• Tag results for Akshay Kumar

'ಓ ಮೈ ಗಾಡ್' ಅಕ್ಷಯ್ ಕುಮಾರ್ ಗೆ 'ಶೀಲಾ ಕಿ ಜವಾನಿ' ಕತ್ರೀನಾ ಕೈಫ್ ಕಪಾಳ ಮೋಕ್ಷ ಮಾಡಿದ್ದೇಕೆ?

ಇಬ್ಬರೂ ಕಲಾವಿದರು ಜೊತೆಯಾಗಿ 6 ಕ್ಕೂ ಹೆಚ್ಚು ಹಿಟ್ ಸಿನಿಮಾಗಳನ್ನು ನೀಡಿದವರು. ಹೀಗಾಗಿ ರೊಮ್ಯಾನ್ಸ್ ಆಗಲಿ, ಕಪಾಳಕ್ಕೆ ಹೊಡೆಯುವ ದೃಶ್ಯವೇ ಆಗಲಿ ಯಾವುದಕ್ಕೂ ರೀಟೇಕ್ ಅವಶ್ಯಕತೆ ಬೀಳದು ಎಂದ ಕತ್ರೀನಾ.

published on : 6th November 2021

ಓಹ್ ಮೈ ಗಾಡ್-2 ಗೆ ಚಿತ್ರೀಕರಣ ಪ್ರಾರಂಭಿಸಿದ ಅಕ್ಷಯ್ ಕುಮಾರ್

ಸೂಪರ್ ಸ್ಟಾರ್ ಅಕ್ಷಯ್ ಕುಮಾರ್ ಅವರ ಓ ಮೈ ಗಾಡ್ ಸಿನಿಮಾದ ಸೀಕ್ವೆಲ್ ಓಹ್ ಮೈ ಗಾಡ್-2 ಸಿನಿಮಾ ಚಿತ್ರೀಕರಣ ಪ್ರಾರಂಭಿಸಿರುವುದಾಗಿ ಘೋಷಿಸಿದ್ದಾರೆ. 

published on : 23rd October 2021

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಮಾತೃವಿಯೋಗ: ಅರುಣಾ ಭಾಟಿಯಾ ಇನ್ನಿಲ್ಲ

ಬಾಲಿವುಡ್ ಖ್ಯಾತ ನಟ ಅಕ್ಷಯ್ ಕುಮಾರ್ ತಾಯಿ ಅರುಣಾ ಭಾಟಿಯಾ ನಿಧನರಾಗಿದ್ದಾರೆ.  ಅನಾರೋಗ್ಯ ಕಾರಣದಿಂದ ಸೆಪ್ಟೆಂಬರ್ 3ರಂದು ಅವರನ್ನು ಮುಂಬೈನ ಹಿರಾನಂದನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

published on : 8th September 2021

ಲಡಾಖ್ ನಲ್ಲಿ ವಿಶ್ವದ ಅತಿ ಎತ್ತರದ ಮೊದಲ ಮೊಬೈಲ್ ಥಿಯೇಟರ್; ನಟ ಅಕ್ಷಯ್ ಗೆ ಗೌರವ!

ಭಾರತದ ಲಡಾಖ್ ನಲ್ಲಿ ವಿಶ್ವದ ಅತಿ ಎತ್ತರದ ಮೊಬೈಲ್ ಥಿಯೇಟರ್ ಆರಂಭಗೊಂಡಿದೆ.

published on : 30th August 2021

ಅಂದು  'ಪದ್ಮಾವತ್' ಇಂದು 'ಪೃಥ್ವಿರಾಜ್': ಅಕ್ಷಯ್ ಕುಮಾರ್ ಹೊಸ ಚಿತ್ರದ ಶೀರ್ಷಿಕೆ ಬದಲಾವಣೆಗೆ ಕರ್ಣಿ ಸೇನಾ ಆಗ್ರಹ!

