- Tag results for Alert
![]() | ಬೆಂಗಳೂರಿನಲ್ಲಿ ಹೊರಹೊಮ್ಮುತ್ತಿರುವ ಹೊಸ ಒಮಿಕ್ರಾನ್ ಉಪತಳಿಗಳು, ಅಧಿಕಾರಿಗಳು ಅಲರ್ಟ್ಬೆಂಗಳೂರಿನಲ್ಲಿ ಒಮಿಕ್ರಾನ್ ಬಿಎ.3, ಬಿಎ.4 ಮತ್ತು ಬಿಎ.5 ಹೊಸ ಉಪ ತಳಿಗಳು ವರದಿಯಾಗಿದ್ದು, ಆರೋಗ್ಯ ಇಲಾಖೆ ಕಣ್ಗಾವಲು ಹೆಚ್ಚಿಸಿದೆ. |
![]() | ವಿಜಯಪುರ, ಬೆಳಗಾವಿ ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ನಾಲ್ಕು ದಿನ ಭಾರಿ ಮಳೆ, ಯೆಲ್ಲೊ ಅಲರ್ಟ್ ಘೋಷಣೆಕರ್ನಾಟಕದಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಸಾಧಾರಣದಿಂದ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಗುರುವಾರ ಮುನ್ಸೂಚನೆ ನೀಡಿದೆ. ಭಾರೀ ಮಳೆಯ ಮುನ್ಸೂಚನೆ... |
![]() | ನೂಪುರ್ ಶರ್ಮಾ ಹೇಳಿಕೆ ವಿವಾದ: ಕಟ್ಟೆಚ್ಚರದಿಂದಿರುವಂತೆ ಪೊಲೀಸರಿಗೆ ಸಿಎಂ ಬೊಮ್ಮಾಯಿ ಸೂಚನೆ‘ಪ್ರವಾದಿ ಮೊಹಮ್ಮದ್ ಕುರಿತು ನೂಪುರ್ ಶರ್ಮಾ ನೀಡಿದ್ದ ಅವಹೇಳನಕಾರಿ ಹೇಳಿಕೆ ವಿರೋಧಿಸಿ ದೇಶದ ಕೆಲವೆಡೆ ಪ್ರತಿಭಟನೆ ಭುಗಿಲೆದಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ಕಟ್ಟೆಚ್ಚರ ವಹಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪೊಲೀಸ್ ಇಲಾಖೆಗೆ ