿನಯಕ್ಕಾಗಿ ನಟ ಸೂರ್ಯ ಮತ್ತು ಅಜಯ್ ದೇವಗನ್ ಅವರು ಅತ್ಯುತ್ತಮ ನಟ ರಾಷ್ಟ್ರಪ್ರಶಸ್ತಿಗಳನ್ನು ಹಂಚಿಕೊಂಡಿದ್ದಾರೆ. 

published on : 30th September 2022

ಅಜಯ್ ದೇವಗನ್ ನಟನೆಯ ಥ್ಯಾಂಕ್ ಗಾಡ್ ಸಿನಿಮಾಗೆ ಸಂಕಷ್ಟ; ರಾಜ್ಯದಲ್ಲಿ ಚಿತ್ರ ನಿಷೇಧಿಸುವಂತೆ ಒತ್ತಾಯ

ಅಜಯ್ ದೇವಗನ್, ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ರಕುಲ್ ಪ್ರೀತ್ ಸಿಂಗ್ ಅಭಿನಯದ ಥ್ಯಾಂಕ್ ಗಾಡ್ ಚಿತ್ರವು ಧಾರ್ಮಿಕ ಭಾವನೆಗಳನ್ನು ಘಾಸಿಗೊಳಿಸಿದ ಆರೋಪದ ಮೇಲೆ ಚಿತ್ರದಲ್ಲಿನ ಪಾತ್ರವರ್ಗ ಮತ್ತು ನಿರ್ದೇಶಕ ಇಂದ್ರ ಕುಮಾರ್ ವಿರುದ್ಧ ಉತ್ತರ ಪ್ರದೇಶದಲ್ಲಿ ದೂರು ದಾಖಲಾಗಿದೆ. ಇದೀಗ ಕರ್ನಾಟಕದಲ್ಲೂ ಚಿತ್ರಕ್ಕೆ ಸಂಕಷ್ಟ ಎದುರಾಗಿದೆ.

published on : 16th September 2022

ಅಜಯ್ ದೇವಗನ್ ರಂತೆ ಸ್ಟಂಟ್ ಪ್ರದರ್ಶನ: ಖಾಕಿ ಅತಿಥಿಯಾದ ಯುವಕ!

ಐದು ನಿಮಿಷಗಳ ಖ್ಯಾತಿಯು ಉತ್ತರ ಪ್ರದೇಶದ ನೋಯ್ಡಾದ 21 ವರ್ಷದ ಯುವಕನಿಗೆ ಜೈಲು ತೋರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಖ್ಯಾತಿಯಾಗಲು ಅಪಾಯಕಾರಿ ಸ್ಟಂಟ್ ಪ್ರದರ್ಶಿಸಿದ ಯುವಕನನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ.

published on : 22nd May 2022

ಹಿಂದಿಯನ್ನು ರಾಷ್ಟ್ರೀಯ ಭಾಷೆ ಎಂದು ಸಂವಿಧಾನದಲ್ಲಿ ಎಲ್ಲೂ ಬರೆದಿಲ್ಲ: ಗಾಯಕ ಸೋನು ನಿಗಮ್

ಕೆಲವು ದಿನಗಳಿಂದ ಸ್ಯಾಂಡಲ್ ವುಡ್ ನಟ ಕಿಚ್ಚ ಸುದೀಪ್ ಮತ್ತು ಬಾಲಿವುಡ್ ನಟ ಅಜಯ್ ದೇವಗನ್ ನಡುವೆ ನಡೆಯುತ್ತಿರುವ ಹಿಂದಿ ರಾಷ್ಟ್ರ ಭಾಷೆ ಎಂಬ ಟ್ವಿಟರ್ ಸಮರಕ್ಕೆ ಗಾಯಕ, ಪದ್ಮಶ್ರೀ ಪ್ರಶಸ್ತಿ ವಿಜೇತ ಸೋನು ನಿಗಮ್ ಪ್ರತಿಕ್ರಿಯಿಸಿದ್ದಾರೆ.

published on : 3rd May 2022

ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಕಿಡಿ

ಚಿತ್ರನಟ ಕಿಚ್ಚ ಸುದೀಪ್ ಅವರು, ಹಿಂದಿ ರಾಷ್ಟ್ರಭಾಷೆಯಲ್ಲ ಎಂದು ಹೇಳಿರುವುದು ಸರಿ ಇದೆ. ಅವರ ಮಾತಿನಲ್ಲಿ ತಪ್ಪು ಹುಡುಕುವಂಥದ್ದು ಏನೂ ಇಲ್ಲ. ನಟ ಅಜಯ್ ದೇವಗನ್ ಅತಿರೇಕದಿಂದ ಪ್ರತಿಕ್ರಿಯಿಸಿ ಅಧಿಕ ಪ್ರಸಂಗತನ ಮೆರೆದಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಕಿಡಿಕಾರಿದ್ದಾರೆ.

published on : 28th April 2022

ಹಿಂದಿ ರಾಷ್ಟ್ರ ಭಾಷೆ ಅಂದ ಅಜಯ್ ದೇವಗನ್ ಗೆ ಕಿಚ್ಚ ಸುದೀಪ್ ಕೊಟ್ಟ ಖಡಕ್ ತಿರುಗೇಟು ಏನು ಗೊತ್ತ?

ಕನ್ನಡದ ಖ್ಯಾತ ನಟ ಕಿಚ್ಚ ಸುದೀಪ್ ಅವರ 'ಹಿಂದಿ ಇನ್ನು ರಾಷ್ಟ್ರ ಭಾಷೆಯಲ್ಲ' ಎಂಬ ಹೇಳಿಕೆಗೆ ಬಾಲಿವುಡ್ ನಟ ಅಜಯ್ ದೇವಗನ್ ಪ್ರತಿಕ್ರಿಯಿಸಿದ್ದಾರೆ.

published on : 27th April 2022

'ಇಂಟು ದ ವೈಲ್ಡ್‌ ವಿತ್‌' ಕಾರ್ಯಕ್ರಮಕ್ಕೆ ಹಿಂದೂ ಮಹಾಸಾಗರದಲ್ಲಿ ನಟ ಅಜಯ್‌ ದೇವಗನ್‌ ರೋಚಕ ಚಿತ್ರೀಕರಣ

ಭಾರತದ ಪ್ರಮುಖ ನೈಜ ಮನರಂಜನಾ ವಾಹಿನಿ ಡಿಸ್ಕವರಿಯಲ್ಲಿ ಹಿಂದೂ ಮಹಾಸಾಗರದಲ್ಲಿ ಚಿತ್ರಿಸಿದ ರೋಚಕ ಸಾಹಸಮಯ ಸರಣಿ ಶೊ ಒಂದು ಮೂಡಿ ಬರಲಿದೆ.

published on : 13th October 2021

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9