ಸತ್ಯವನ್ನು ವಿರೂಪಗೊಳಿಸುವ ಕಾರಣ ನೀಡಿ ಸಂಜಯ್ ಲೀಲಾ ಭನ್ಸಾಲಿ ಅವರ 'ಪದ್ಮಾವತ್' ಬಿಡುಗಡೆ ಕುರಿತು ವಿವಾದ ಎಬ್ಬಿಸಿದ್ದ ಶ್ರೀ ರಜಪೂತ್ ಕರ್ಣಿ ಸೇನಾ ಇದೀಗ ನಟ ಅಕ್ಷಯ್ ಕುಮಾರ್ ಅಭಿನಯದ ಮುಂದಿನ ಚಿತ್ರ 'ಪೃಥ್ವಿರಾಜ್' ಕುರಿತು ತಕರಾರು ಎತ್ತಿದೆ. ಚಿತ್ರದ ಶೀರ್ಷಿಕೆ ಬದಲಾಯಿಸಬೇಕೆಂದು ಒತ್ತಾಯಿಸುತ್ತಿದೆ.

published on : 31st May 2021

ಕೋವಿಡ್-19 ಪೀಡಿತರಿಗಾಗಿ 1 ಕೋಟಿ ರೂ. ದೇಣಿಗೆ ಪ್ರಕಟಿಸಿದ ನಟ ಅಕ್ಷಯ್ ಕುಮಾರ್!

ಕೋವಿಡ್-19 ಪೀಡಿತರ ನೆರವಿಗಾಗಿ ದೆಹಲಿ ಮೂಲದ ಗೌತಮ್ ಗಂಭೀರ್ ಫೌಂಡೇಶನ್ ಗೆ ಬಾಲಿವುಡ್ ನಟ ಅಕ್ಷಯ್ ಕುಮಾರ್ 1 ಕೋಟಿ ರೂ.ದೇಣಿಗೆಯನ್ನು ಪ್ರಕಟಿಸಿದ್ದಾರೆ.

published on : 25th April 2021

ಕೊರೋನಾ ಪಾಸಿಟಿವ್: ಬಾಲಿವುಡ್ ನಟ ಅಕ್ಷಯ್ ಕುಮಾರ್ ಆಸ್ಪತ್ರೆಗೆ ದಾಖಲು 

ಕೊರೋನಾ ಸೋಂಕಿಗೆ ತುತ್ತಾಗಿರುವ ಬಾಲಿವುಡ್ ನಟ ಅಕ್ಷಯ್ ಕುಮಾರ್ ಸೋಮವಾರ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದಾರೆ.

published on : 5th April 2021

ಬಾಲಿವುಡ್ ನಟ ಅಕ್ಷಯ್ ಕುಮಾರ್ ಗೆ ಕೊರೋನಾ ಪಾಸಿಟಿವ್ 

ಕೊರೋನಾ ಎರಡನೇ ಅಲೆ ಎದ್ದ ನಂತರ ಹಲವು ಸೆಲೆಬ್ರಿಟಿಗಳು, ಪ್ರಮುಖ ವ್ಯಕ್ತಿಗಳಿಗೆ ಕೋವಿಡ್-19 ಸೋಂಕು ಕಾಣಿಸಿಕೊಳ್ಳುತ್ತಿದೆ.

published on : 4th April 2021

'ರಾಮ ಸೇತು' ಸಿನಿಮಾದ ಚಿತ್ರೀಕರಣ ಆರಂಭಿಸಿದ ನಟ ಅಕ್ಷಯ್ ಕುಮಾರ್

ಬಹುನಿರೀಕ್ಷಿತ  ಸಾಹಸ- ಪ್ರಧಾನ 'ರಾಮ ಸೇತು'' ಸಿನಿಮಾದ ಚಿತ್ರೀಕರಣ ಕೆಲಸವನ್ನು ನಟ ಅಕ್ಷಯ್ ಕುಮಾರ್ ಇಂದಿನಿಂದ ಆರಂಭಿಸಿದ್ದಾರೆ.

published on : 30th March 2021

ಅಯೋಧ್ಯೆಯ ರಾಮ ಲಲ್ಲಾ ದೇಗುಲದಲ್ಲಿ “ರಾಮ್ ಸೇತು” ಚಿತ್ರಕ್ಕೆ ಮುಹೂರ್ತ

ಬಾಲಿವುಡ್ ನಟ ಅಕ್ಷಯ್ ಕುಮಾರ್, ನಟಿಯರಾದ ಜಾಕ್ವೆಲಿನ್ ಫರ್ನಾಂಡೀಸ್ ಮತ್ತು ನುಶ್ರತ್ ಭರೂಚಾ ಅವರು ತಮ್ಮ ಮುಂಬರುವ ಚಿತ್ರ ‘ರಾಮ್ ಸೇತು’ ಮುಹೂರ್ತದಂದು ಗುರುವಾರ ರಾಮಜನ್ಮಭೂಮಿಯಲ್ಲಿ ಪ್ರಾರ್ಥನೆ ಸಲ್ಲಿಸಿದ್ದಾರೆ.

