• Tag results for Akali Dal

ರಾಷ್ಟ್ರಪತಿ ಚುನಾವಣೆ: ಮತದಾನ ಬಹಿಷ್ಕರಿಸಿದ ಅಕಾಲಿ ದಳ ಶಾಸಕ ಮನ್‌ಪ್ರೀತ್ ಸಿಂಗ್ ಅಯಾಲಿ

ಭಾರತದ 15ನೇ ರಾಷ್ಟ್ರಪತಿಯನ್ನು ಆಯ್ಕೆ ಮಾಡಲು 776 ಸಂಸದರು ಮತ್ತು 4,033 ಶಾಸಕರು ಮತ ಚಲಾಯಿಸುವ ಮೂಲಕ ಚುನಾವಣೆ ನಡೆಯುತ್ತಿದ್ದು, ಅಕಾಲಿದಳದ ಶಾಸಕರೊಬ್ಬರು ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸುವ...

published on : 18th July 2022

'ಬಡ ಮತ್ತು ಬುಡಕಟ್ಟು ಜನರ ಪ್ರತೀಕ': ರಾಷ್ಟ್ರಪತಿ ಹುದ್ದೆಗೆ ದ್ರೌಪದಿ ಮುರ್ಮು ಬೆಂಬಲಿಸಿದ ಅಕಾಲಿದಳ

ರಾಷ್ಟ್ರಪತಿ ಚುನಾವಣೆಯಲ್ಲಿ ಎನ್ ಡಿಎ ಅಭ್ಯರ್ಥಿಯಾಗಿರುವ ದ್ರೌಪತಿ ಮುರ್ಮು ಅವರಿಗೆ ಶಿರೋಮಣಿ ಅಕಾಲಿದಳ ಬೆಂಬಲ ಘೋಷಿಸಿದೆ. ಅಲ್ಪಸಂಖ್ಯಾತರು, ಶೋಷಿತರು ಮತ್ತು ಹಿಂದುಳಿದ ವರ್ಗಗಳು ಹಾಗೂ ಮಹಿಳೆಯರ ಘನತೆಯ...

published on : 1st July 2022

ಡ್ರಗ್ಸ್ ಪ್ರಕರಣ: ಶಿರೋಮಣಿ ಅಕಾಲಿ ದಳ ನಾಯಕ ಬಿಕ್ರಮ್ ಸಿಂಗ್ ನಿರೀಕ್ಷಣಾ ಜಾಮೀನು ಅರ್ಜಿ ರದ್ದು

ಡ್ರಗ್ಸ್ ಪ್ರಕರಣದ ಆರೋಪಿ ಶಿರೋಮಣಿ ಅಕಾಲಿದಳದ ನಾಯಕ ಬಿಕ್ರಮ್ ಸಿಂಗ್ ಮಜಿಥಿಯಾ ಅವರ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ.

published on : 24th January 2022

ಪಂಜಾಬ್: ಕಾಂಗ್ರೆಸ್ ನ 2, ಅಕಾಲಿ ದಳದ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆ

ವಿಧಾನಸಭೆಗೆ ಸಜ್ಜುಗೊಂಡಿರುವ ಪಂಜಾಬ್ ನಲ್ಲಿ ಕಾಂಗ್ರೆಸ್ ನ ಇಬ್ಬರು ಶಾಸಕರು ಹಾಗೂ ಅಕಾಲಿ ದಳದ ಇಬ್ಬರು ಶಾಸಕರು ಬಿಜೆಪಿ ಸೇರ್ಪಡೆಗೊಂಡಿದೆ. 

published on : 28th December 2021

ಬಿಜೆಪಿ ಮತ್ತು ಬಂಡಾಯ ಅಕಾಲಿ ನಾಯಕರೊಂದಿಗೆ ಮೈತ್ರಿಗೆ ಮುಕ್ತ: ಪಕ್ಷ ರಚನೆ ಘೋಷಣೆ ನಂತರ ಕ್ಯಾ.ಅಮರಿಂದರ್ ಸಿಂಗ್ ಹೇಳಿಕೆ

ಹೊಸ ಪಕ್ಷ ರಚನೆಯಾದ ಕೂಡಲೇ ಚುನಾವಣೆಗೆ ಸ್ಪರ್ಧಿಸಲು ಬಿಜೆಪಿ ಮತ್ತು ಶಿರೋಮಣಿ ಅಕಾಲಿ ದಳದ ಬಂಡಾಯರ ಜೊತೆಗೆ ಸೀಟು ಹಂಚಿಕೆ ವಿಚಾರದಲ್ಲಿ ಮುಕ್ತನಾಗಿದ್ದೇನೆ ಎಂದು ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾ.ಅಮರಿಂದರ್ ಸಿಂಗ್ ಹೇಳಿದ್ದಾರೆ.

published on : 28th October 2021

ಕೃಷಿ ಸುಧಾರಣಾ ಕಾನೂನಿಗೆ ಅಡಿಪಾಯ ಹಾಕಿದ್ದು ಬಾದಲ್ ಸೋದರರು, ಕೇಂದ್ರ ಅದನ್ನು ಕಾಪಿ ಹೊಡೆದಿದೆ ಅಷ್ಟೇ: ಪಂಜಾಬ್ ಕಾಂಗ್ರೆಸ್ ಅಧ್ಯಕ್ಷ ಸಿಧು

ಈ ಬಗ್ಗೆ ನಡೆದ ಪತ್ರಿಕಾಗೋಷ್ಟಿಯಲ್ಲಿ ಸಿಧು ಅವರು ಬಾದಲ್ ಅವರ ಹಳೆಯ ವಿಡಿಯೋಗಳನ್ನು ಪ್ರದರ್ಶನ ಮಾಡಿದ್ದಾರೆ. ಆ ವಿಡಿಯೋದಲ್ಲಿ ಪ್ರಕಾಶ್ ಸಿಂಗ್ ಬಾದಲ್ ಅವರು ಕೇಂದ್ರದ ಕೃಷಿ ಸುಧಾರಣಾ ಕಾನೂನನ್ನು ಹೊಗಳುತ್ತಿರುವುದು ಕಂಡು ಬಂದಿದೆ.

published on : 16th September 2021

2022 ಪಂಜಾಬ್ ವಿಧಾನಸಭಾ ಚುನಾವಣೆಗೆ ಬಿಎಸ್'ಪಿಯೊಂದಿಗೆ ಮೈತ್ರಿ: ಅಕಾಲಿ ದಳ ಘೋಷಣೆ

ಕೇಂದ್ರ ಸರ್ಕಾರದ ವಿವಾದಿತ ಕೃಷಿ ಮಸೂದೆ ಜಾರಿಗೆ ತಂದ ನಂತರ ಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡಿದ್ದ ಶಿರೋಮಣಿ ಅಕಾಲಿ ದಳ ಮುಂಬರುವ (2022) ವಿಧಾನಸಭಾ ಚುನಾವಣೆಯಲ್ಲಿ ಬಹುಜನ್ ಸಮಾಜ ಪಕ್ಷದ ಜತೆ ಮೈತ್ರಿ ಮಾಡಿಕೊಂಡು ಕಣಕ್ಕಿಳಿಯುವುದಾಗಿ ಶನಿವಾರ ಘೋಷಣೆ ಮಾಡಿದೆ. 

published on : 12th June 2021

ಪಂಜಾಬ್: ಎಸ್ಎಡಿ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಕಾರಿನ ಮೇಲೆ ಗುಂಡಿನ ದಾಳಿ, ವಿಡಿಯೋ!

ಪಂಜಾಬ್ ನ ಜಲಾಲಾಬಾದ್ ನಲ್ಲಿ ದುಷ್ಕರ್ಮಿಗಳು ಶಿರೋಮಣಿ ಅಕಾಲಿದಳ(ಎಸ್ಎಡಿ)ದ ಅಧ್ಯಕ್ಷ ಸುಖ್ಬೀರ್ ಸಿಂಗ್ ಬಾದಲ್ ಅವರ ಕಾರಿನ ಮೇಲೆ ಕಲ್ಲು ಹಾಗೂ ಗುಂಡಿನ ದಾಳಿ ನಡೆಸಿದ್ದಾರೆ.

published on : 2nd February 2021

ಕೃಷಿ ಕಾಯ್ದೆ ವಿರುದ್ಧ ಪ್ರತಿಭಟನೆ: ಎಸ್ಎಡಿ ಮುಖ್ಯಸ್ಥ ಸುಖ್ಬೀರ್ ಬಾದಲ್ ರಿಂದ ರಾಕೇಶ್ ಟಿಕೈಟ್ ಭೇಟಿ

ಶಿರೋಮಣಿ ಅಕಾಲಿ ದಳ(ಎಸ್ಎಡಿ)ದ ಮುಖ್ಯಸ್ಥ ಸುಖ್ಬೀರ್ ಸಿಂಗ್ ಬಾದಲ್ ಅವರು ಭಾನುವಾರ ರೈತ ಮುಖಂಡ ರಾಕೇಶ್ ಟಿಕೈಟ್ ಅವರನ್ನು ಗಾಜಿಪುರ ಗಡಿಯಲ್ಲಿ ಭೇಟಿಯಾಗಿ ಕೃಷಿ ಕಾಯ್ದೆ...

published on : 31st January 2021

ರಾಶಿ ಭವಿಷ್ಯ