social_icon
  • Tag results for Ajay Maken

ರಾಜಸ್ಥಾನ: ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ನೀಡಿದರೂ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಅಜಯ್ ಮಾಕೆನ್

ಇತ್ತೀಚೆಗೆ ರಾಜಸ್ಥಾನದ ಪಕ್ಷದ ಉಸ್ತುವಾರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಕಾಂಗ್ರೆಸ್ ನಾಯಕ ಅಜಯ್ ಮಾಕೆನ್ ಅವರನ್ನು ಡಿಸೆಂಬರ್ 5 ರ ಸರ್ದಾರ್ ಶಹರ್ ಉಪಚುನಾವಣೆಯ ಸ್ಟಾರ್ ಪ್ರಚಾರಕರನ್ನಾಗಿ ಮಾಡಲಾಗಿದೆ.

published on : 18th November 2022

ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಕಾಂಗ್ರೆಸ್‌ನ ಅಜಯ್ ಮಕೇನ್ ರಾಜೀನಾಮೆ

ರಾಜಸ್ಥಾನದ ಉಸ್ತುವಾರಿ ಸ್ಥಾನಕ್ಕೆ ಕಾಂಗ್ರೆಸ್‌ನ ಅಜಯ್ ಮಕೇನ್ ರಾಜೀನಾಮೆ ನೀಡಿದ್ದಾರೆ.

published on : 16th November 2022

ಪೈಲಟ್‌ ಮುಖ್ಯಮಂತ್ರಿಯಾಗಲು ಗೆಹ್ಲೋಟ್ ಬಣ ಅಡ್ಡಿ; ರಾಜಸ್ಥಾನದ ಬಿಕ್ಕಟ್ಟು ಶಮನಕ್ಕೆ ಕಮಲ್ ನಾಥ್ ಮುಂದಾಗುವ ಸಾಧ್ಯತೆ

ರಾಜಸ್ಥಾನ ರಾಜ್ಯ ಉಸ್ತುವಾರಿ ಅಜಯ್ ಮಾಕೆನ್ ಮತ್ತು ಮಲ್ಲಿಕಾರ್ಜುನ ಖರ್ಗೆ ಅವರ ಪ್ರಯತ್ನಗಳು ವಿಫಲವಾದ ನಂತರ ರಾಜಸ್ಥಾನದಲ್ಲಿ ಪೂರ್ಣ ಪ್ರಮಾಣದ ರಾಜಕೀಯ ಬಿಕ್ಕಟ್ಟನ್ನು ಶಮನಗೊಳಿಸಲು ಹಿರಿಯ ಕಾಂಗ್ರೆಸ್ ನಾಯಕ ಕಮಲ್ ನಾಥ್ ಅವರು ಕಣಕ್ಕಿಳಿಯುವ ಸಾಧ್ಯತೆಯಿದೆ ಎಂದು ಮೂಲವೊಂದು ಸೋಮವಾರ ತಿಳಿಸಿದೆ.

published on : 26th September 2022

ಅಲ್-ಖೈದಾ, ಬಿಜೆಪಿ ಎರಡೂ ಸಮಾಜವನ್ನು ವಿಭಜಿಸುತ್ತಿವೆ: ಕಾಂಗ್ರೆಸ್‌ನ ಅಜಯ್ ಮಾಕೆನ್

ಕರ್ನಾಟಕದಲ್ಲಿ ಹಿಜಾಬ್ ವಿಚಾರವಾಗಿ ಅಲ್ ಖೈದಾ ನಾಯಕನ ಹೇಳಿಕೆಯನ್ನು ಪ್ರತಿಪಕ್ಷ ಕಾಂಗ್ರೆಸ್ ಗುರುವಾರ ತೀವ್ರವಾಗಿ ಖಂಡಿಸಿದೆ.

published on : 8th April 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9