- Tag results for Akhilesh Yadav
![]() | ಬಿಜೆಪಿಯವರು ಎಷ್ಟು ಮಂದಿ ತಮ್ಮ ಮಕ್ಕಳನ್ನು ಅಗ್ನಿಪಥಕ್ಕೆ ಕಳುಹಿಸುತ್ತಿದ್ದಾರೆ?: ಅಖಿಲೇಶ್ ಯಾದವ್ ಪ್ರಶ್ನೆಸೇನಾ ನೇಮಕಾತಿಗಾಗಿ ಅಗ್ನಿಪಥ್ ಯೋಜನೆ ಯುವಕರಿಗೆ ಮಾಡಿದ ಅವಮಾನ ಎಂದು ಸಮಾಜವಾದಿ ಪಕ್ಷದ(ಎಸ್ಪಿ) ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ. |
![]() | ಸರ್ಕಾರ ವಿಫಲವಾದಾಗ, ಪ್ರತಿಪಕ್ಷಗಳು 'ಇಡಿ ಪರೀಕ್ಷೆ' ಪಾಸ್ ಮಾಡಬೇಕು: ಅಖಿಲೇಶ್ ಯಾದವ್"ಪ್ರಜಾಪ್ರಭುತ್ವದಲ್ಲಿ ಜಾರಿ ನಿರ್ದೇಶನಾಲಯವು ಒಂದು ಪರೀಕ್ಷೆ" ಎಂದಿರವ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು, ರಾಜಕೀಯದಲ್ಲಿ ಸರ್ಕಾರ ವಿಫಲವಾದಾಗ ಪ್ರತಿಪಕ್ಷಗಳು... |
![]() | ಶಾಲೆಯಲ್ಲಿ ವಿದ್ಯಾರ್ಥಿಯೊಬ್ಬ ನನ್ನನ್ನು ರಾಹುಲ್ ಗಾಂಧಿ ಎಂದು ತಪ್ಪಾಗಿ ಭಾವಿಸಿದ್ದನು: ಅಖಿಲೇಶ್ ಯಾದವ್ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಅವರು ಉತ್ತರ ಪ್ರದೇಶದ ಶಿಕ್ಷಣದ ಗುಣಮಟ್ಟವನ್ನು ಸೋಮವಾರ ಖಂಡಿಸಿದ್ದಾರೆ ಮತ್ತು ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದಾಗ ಶಾಲೆಯೊಂದರಲ್ಲಿ ವಿದ್ಯಾರ್ಥಿಯೊಬ್ಬ... |
![]() | ಮುಖ್ಯಮಂತ್ರಿಯಾಗುವ ಆಸೆ ಈಡೇರಿಸಿಕೊಳ್ಳಲು ಸಾಧ್ಯವಾಗದವರು, ಪ್ರಧಾನಿಯಾಗುವ ಕನಸು ಕಾಣವುದು ಹೇಗೆ?ಮುಸ್ಲಿಮರು ಮತ್ತು ಯಾದವರ ಮತಗಳನ್ನು ಪಡೆದುಕೊಂಡು ಹಲವಾರು ಪಕ್ಷಗಳೊಂದಿಗೆ ಮೈತ್ರಿ ಮಾಡಿಕೊಂಡರೂ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಮುಖ್ಯಮಂತ್ರಿಯಾಗುವ ತಮ್ಮ ಕನಸನ್ನು ನನಸಾಗಿಸಿಕೊಳ್ಳಲು ಸಾಧ್ಯವಾಗಿಲ್ಲ. |
![]() | ನಾನು ದೇಶದ ರಾಷ್ಟ್ರಪತಿಯಾಗುವ ಕನಸು ಎಂದೂ ಕಂಡಿಲ್ಲ: ಅಖಿಲೇಶ್ ಯಾದವ್ ವಿರುದ್ಧ ಮಾಯಾವತಿ ವಾಗ್ದಾಳಿನಾನು ದೇಶದ ರಾಷ್ಟ್ರಪತಿಯಾಗುತ್ತೇನೆ ಎಂದು ಯಾವತ್ತೂ ಕನಸು ಕಂಡಿಲ್ಲ ಎಂದು ಬಿಎಸ್ ಪಿ ಹಿರಿಯ ನಾಯಕಿ ಮಾಯಾವತಿ ಹೇಳಿದ್ದಾರೆ. |
![]() | ದೆಹಲಿ ಡಿಎಂಕೆ ಕಚೇರಿ ಉದ್ಘಾಟನೆಯಲ್ಲಿ ಸೋನಿಯಾ ಗಾಂಧಿ, ಅಖಿಲೇಶ್ ಯಾದವ್ ಭಾಗಿರಾಷ್ಟ್ರ ರಾಜಧಾನಿಯಲ್ಲಿ ಕಚೇರಿ ತೆರೆದಿರುವುದರಿಂದ ದೇಶದ ರಾಜಕಾರಣದಲ್ಲಿ ಪಕ್ಷ ಪ್ರಮುಖ ಪಾತ್ರ ವಹಿಸುವ ಬಗ್ಗೆ ಸ್ಟಾಲಿನ್ ಆಶಾವಾದ ವ್ಯಕ್ತಪಡಿಸಿದ್ದಾರೆ. |
![]() | ಟ್ವಿಟರ್ ನಲ್ಲಿ ಮೋದಿ, ಯೋಗಿ ಫಾಲೋ ಮಾಡುತ್ತಿರುವ ಅಖಿಲೇಶ್ ಯಾದವ್ ಸೋದರ ಮಾವ ಶಿವಪಾಲ್ ಸಿಂಗ್!ಸಮಾಜವಾದಿ ಪಕ್ಷದ ನಾಯಕ ಅಖಿಲೇಶ್ ಯಾದವ್ ಅವರ ಸೋದರ ಮಾವ ಸಮಾಜವಾದಿ ನಾಯಕ ಶಿವಪಾಲ್ ಸಿಂಗ್ ಯಾದವ್ ಅವರು ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಮತ್ತು ಮಾಜಿ ಉಪ ಮುಖ್ಯಮಂತ್ರಿ ದಿನೇಶ್ ಶರ್ಮಾ ಅವರನ್ನು ಟ್ವಿಟರ್ ನಲ್ಲಿ ಅನುಸರಿಸಲು ಪ್ರಾರಂಭಿಸಿದ್ದಾರೆ. |
![]() | ಉತ್ತರ ಪ್ರದೇಶ ವಿಧಾನಸಭೆ ಸದಸ್ಯರಾಗಿ ಸಿಎಂ ಯೋದಿ ಆದಿತ್ಯನಾಥ್, ಅಖಿಲೇಶ್ ಯಾದವ್ ಪ್ರಮಾಣಉತ್ತರ ಪ್ರದೇಶ ವಿಧಾನಸಭೆಯ ಸದಸ್ಯರಾಗಿ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಹಾಗೂ ಪ್ರತಿಪಕ್ಷ ನಾಯಕ ಅಖಿಲೇಶ್ ಯಾದವ್ ಅವರು ಸೋಮವಾರ ಪ್ರಮಾಣ ವಚನ ಸ್ವೀಕರಿಸಿದರು. |
![]() | ಉತ್ತರ ಪ್ರದೇಶ: ವಿಧಾನಸಭೆ ವಿರೋಧ ಪಕ್ಷದ ನಾಯಕರಾಗಿ ಅಖಿಲೇಶ್ ಯಾದವ್ ಆಯ್ಕೆಉತ್ತರ ಪ್ರದೇಶ ವಿಧಾನಸಭೆಯ ವಿರೋಧ ಪಕ್ಷದ ನಾಯಕರಾಗಿ ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. |
![]() | 'ಸಮಾಜವಾದಿ ಪಾರ್ಟಿ ನಿರ್ಮಿಸಿದ ಕ್ರೀಡಾಂಗಣದಲ್ಲಿ ಪ್ರಮಾಣ ವಚನ ಸ್ವೀಕರಿಸಿದ ಹೊಸ ಸರ್ಕಾರಕ್ಕೆ ಅಭಿನಂದನೆಗಳು'ಲಕ್ನೋದ ಭಾರತ ರತ್ನ ಅಟಲ್ ಬಿಹಾರಿ ವಾಜಪೇಯಿ ಏಕಾನಾ ಸ್ಟೇಡಿಯಂನಲ್ಲಿ ಶುಕ್ರವಾರ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿ ಯೋಗಿ ಆದಿತ್ಯನಾಥಅವರು ಎರಡನೇ ಬಾರಿಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ. |
