- Tag results for AjitDoval
![]() | ಮೋದಿ-ಪುಟಿನ್ ಮಾತುಕತೆ ಬೆನ್ನಲ್ಲೇ, ಆಫ್ಘಾನಿಸ್ತಾನ ಬೆಳವಣಿಗೆ ಕುರಿತು ಭಾರತ-ರಷ್ಯಾ ಭದ್ರತಾ ಸಲಹೆಗಾರರ ಮಾತುಕತೆಭಾರತದ ಪ್ರಧಾನಿ ನರೇಂದ್ರ ಮೋದಿ ಮತ್ತು ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಆಫ್ಘಾನಿಸ್ತಾನದ ಬೆಳವಣಿಗೆ ಕುರಿತು ಮಾತುಕತೆ ನಡೆಸಿದ ಬೆನ್ನಲ್ಲೇ ಇದೀಗ ಉಭಯ ದೇಶಗಳ ಭದ್ರತಾ ಸಲಹೆಗಾರರು ಇದೇ ವಿಚಾರವಾಗಿ ಮಹತ್ವದ ಚರ್ಚೆ ನಡೆಸಿದ್ದಾರೆ. |