- Tag results for Ajay Kumar Mishra
![]() | ಲಖಿಂಪುರ ಖೇರಿ ಪ್ರಕರಣ: ಕೇಂದ್ರ ಸಚಿವರ ಪುತ್ರ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಮಧ್ಯಂತರ ಜಾಮೀನುಲಖಿಂಪುರ ಖೇರಿ ರೈತರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶೀಶ್ ಮಿಶ್ರಾಗೆ ಸುಪ್ರೀಂ ಕೋರ್ಟ್ ಬುಧವಾರ ಮಧ್ಯಂತರ ಜಾಮೀನು ಮಂಜೂರು ಮಾಡಿದೆ. |
![]() | ಲಖಿಂಪುರ ಖೇರಿ ಹಿಂಸಾಚಾರ: ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಪುತ್ರನ ಜಾಮೀನು ಅರ್ಜಿಗೆ ಉತ್ತರ ಪ್ರದೇಶ ಸರ್ಕಾರ ವಿರೋಧಲಖಿಂಪುರ ಖೇರಿ ಹಿಂಸಾಚಾರ ಪ್ರಕರಣದ ಆರೋಪಿಗಳಲ್ಲಿ ಒಬ್ಬರಾಗಿರುವ ಕೇಂದ್ರ ಸಚಿವ ಅಜಯ್ ಕುಮಾರ್ ಮಿಶ್ರಾ ಅವರ ಪುತ್ರನ ಜಾಮೀನು ಅರ್ಜಿಯನ್ನು ಉತ್ತರ ಪ್ರದೇಶ ಸರ್ಕಾರ ಗುರುವಾರ ಸುಪ್ರೀಂ ಕೋರ್ಟ್‌ನಲ್ಲಿ ವಿರೋಧಿಸಿದೆ. |
![]() | ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣ ವಿಚಾರಣೆ ಪೂರ್ಣಗೊಳಿಸಲು 5 ವರ್ಷ ಬೇಕಾಗಬಹುದು: ಸುಪ್ರೀಂ ಕೋರ್ಟ್ ಗೆ ಉತ್ತರ ಪ್ರದೇಶದೇಶಾದ್ಯಂತ ವ್ಯಾಪಕ ಚರ್ಚೆಗೆ ಗ್ರಾಸವಾಗಿದ್ದ ಲಖೀಂಪುರ್ ಖೇರಿ ರೈತರ ಹತ್ಯೆ ಪ್ರಕರಣದ ವಿಚಾರಣೆ ಪೂರ್ಣಗೊಳಿಸಲು ಬಹುಶಃ 5 ವರ್ಷಗಳು ಬೇಕಾಗಬಹುದು ಎಂದು ಉತ್ತರ ಪ್ರದೇಶ ಸರ್ಕಾರ ಸುಪ್ರೀಂ ಕೋರ್ಟ್ ಗೆ ವರದಿ ನೀಡಿದೆ. |