- Tag results for Akshata
![]() | ಯುಕೆ ಪ್ರಧಾನಿ ರಿಷಿ ಸುನಕ್ ಮಕ್ಕಳು ಹಿಂದಿ ಕಲಿತಿದ್ದಾರೆ: ಅಸ್ಸಾಂ ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾಬ್ರಿಟಿಷ್ ಪ್ರಧಾನಿ ರಿಷಿ ಸುನಕ್ ಮತ್ತು ಅವರ ಪತ್ನಿ ಅಕ್ಷತಾ ಮೂರ್ತಿ ಅವರು ಹಿಂದಿ ಭಾಷೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದಾರೆ ಮತ್ತು ಅವರ ಮಕ್ಕಳು ಹಿಂದಿಯನ್ನು ಕಲಿತಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. |
![]() | ಜಿ-20 ಶೃಂಗಸಭೆ ಅಂತ್ಯ: ಬ್ರಿಟನ್ ಗೆ ವಾಪಸ್ ತೆರಳಿದ ಸುನಕ್, ಅಕ್ಷತಾಜಿ-20 ಶೃಂಗಸಭೆಯನ್ನು ಮುಕ್ತಾಯಗೊಂಡಿದ್ದು, ಬ್ರಿಟನ್ ಪ್ರಧಾನಿ ರಿಷಿ ಸುನಕ್ ದಂಪತಿ ಬ್ರಿಟನ್ ಗೆ ವಾಪಸ್ ತೆರಳಿದ್ದಾರೆ. |
![]() | ನನ್ನ ಮಗಳು ಅಕ್ಷತಾ ಮೂರ್ತಿ ತನ್ನ ಗಂಡನನ್ನು ಪ್ರಧಾನಿಯನ್ನಾಗಿ ಮಾಡಿದ್ದಾಳೆ: ಸುಧಾ ಮೂರ್ತಿಆನ್ಲೈನ್ನಲ್ಲಿ ವೈರಲ್ ಆಗಿರುವ ವಿಡಿಯೋದಲ್ಲಿ ಸುಧಾ ಮೂರ್ತಿಯವರು ತಮ್ಮ ಮಗಳಿಂದಾಗಿ ರಿಷಿ ಸುನಕ್ ಯುಕೆಯ ಅತ್ಯಂತ ಕಿರಿಯ ಪ್ರಧಾನಿಯಾಗಿದ್ದಾರೆ. 'ನಾನು ನನ್ನ ಪತಿಯನ್ನು ಉದ್ಯಮಿ ಮಾಡಿದ್ದೇನೆ, ನನ್ನ ಮಗಳು ಆಕೆಯ ಪತಿಯನ್ನು ಯುಕೆ ಪ್ರಧಾನಿಯನ್ನಾಗಿ ಮಾಡಿದ್ದಾಳೆ' ಎಂದು ಹೇಳಿಕೊಂಡಿದ್ದಾರೆ. |
![]() | ಪತಿ ನಾರಾಯಣಮೂರ್ತಿ, ಅಳಿಯ ಯುಕೆ ಪ್ರಧಾನಿ ರಿಷಿ ಸುನಕ್, ಮಗಳು ಅಕ್ಷತಾಗೆ ಸುಧಾ ಮೂರ್ತಿ ನೀಡಿದ 4 ಸಲಹೆಗಳಿವು!ಇನ್ಫೋಸಿಸ್ ಸಂಸ್ಥಾಪಕಿ ಸುಧಾಮೂರ್ತಿ ಅವರು ತಮ್ಮ ಪತಿ ಮತ್ತು ಇನ್ಫೋಸಿಸ್ ಸಂಸ್ಥಾಪಕ ಎನ್.ಆರ್. ನಾರಾಯಣ ಮೂರ್ತಿ ಅವರ ಅಳಿಯ ಮತ್ತು ಯುಕೆ ಪ್ರಧಾನಿ ರಿಷಿ ಸುನಕ್ ಹಾಗೂ ಮಗಳು ಅಕ್ಷತಾ ಮೂರ್ತಿ ಅವರಿಗೆ ನಾಲ್ಕು ಅಂಶಗಳ ಸಲಹೆಗಳನ್ನು ಹಂಚಿಕೊಂಡಿದ್ದಾರೆ. |
![]() | ವಿರೋಧ, ಅಡೆತಡೆಗಳ ಬದಿಗೊತ್ತಿ ವೇಟ್‌ಲಿಫ್ಟಿಂಗ್'ನಲ್ಲಿ ಸಾಧನೆ ಮಾಡುತ್ತಿರುವ ಬೆಳಗಾವಿಯ ಅಕ್ಷತಾ!ತಮ್ಮ ಸಾಧನೆಯ ಹಾದಿಯಲ್ಲಿ ಹಲವು ವಿರೋಧಗಳು, ಅಡೆತಡೆಗಳು ಎದುರಾದರೂ ಅವುಗಳ ಬದಿಗೊತ್ತಿ ಗುರಿ ಮುಟ್ಟುವುದರದಿಂದ ಬೆಳಗಾವಿ ಮೂಲಕ ಅಕ್ಷತಾ ಅವರು ಹಿಂದೆ ಸರಿದಿಲ್ಲ. |