![]() | ಎಂಎಲ್ಸಿ ಸ್ಥಾನಕ್ಕೆ ಯೋಗಿ ಆದಿತ್ಯನಾಥ್; ಲೋಕಸಭಾ ಸ್ಥಾನಕ್ಕೆ ಅಖಿಲೇಶ್ ಯಾದವ್, ಅಜಾಂ ಖಾನ್ ರಾಜಿನಾಮೆ!ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ಲೋಕಸಭಾ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. |
![]() | 'ಕಾಶ್ಮೀರ ಫೈಲ್ಸ್' ಮಾಡಬಹುದಾದರೆ, 'ಲಖಿಂಪುರ ಫೈಲ್ಸ್' ಕೂಡ ನಿರ್ಮಿಸಬೇಕು: ಅಖಿಲೇಶ್ ಯಾದವ್ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿರುವ ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಕಣಿವೆಯಲ್ಲಿ 'ದಿ ಕಾಶ್ಮೀರ್ ಫೈಲ್ಸ್' ನಿರ್ಮಿಸಲು ಸಾಧ್ಯವಾದರೆ, 'ಲಖಿಂಪುರ ಫೈಲ್ಸ್' ಚಿತ್ರವನ್ನೂ ನಿರ್ಮಿಸುವ ಅಗತ್ಯವಿದೆ ಎಂದು ಹೇಳಿದ್ದಾರೆ. |
![]() | ಉತ್ತರ ಪ್ರದೇಶ: ಘಟಾನುಘಟಿಗಳ ಶತಪ್ರಯತ್ನದ ಹೊರತಾಗಿಯೂ ಅಖಿಲೇಶ್ ಸೈಕಲ್ 'ಪಂಕ್ಚರ್' ಆಗಿದ್ದು ಹೇಗೆ?ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ತಮ್ಮ ಅತ್ಯಂತ ಕಿರಿಯ ವಯಸ್ಸಿನಲ್ಲಿಯೇ ರಾಜಕೀಯ ಜೀವನದ ವಿವಿದ ಮಜಲುಗಳನ್ನು ದಾಟಿ ಅಂತಿಮವಾಗಿ ಪ್ರಬದ್ಧ ರಾಜಕಾರಣಿಯಾಗಿದ್ದಾರೆ. |
![]() | ಮತ್ತೆ ಸಿಎಂ ಆಗುವ ಅಖಿಲೇಶ್ ಯಾದವ್ ಕನಸಿಗೆ ಅಡ್ಡಿಯಾದ 'ಯೋಗಿ', ಯುಪಿಯಲ್ಲಿ 250ರ ಗಡಿಯತ್ತ ಬಿಜೆಪಿದೇಶದ ಅತೀ ದೊಡ್ಡ ರಾಜ್ಯ ಎಂದೇ ಖ್ಯಾತಿಗಳಿಸಿರುವ ಉತ್ತರಪ್ರದೇಶದಲ್ಲಿ ಮತ್ತೆ ಸಿಎಂ ಆಗುವ ಸಮಾಜವಾದಿ ಪಕ್ಷದ ಮುಖಂಡ ಅಖಿಲೇಶ್ ಯಾದವ್ ಅವರ ಕನಸಿಗೆ ಮತ್ತೆ ಯೋಗಿ ಆದಿತ್ಯಾನಾಥ್ ನೇತೃತ್ವದ ಬಿಜೆಪಿ ಅಡ್ಡಿಯಾಗಿದ್ದು, ಬರೊಬ್ಬರಿ 250 ಸ್ಥಾನಗಳತ್ತ ಬಿಜೆಪಿ ದಾಂಗುಡಿ ಇಟ್ಟಿದೆ. |
![]() | ಪರೀಕ್ಷೆ ಇನ್ನೂ ಮುಗಿದಿಲ್ಲ, ಸಹಕಾರ ನೀಡಿದ ಎಲ್ಲರಿಗೂ ಧನ್ಯವಾದಗಳು: ಅಖಿಲೇಶ್ ಯಾದವ್ಉತ್ತರ ಪ್ರದೇಶ ವಿಧಾನಸಭೆ ಚುನಾವಣೆಯ ಮತ ಎಣಿಕೆ ಪ್ರಗತಿಯಲ್ಲಿದ್ದು ಈಗಿನ ಟ್ರೆಂಡ್ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಕಾಯ್ದುಕೊಂಡಿದ್ದು ಎರಡನೇ ಬಾರಿಗೆ ಅಧಿಕಾರ ಹಿಡಿಯುವುದು ಬಹುತೇಕ ನಿಚ್ಛಳವಾಗಿದೆ. |