• Tag results for Ajit

ಮಹಾರಾಷ್ಟ್ರಕ್ಕೆ ನಮ್ಮ ಒಂದಿಂಚೂ ಜಾಗವನ್ನೂ ಬಿಟ್ಟು ಕೊಡುವುದಿಲ್ಲ: ಸಿಎಂ ಬೊಮ್ಮಾಯಿ ತಿರುಗೇಟು

ಮಹಾರಾಷ್ಟ್ರದ ರಾಜಕಾರಣಿಗಳು ತಮ್ಮ ರಾಜಕೀಯ ಉಳಿವಿಗಾಗಿ ಭಾಷೆ ಅಥವಾ ಗಡಿ ವಿವಾದವನ್ನು ಬಳಸಿಕೊಳ್ಳಬೇಡಿ ಎಂದು ಒತ್ತಾಯಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು...

published on : 2nd May 2022

ಮಹಾರಾಷ್ಟ್ರದಲ್ಲೂ ಕನ್ನಡ ಭಾಷಿಕರಿದ್ದಾರೆ; ಚೀನಾ ಮನಃಸ್ಥಿತಿಯಿಂದ ಅಜಿತ್‌ ಪವಾರ್‌ ಹೊರಬರಲಿ: ಹೆಚ್ ಡಿ ಕುಮಾರಸ್ವಾಮಿ ತಿರುಗೇಟು

ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂಬ ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಹೇಳಿಕೆ ಕರ್ನಾಟಕ ಮಾಜಿ ಸಿಎಂ ಎಚ್ ಡಿ ಕುಮಾರಸ್ವಾಮಿ ಖಡಕ್ ತಿರುಗೇಟು ನೀಡಿದ್ದಾರೆ. 

published on : 1st May 2022

ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಮ್ಮ ಬೆಂಬಲ: ಅಜಿತ್ ಪವಾರ್

ಮರಾಠಿ ಮಾತನಾಡುವ ಕರ್ನಾಟಕದ ಪ್ರದೇಶಗಳ ಮಹಾರಾಷ್ಟ್ರಕ್ಕೆ ಸೇರಿಸುವ ಹೋರಾಟಕ್ಕೆ ನಾವು ಬೆಂಬಲ ನೀಡುತ್ತೇವೆಂದು ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಭಾನುವಾರ ಹೇಳಿದ್ದಾರೆ.

published on : 1st May 2022

ಜೀ5 ಒಟಿಟಿಯಲ್ಲಿ 10 ಕೋಟಿ ನಿಮಿಷಗಳ ಸ್ಟ್ರೀಮಿಂಗ್: 'ವಲಿಮೈ' ಸಿನಿಮಾಗೆ ಬಿಗ್ ಓಪನಿಂಗ್

ಚಿತ್ರಮಂದಿರದಲ್ಲಿ ತೆರೆಕಂಡ 'ವಲಿಮೈ' ಸಿನಿಮಾ ಪ್ರಿಂಟ್ ನಲ್ಲಿ ಡಿಲೀಟ್ ಮಾಡಲಾದ ಒಂದಷ್ಟು ದೃಶ್ಯಗಳನ್ನು ಜೀ5ನಲ್ಲಿ ಬಿಡುಗಡೆ ಮಾಡಲಾಗಿದೆ.

published on : 27th March 2022

ಜೀ5 ನಲ್ಲಿ ಅಜಿತ್ ಸಿನಿಮಾ 'ವಲಿಮೈ' ಧಮಾಕಾ!: ಪ್ರಚಾರಾರ್ಥ 10,000 ಚದರ ಅಡಿಯ ಪೋಸ್ಟರ್ ನಿರ್ಮಾಣ

ತಮಿಳು ನಾಯಕನಟ ಅಜಿತ್ ನಟನೆಯ ಬ್ಲಾಕ್ ಬಸ್ಟರ್ ಆಕ್ಷನ್ ಥ್ರಿಲ್ಲರ್ ಸಿನಿಮಾ ವಲಿಮೈ, ಜೀ5 ಒಟಿಟಿ ಪಾಲಾಗಿದೆ.

published on : 23rd March 2022

ಅಜಿತ್ ಬೆನ್ನಲ್ಲಿ ಧಾರಾಕಾರ ರಕ್ತ!: 'ವಲಿಮೈ' ಶೂಟಿಂಗ್ ಅನುಭವ ಹಂಚಿಕೊಂಡ ವಿಲನ್ ಕಾರ್ತಿಕೇಯ

'ವಲಿಮೈ' ಸಿನಿಮಾದಲ್ಲಿ ಮೈನವಿರೇಳಿಸುವಂಥ ಬೈಕ್ ಸ್ಟಂಟ್ ದೃಶ್ಯಗಳಿವೆ ಎನ್ನುವ ಸಂಗತಿ ಅಭಿಮಾನಿಗಳಿಗೆ ಟ್ರೇಲರಿನಿಂದಲೇ ತಿಳಿದುಬಿಟ್ಟಿರುತ್ತದೆ. ಅಂಥ ಒಂದು ಸ್ಟಂಟ್ ದೃಶ್ಯವೊಂದರಲ್ಲಿ ನಾಯಕ ನಟ ಅಜಿತ್ ಖುದ್ದು ಭಾಗವಹಿಸಿದ್ದರು.

