- Tag results for Akhanda Srinivasa Murthy
![]() | ಶಾಸಕ ಅಖಂಡ ಶ್ರೀನಿವಾಸಮೂರ್ತಿ ವಿರುದ್ಧ ಶಿಸ್ತು ಕ್ರಮ: ಡಿಕೆ ಶಿವಕುಮಾರ್ಡಿಜೆ ಹಳ್ಳಿ ಕೆಜೆಹಳ್ಳಿ ಪ್ರಕರಣ ಕುರಿತು ತಮ್ಮ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿರುವ ಪುಲಕೇಶಿನಗರ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ ಗೆ ಎಚ್ಚರಿಕೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಶಿಸ್ತುಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. |
![]() | ಬೆಂಗಳೂರು ಗಲಭೆಯ ಹಿಂದೆ ಕೋಮು ಹಿಂಸೆ ಸೃಷ್ಟಿಸುವ ಉದ್ದೇಶವಿತ್ತು: ಎನ್ಐಎ ಚಾರ್ಜ್ಶೀಟ್ ನಲ್ಲಿ ಬಹಿರಂಗಕಳೆದ ವರ್ಷ ಆಗಸ್ಟ್ 12 ರಂದು ಬೆಂಗಳೂರಿನಲ್ಲಿ ನಡೆದ ಗಲಭೆಯಲ್ಲಿ ದಲಿತ ಕಾಂಗ್ರೆಸ್ ಶಾಸಕ ಆರ್ ಅಖಂಡ ಶ್ರೀನಿವಾಸ ಮೂರ್ತಿ ಅವರ ಮನೆ ಮತ್ತು ಎರಡು ಪೊಲೀಸ್ ಠಾಣೆಗಳನ್ನು ಸುಟ್ಟುಹಾಕಲಾಗಿತ್ತು. ದೇಶದಲ್ಲಿ ಕೋಮು ಅಸಮಾನತೆಯನ್ನು ಉಂಟುಮಾಡುವ ಸೋಷಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾದ ಪಿತೂರಿ ಇದೆಂದು ವಿಶೇಷ ನ್ಯಾಯಾಲಯದಲ್ಲಿ ಇತ್ತೀಚೆಗೆ ಸಲ್ಲಿಸಿದ ಚಾರ್ಜ್ಶೀಟ್ನಲ |
![]() | ಬೆಂಗಳೂರು ಗಲಭೆ: ಸಿಎಂ ಭೇಟಿಯಾದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ; ಸಿಬಿಐ ತನಿಖೆಗೆ ಆಗ್ರಹಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಅವರು ಇಂದು ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಕೆ.ಜಿ.ಹಳ್ಳಿ ಗಲಭೆಯ ಬಗ್ಗೆ ವಿವರ ನೀಡಿದರು. |
![]() | ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮ, ಅಂದಾಜು 3 ಕೋಟಿ ರೂ. ನಷ್ಟ: 'ಕೈ' ಶಾಸಕ ಅಖಂಡ ಶ್ರೀನಿವಾಸ ಮೂರ್ತಿನನ್ನ ಪಾಡಿಗೆ ನಾನಿದ್ದೆ, ಯಾರ ಮೇಲೂ ದ್ವೇಷ ಸಾಧಿಸಿಲ್ಲ. ಆದರೂ ನನ್ನ ಮನೆಗೆ ಬೆಂಕಿ ಹಚ್ಚಿ ಸುಟ್ಟು ಹಾಕಿದ್ದಾರೆ. ನಾನು ಹುಟ್ಟಿ ಬೆಳೆದ ಮನೆ ಸಂಪೂರ್ಣ ಭಸ್ಮವಾಗಿದೆ ಬರೋಬ್ಬರಿ 3 ಕೋಟಿ ರುಪಾಯಿ ನಷ್ಟವಾಗಿದೆ ಎಂದು ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಹೇಳಿದ್ದಾರೆ. |
