- Tag results for Ajaz Patel
![]() | 10 ವಿಕೆಟ್ ಹೇಗೆ ಪಡೆದಿರಿ? ಎಜಾಜ್ ಪಟೇಲ್ಗೆ ಅಶ್ವಿನ್ ಪ್ರಶ್ನೆ; ದೇಹದಲ್ಲಿನ ಎಲುಬುಗಳು ನಡುಗುತ್ತಿವೆ ಎಂದ ಸ್ಪಿನ್ನರ್ಜಿಮ್ ಲೇಕರ್ ಮತ್ತು ಅನಿಲ್ ಕುಂಬ್ಳೆ ಬಳಿಕ ಎಜಾಜ್ ಪಟೇಲ್ ಟೆಸ್ಟ್ನ ಇನ್ನಿಂಗ್ಸ್ ವೊಂದರಲ್ಲಿ 10 ವಿಕೆಟ್ ಗಳನ್ನು ಪಡೆದಿರುವ ಸಾಧನೆ ಮಾಡಿದ್ದಾರೆ. |
![]() | ಸೋತ ಪಂದ್ಯದಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ: ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದ ಎಜಾಜ್ ಪಟೇಲ್ಭಾರತದ ವಿರುದ್ಧದ 2ನೇ ಟೆಸ್ಟ್ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಪಡೆದು ಎಜಾಜ್ ಪಟೇಲ್ ಐತಿಹಾಸಿಕ ದಾಖಲೆ ಮಾಡಿದ್ದರೂ ಸಹ ಆ ಪಂದ್ಯವನ್ನು ಗೆಲ್ಲಲಾಗಲಿಲ್ಲ. |
![]() | ಅದ್ಭುತ ಬೌಲಿಂಗ್; 36 ವರ್ಷದ ಹಳೆಯ ದಾಖಲೆ ಪುಡಿ, ಒಂದೇ ಇನ್ನಿಂಗ್ಸ್ ನಲ್ಲಿ 3 ವಿಶ್ವ ದಾಖಲೆ ನಿರ್ಮಿಸಿದ ಕಿವೀಸ್ ಬೌಲರ್ ಎಜಾಜ್ ಪಟೇಲ್!ಭಾರತದ ವಿರುದ್ಧ ಮೊದಲ ಇನ್ನಿಂಗ್ಸ್ ನಲ್ಲಿ ಎಲ್ಲ 10 ವಿಕೆಟ್ ಗಳನ್ನು ಪಡೆಯುವ ಮೂಲಕ ಐತಿಹಾಸಿಕ ದಾಖಲೆ ನಿರ್ಮಿಸಿರುವ ಕಿವೀಸ್ ಬೌಲರ್ ಎಜಾಜ್ ಪಟೇಲ್ ತಮ್ಮ ಒಂದೇ ಒಂದು ಅದ್ಭುತ ಇನ್ನಿಂಗ್ಸ್ ಮೂಲಕ ಸರಣಿ ದಾಖಲೆಗಳನ್ನು ನಿರ್ಮಾಣ ಮಾಡಿದ್ದಾರೆ. |
![]() | 62 ರನ್ ಗಳಿಗೆ ಆಲೌಟ್: ನಾಲ್ಕು ಕಳಪೆ ದಾಖಲೆ ಬರೆದ ನ್ಯೂಜಿಲೆಂಡ್!ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ 2ನೇ ಟೆಸ್ಟ್ ಪಂದ್ಯದಲ್ಲಿ ಭಾರತದ ವಿರುದ್ಧ ಕೇವಲ 62ರನ್ ಗಳಿಗೆ ಆಲೌಟ್ ಆಗಿರುವ ನ್ಯೂಜಿಲೆಂಡ್ ಹೆಸರಿನಲ್ಲಿ ನಾಲ್ಕು ಕಳಪೆ ದಾಖಲೆ ನಿರ್ಮಾಣವಾಗಿದೆ. |
![]() | 'ಒಂದೇ ಇನ್ನಿಂಗ್ಸ್ ನಲ್ಲಿ 10 ವಿಕೆಟ್': ಭಾರತದ ವಿರುದ್ಧ ವಿಶ್ವದಾಖಲೆ ಬರೆದ ಕಿವೀಸ್ ಬೌಲರ್ 'ಎಜಾಜ್ ಪಟೇಲ್'ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತ ವರ್ಸಸ್ ನ್ಯೂಜಿಲೆಂಡ್ 2ನೇ ಪಂದ್ಯದ ಮೊದಲ ಇನ್ನಿಂಗ್ಸ್ ನಲ್ಲಿ ಕಿವೀಸ್ ಸ್ಪಿನ್ನರ್ ಎಜಾಜ್ ಪಟೇಲ್ ಎಲ್ಲಾ 10 ವಿಕೆಟ್ ಪಡೆಯುವ ಮೂಲಕ ವಿಶ್ವ ದಾಖಲೆ ನಿರ್ಮಿಸಿದ್ದಾರೆ. |