- Tag results for Al Qaeda
![]() | ಭಯೋತ್ಪಾದಕ ದಾಳಿಗೆ ಸಂಚು: 4 ಮಂದಿ ಅಲ್ ಖೈದಾ ಉಗ್ರರನ್ನು ದೋಷಿಗಳೆಂದು ತೀರ್ಪು ನೀಡಿದ ದೆಹಲಿ ಕೋರ್ಟ್ದೇಶಾದ್ಯಂತ ಭಯೋತ್ಪಾದಕ ದಾಳಿಗೆ ಸಂಚು ರೂಪಿಸಿ, ಭಯೋತ್ಪಾದಕ ಸಂಘಟನೆಗಳಿಗೆ ನೇಮಕಾತಿ ನಡೆಸುತ್ತಿದ್ದ ಪ್ರಕರಣದಲ್ಲಿ ಅಲ್ ಖೈದಾ ಉಗ್ರ ಸಂಘಟನೆಯ 4 ಉಗ್ರರು ದೋಷಿಗಳೆಂದು ದೆಹಲಿ ಕೋರ್ಟ್ ತೀರ್ಪು ನೀಡಿದೆ. |
![]() | ಅಫ್ಘಾನಿಸ್ತಾನದೊಳಗೆ ಅಲ್ ಖೈದಾ ಮರುಹುಟ್ಟು ಪಡೆದುಕೊಳ್ಳಲಿದೆ: ಸಿಐಎ ಗುಪ್ತಚರ ಅಧಿಕಾರಿ ಭವಿಷ್ಯಉಗ್ರಗಾಮಿಗಳಿಗೆ ಅಫ್ಘಾನಿಸ್ತಾನ ಸ್ವರ್ಗವಾಗಲಿದೆ, ತಾಲಿಬಾನ್ ಉಗ್ರಗಾಮಿಗಳನ್ನು ರೆಡ್ ಕಾರ್ಪೆಟ್ ಹಾಸಿ ಸ್ವಾಗತಿಸಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ. |
![]() | ತಾಲಿಬಾನ್ ಮತ್ತು ಅಲ್ ಖೈದಾ ನಡುವೆ ಬೇರ್ಪಡಿಸಲಾಗದ ನಂಟು: ತಜ್ಞರ ವರದಿತಾಲಿಬಾನ್ ಮತ್ತು ಅಲ್ ಖೈದಾ ವಿಚಾರಧಾರೆಗಳಲ್ಲಿ ಸಾಮ್ಯತೆ ಇದ್ದು, ಅವೆರಡೂ ಸಂಘಟನೆಗಳು ಒಂದೇ ರೀತಿ ಹೋರಾಟ ನಡೆಸಿವೆ ಹಾಗೂ ಜಗತ್ತಿನ ವಿರೋಧ ಕಟ್ಟಿಕೊಂಡಿವೆ. ಎಲ್ಲಕ್ಕಿಂತ ಹೆಚ್ಚಾಗಿ ಅವೆರಡೂ ಸಂಘಟನೆಗಳ ನಡುವೆ ವಿವಾಹ ಸಂಬಂಧಗಳೂ ಏರ್ಪಟ್ಟಿವೆ. |
![]() | ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಕೋರ್ಟ್ ಅನುಮತಿ ಕೇಳಿದ ಅಲ್ ಖೈದಾ ಉಗ್ರ!ತಿಹಾರ್ ಜೈಲಿನಲ್ಲಿ ಡಾಕ್ಟರ್ ಆಗಿ ಕೆಲಸ ಮಾಡಲು ಅನುಮತಿ ಕೋರಿ ಅಲ್ ಖೈದಾ ಸಂಘಟನೆಯ ಉಗ್ರನೊಬ್ಬ ಗುರುವಾರ ಇಲ್ಲಿನ ನ್ಯಾಯಾಲಯವೊಂದಕ್ಕೆ ಅರ್ಜಿ ಸಲ್ಲಿಸಿದ್ದಾನೆ. |