![]() | ರಾಜಕೀಯ ದ್ವೇಷದಿಂದ ಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ದಾಳಿ ನಡೆದಿರಬಹುದು: ಮಾಜಿ ಕಾಂಗ್ರೆಸ್ ನಾಯಕಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಅವರ ಮೇಲಿನ ರಾಜಕೀಯ ದ್ವೇಷದಿಂದ ಎಸ್'ಡಿಪಿಐ ಜೊತೆಗೆ ಕೈಜೋಡಿಸಿ ಕೆಲವರು ದಾಳಿ ನಡೆಸಿರುವ ಸಾಧ್ಯತೆಗಳಿವೆ ಎಂದು ಕಾಂಗ್ರೆಸ್ ಮಾಜಿ ನಾಯಕರೊಬ್ಬರು ಹೇಳಿದ್ದಾರೆ. |
![]() | ನಾವೇನು ತಪ್ಪು ಮಾಡಿದ್ದೇವೆಂದು ಈ ಶಿಕ್ಷೆ?: ಕನಸಿನ ಮನೆ ಸುಟ್ಟು ಕರಕಲಾಗಿರುವುದು ಕಂಡು ಶಾಸಕನ ಪತ್ನಿ ಕಣ್ಣೀರುನಾವೇನು ತಪ್ಪು ಮಾಡಿದ್ದೇವೆಂದು ನಮಗೆ ಈ ಶಿಕ್ಷೆ?... ಇದೀಗ ನಾವು ಎಲ್ಲಿರಬೇಕು?... ಎಂದು ಪ್ರಶ್ನಿಸಿರುವ ಪುಲಿಕೇಶಿನಗರ ಶಾಸಕ ಅಖಂಡ ಶ್ರೀನಿವಾಸ ಮೂರ್ತಿಯವರಕ ಪತ್ನಿ 40 ವರ್ಷಗಳಿಂದ ನೆಲೆಸಿದ್ದ ಕನಸಿನ ಮನೆ ಸುಟ್ಟು ಕರಕಲಾಗಿರುವುದನ್ನು ಕಂಡು ಕಣ್ಣೀರು ಹಾಕಿದ್ದಾರೆ. |
![]() | ಡಿಜೆ ಹಳ್ಳಿ ಗಲಭೆ ಪ್ರಕರಣ: 146 ಜನರ ಬಂಧನಮಂಗಳವಾರ ಬೆಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗ್ಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಿದೆ. ಇದುವರೆಗೆ ಪ್ರಕರಣಕ್ಕೆ ಸಂಬಂಧಿಸಿ 146 ಜನರನ್ನು ಬಂಧಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಹುಟ್ಟಿ ಬೆಳೆದ ಮನೆ ಸುಟ್ಟು ಹಾಕಿದ್ದಕ್ಕೆ ಕಣ್ಣೀರಿಟ್ಟ ಅಖಂಡ ಶ್ರೀನಿವಾಸಮೂರ್ತಿ: ಸೂಕ್ತ ತನಿಖೆಗೆ ಆಗ್ರಹತಾವು ಹುಟ್ಟಿಬೆಳೆದ ಮನೆಯನ್ನು ದುಷ್ಕರ್ಮಿಗಳು ಸುಟ್ಟುಹಾಕಿದ್ದಕ್ಕೆ ಕಣ್ಣೀರಿಟ್ಟಿರುವ ಪುಲಕೇಶಿನಗರ ಮತಕ್ಷೇತ್ರದ ಕಾಂಗ್ರೆಸ್ ಶಾಸಕ ಅಖಂಡ ಶ್ರೀನಿವಾಸಮೂರ್ತಿ, ಸರ್ಕಾರ ಸಿಬಿಐ, ಸಿಐಡಿ ಯಾವುದಾದರೊಂದು ತನಿಖೆಯನ್ನು ಸೂಕ್ತವಾಗಿ ನಡೆಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಸರ್ಕಾರವನ್ನು ಆಗ್ರಹಿಸಿದ್ದಾರೆ. |
![]() | ಶಾಸಕ ಅಖಂಡ ಶ್ರೀನಿವಾಸಮೂರ್ತಿ ಮನೆ ಮೇಲೆ ದಾಳಿ: ಮೂವರ ಸಾವು; 110 ಮಂದಿ ಬಂಧನಶಾಸಕ ಅಖಂಡ ಶ್ರೀನಿವಾಸ ಮೂರ್ತಿ ಮನೆ ಮೇಲೆ ಕಲ್ಲು ತೂರಾಟ ನಡೆಸಿ ಅದು ಹಿಂಸಾರೂಪಕ್ಕೆ ತಿರುಗಿದ ಪ್ರಕರಣದಲ್ಲಿ ಮೂವರು ಸಾವನ್ನಪ್ಪಿದ್ದಾರೆ. ಇನ್ನು ಘಟನೆಗೆ ಸಂಬಂಧಿಸಿದಂತೆ ಇದುವರೆಗೂ 110 ಮಂದಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ. |