published on : 22nd February 2022

ಪಂಜಾಬ್ ಚುನಾವಣೆ: ಅಗತ್ಯಬಿದ್ದರೆ ಬಿಜೆಪಿಯೊಂದಿಗೆ ಮೈತ್ರಿ - ಶಿರೋಮಣಿ ಅಕಾಲಿದಳ

ಪಂಜಾಬ್ ನಲ್ಲಿ ಇಂದು ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದೆ. ಈ ಮಧ್ಯೆ, ಶಿರೋಮಣಿ ಅಕಾಲಿದಳ(ಎಸ್‌ಎಡಿ) ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅತಿದೊಡ್ಡ ಹೇಳಿಕೆಯೊಂದನ್ನು ನೀಡಿದ್ದಾರೆ. 

published on : 20th February 2022

ಅಜಿತ್ ಧೋವಲ್ ಮನೆಗೆ ಅಪರಿಚಿತನ ಪ್ರವೇಶ; ಪೊಲೀಸರಿಂದ ಬಂಧನ, ತೀವ್ರ ವಿಚಾರಣೆ

ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. 

published on : 16th February 2022

ಡ್ರಗ್ಸ್ ಪ್ರಕರಣ: ಶಿರೋಮಣಿ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ನಿರೀಕ್ಷಣಾ ಜಾಮೀನು ಅರ್ಜಿ ರದ್ದು

ಡ್ರಗ್ಸ್ ಪ್ರಕರಣದ ಆರೋಪಿ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

published on : 24th January 2022

ಮಹಾರಾಷ್ಟ್ರದ 10 ಸಚಿವರು ಮತ್ತು 20 ಶಾಸಕರಿಗೆ ಕೊರೋನಾ ಪಾಸಿಟಿವ್

ಮಹಾರಾಷ್ಟ್ರ ಸರ್ಕಾರದ 10ಕ್ಕೂ ಹೆಚ್ಚು ಸಚಿವರು ಮತ್ತು ಸುಮಾರು 20 ಶಾಸಕರು ಈವರೆಗೂ ಕೊರೊನಾ ವೈರಸ್ ಪಾಸಿಟಿವ್‌ಗೆ ಒಳಗಾಗಿದ್ದಾರೆ ಎಂದು ಉಪ ಮುಖ್ಯಮಂತ್ರಿ ಅಜಿತ್ ಪವಾರ್ ತಿಳಿಸಿದ್ದಾರೆ.

published on : 1st January 2022

ಜನರಲ್ ರಾವತ್, ಅಜಿತ್ ದೋವಲ್ ವಿರುದ್ಧ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲು

ದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ.

published on : 11th December 2021

ದಯವಿಟ್ಟು 'ತಲಾ' ಎಂದು ಕರೆಯುವುದನ್ನು ನಿಲ್ಲಿಸಿ: ಅಭಿಮಾನಿಗಳಿಗೆ ಅಜಿತ್ ಕುಮಾರ್ ಮನವಿ

ಕಾಲಿವುಡ್ ನಟ ಅಜಿತ್ ಕುಮಾರ್ ಅವರು ತಮ್ಮ ಅಭಿಮಾನಿಗಳಿಗೆ ಮನವಿ ಮಾಡಿದ್ದು ತಮ್ಮನ್ನು ತಲಾ ಎಂಬ ಬಿರುದಿನಿಂದ ಕರೆಯುವುದನ್ನು ನಿಲ್ಲಿಸುವಂತೆ ಮನವಿ ಮಾಡಿದ್ದಾರೆ.

published on : 1st December 2021

ಯುದ್ಧದ ತಂತ್ರ ಬದಲಾಗಿದೆ; ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ: ಅಜಿತ್ ದೋವಲ್

ವಿಶ್ವದೆಲ್ಲೆಡೆ ಯುದ್ಧ ಮಾಡುವ ನೀತಿ ಸಂಪೂರ್ಣ ಬದಲಾಗಿದೆ. ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ ಆರಂಭವಾಗಿದೆ ಅಂತಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.

published on : 13th November 2021

'ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ': ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ 

ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಆ ದೇಶದ ಜನರ ಮೇಲೆ ಸಾಕಷ್ಟು ಪ್ರಮುಖ ಪರಿಣಾಮಗಳನ್ನು ಬೀರುವುದು ಮಾತ್ರವಲ್ಲದೆ ಅದರ ನೆರೆಹೊರೆಯ ದೇಶಗಳು ಮತ್ತು ಪ್ರದೇಶಗಳ ಮೇಲೆ ಕೂಡ ಅಗಾಧ ಪ್ರಭಾವ ಬೀರುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ.

published on : 10th November 2021

ಮಹಾರಾಷ್ಟ್ರ: ಸಚಿವ ಅಜಿತ್ ಪವಾರ್ ಗೆ ಸೇರಿದ 1000 ಕೋಟಿ ರು. ಮೌಲ್ಯದ ಆಸ್ತಿ ಸೀಜ್!

ಮಹಾರಾಷ್ಟ್ರದ ಉಪಮುಖ್ಯಮಂತ್ರಿ., ಎನ್​ಸಿಪಿ ನಾಯಕ ಅಜಿತ್ ಪವಾರ್ ​ ಅವರ ಸುಮಾರು 1000 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು  ಆದಾಯ ತೆರಿಗೆ ಇಲಾಖೆ  ಜಪ್ತಿ ಮಾಡಿದೆ.

published on : 2nd November 2021
1 2 3 4 > 

ರಾಶಿ ಭವಿಷ್ಯ