- Tag results for Ajit Doval
![]() | ಅಜಿತ್ ಧೋವಲ್ ಮನೆಗೆ ಅಪರಿಚಿತನ ಪ್ರವೇಶ; ಪೊಲೀಸರಿಂದ ಬಂಧನ, ತೀವ್ರ ವಿಚಾರಣೆರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಿವಾಸಕ್ಕೆ ಅಪರಿಚಿತ ವ್ಯಕ್ತಿಯೊಬ್ಬ ನುಗ್ಗಲು ಯತ್ನಿಸಿರುವ ಘಟನೆ ನಡೆದಿದೆ. |
![]() | ಜನರಲ್ ರಾವತ್, ಅಜಿತ್ ದೋವಲ್ ವಿರುದ್ಧ ಫೇಸ್ ಬುಕ್ ಫೋಸ್ಟ್: ಮಂಗಳೂರಿನಲ್ಲಿ ಇಬ್ಬರ ವಿರುದ್ಧ ಎಫ್ ಐಆರ್ ದಾಖಲುದಿವಂಗತ ಸಿಡಿಎಸ್ ಜನರಲ್ ಬಿಪಿನ್ ರಾವತ್ ಮತ್ತು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಿರುದ್ಧ ಸಾಮಾಜಿಕ ಮಾಧ್ಯಮದಲ್ಲಿ ವಿವಾದಾತ್ಮಕ ಫೋಸ್ಟ್ ಹಾಕಿದ್ದ ಇಬ್ಬರ ವಿರುದ್ಧ ಮಂಗಳೂರು ನಗರ ಪೊಲೀಸರು ಎಫ್ ಐ ಆರ್ ದಾಖಲಿಸಿದ್ದಾರೆ. |
![]() | ಯುದ್ಧದ ತಂತ್ರ ಬದಲಾಗಿದೆ; ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ: ಅಜಿತ್ ದೋವಲ್ವಿಶ್ವದೆಲ್ಲೆಡೆ ಯುದ್ಧ ಮಾಡುವ ನೀತಿ ಸಂಪೂರ್ಣ ಬದಲಾಗಿದೆ. ಸಮಾಜವನ್ನು ವಿಭಜಿಸಿ, ದೇಶಕ್ಕೆ ನಷ್ಟ ಉಂಟು ಮಾಡುವುದು ಹೊಸ ತಂತ್ರ ಆರಂಭವಾಗಿದೆ ಅಂತಾ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. |
![]() | 'ಅಫ್ಘಾನಿಸ್ತಾನದಲ್ಲಿ ನಡೆಯುತ್ತಿರುವ ಬೆಳವಣಿಗೆಗಳನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದೇವೆ': ರಾಷ್ಟ್ರೀಯ ಭದ್ರತೆ ಸಲಹೆಗಾರ ಅಜಿತ್ ದೋವಲ್ಅಫ್ಘಾನಿಸ್ತಾನದಲ್ಲಿ ಇತ್ತೀಚೆಗೆ ನಡೆಯುತ್ತಿರುವ ಬೆಳವಣಿಗೆಗಳು ಆ ದೇಶದ ಜನರ ಮೇಲೆ ಸಾಕಷ್ಟು ಪ್ರಮುಖ ಪರಿಣಾಮಗಳನ್ನು ಬೀರುವುದು ಮಾತ್ರವಲ್ಲದೆ ಅದರ ನೆರೆಹೊರೆಯ ದೇಶಗಳು ಮತ್ತು ಪ್ರದೇಶಗಳ ಮೇಲೆ ಕೂಡ ಅಗಾಧ ಪ್ರಭಾವ ಬೀರುತ್ತದೆ ಎಂದು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಹೇಳಿದ್ದಾರೆ. |
![]() | ಪಂಜಾಬ್ ಬಿಕ್ಕಟ್ಟು: ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಭೇಟಿ ಮಾಡಿದ ಮಾಜಿ ಸಿಎಂ ಕ್ಯಾ. ಅಮರಿಂದರ್ ಸಿಂಗ್ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಗುರುವಾರ ರಾಷ್ಟ್ರೀಯ ಭದ್ರತಾ ಸಲಹೆಗಾರ (ಎನ್ ಎಸ್ ಎ)ಅಜಿತ್ ದೋವಲ್ ಅವರನ್ನು ದೆಹಲಿಯ ಅವರ ನಿವಾಸದಲ್ಲಿ ಭೇಟಿ ಮಾಡಿದ್ದಾರೆ. |
![]() | ಅಫ್ಘಾನ್ ಬಿಕ್ಕಟ್ಟು: ದೋವಲ್, ವಿದೇಶಾಂಗ ಕಾರ್ಯದರ್ಶಿ ಶೃಂಗ್ಲಾ ಜೊತೆ ಸಭೆ ನಡೆಸಿದ ಪ್ರಧಾನಿ ಮೋದಿಅಫ್ಘಾನಿಸ್ತಾನವನ್ನು ತಾಲಿಬಾನ್ ವಶಪಡಿಸಿಕೊಂಡ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ಭದ್ರತೆ ಕುರಿತ ಸಂಪುಟ ಸಮಿತಿಯ ಸಭೆ ನಡೆಸಿದರು. |
![]() | ವಿಧಿ 370ರ ರದ್ಧತಿ: 11 ದಿನಗಳ ಕಾಶ್ಮೀರ ಭೇಟಿ ಬಳಿಕ ಅಜಿತ್ ಧೋವಲ್ ದೆಹಲಿಗೆ ವಾಪಸ್ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷಾಧಿಕಾರ ನೀಡುತ್ತಿದ್ದ ವಿಧಿ 370ರ ರದ್ಧತಿ ಬಳಿಕ ಕಾಶ್ಮೀರದಲ್ಲಿ ಭದ್ರತಾ ಮೇಲ್ವಿಚಾರಣೆ ಉಸ್ತುವಾರಿ ಹೊತ್ತಿದ್ದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಅವರು ದೆಹಲಿಗೆ ವಾಪಸ್ ಆಗಿದ್ದಾರೆ. |