published on : 18th March 2021

ದಾದಾಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ: ಅಕ್ಷಯ್ ಉತ್ತಮ ನಟ, ದೀಪಿಕಾ ಉತ್ತಮ ನಟಿ, ಸುಶಾಂತ್ ಗೆ ಮರಣೋತ್ತರ ಗೌರವ

ಈ ವರ್ಷದ "ದಾದಾ ಸಾಹೇಬ್ ಫಾಲ್ಕೆ ಅಂತರಾಷ್ಟ್ರೀಯ ಚಿತ್ರೋತ್ಸವ ಪ್ರಶಸ್ತಿ" ಘೋಷಣೆಯಾಗಿದೆ. ನಟಿ ದೀಪಿಕಾ ಪಡುಕೋಣೆ, ಸುಶ್ಮಿತಾ ಸೇನ್ ಮತ್ತು ನಟರಾದ ಅಕ್ಷಯ್ ಕುಮಾರ್ ಹಾಗೂ ದಿವಂಗತ ಸುಶಾಂತ್ ಸಿಂಗ್ ರಜಪೂತ್ ಅವರುಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಲಭಿಸಿದೆ.

published on : 21st February 2021

ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದಿಗ್ವಿಜಯ್ ಸಿಂಗ್ 1,11,111 ಲಕ್ಷ ರೂ. ದೇಣಿಗೆ!

ಅಯೋಧ್ಯಯಲ್ಲಿ ರಾಮ ಮಂದಿರ ನಿರ್ಮಾಣಕ್ಕಾಗಿ ಸಾರ್ವಜನಿಕರಿಂದ ದೇಣಿಗೆ ಸಂಗ್ರಹಿಸುವ ಅಭಿಯಾನಕ್ಕೆ ದೇಶಾದ್ಯಂತ ಅತ್ಯುತ್ತಮ ಸ್ಪಂದನೆ ದೊರೆತಿದೆ. 

published on : 18th January 2021

ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ ಅಕ್ಷಯ್ ಕುಮಾರ್; 'ನೀವೂ ಭಾಗಿಗಳಾಗಿ': ಅಭಿಮಾನಿಗಳಿಗೆ ಕರೆ

ಬಾಲಿವುಡ್ ನಟ ಅಕ್ಷಯ್ ಕುಮಾರ್ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿದ್ದಾರೆ. ಮಂದಿರ ನಿರ್ಮಾಣಕ್ಕಾಗಿ ದೇಣಿಗೆ ಸಂಗ್ರಹಿಸಲು ಪ್ರಾರಂಭಿಸಿದ ನಂತರ ನಟ ಟ್ವಿಟ್ಟರ್ ಮೂಲಕ  ದೇವಾಲಯ ನಿರ್ಮಾಣಕ್ಕೆ ಸಹಕರಿಸಬೇಕೆಂದು  ತಮ್ಮ ಅಭಿಮಾನಿಗಳನ್ನು ಕೋರಿದ್ದಾರೆ.

published on : 18th January 2021

ನಟ ಅಕ್ಷಯ್ ಕುಮಾರ್ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಿಕಿ ವಿರೋಧ

ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣ ಸಂಬಂಧ ಅಕ್ಷಯ್ ಕುಮಾರ್ ಹೂಡಿರುವ 500 ಕೋಟಿ ರು ಮಾನನಷ್ಟ ಮೊಕದ್ದಮೆಗೆ ಯೂಟ್ಯೂಬರ್ ರಶೀದ್ ಸಿದ್ಧಕಿ ವಿರೋಧ ವ್ಯಕ್ತಪಡಿಸಿದ್ದಾರೆ.

published on : 21st November 2020

ಯೂಟ್ಯೂಬರ್ ವಿರುದ್ಧ ನಟ ಅಕ್ಷಯ್ ಕುಮಾರ್ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ!

ಬಾಲಿವುಡ್ ಸೂಪರ್‌ಸ್ಟಾರ್ ಅಕ್ಷಯ್ ಕುಮಾರ್ ಅವರು ಯೂಟ್ಯೂಬರ್ ವಿರುದ್ಧ ಕೋಟಿಗಟ್ಟಲೆ ಮಾನನಷ್ಟ ಮೊಕದ್ದಮೆ ಹೂಡಿದ್ದಾರೆ.

published on : 19th November 2020

ರಾಶಿ ಭವಿಷ್ಯ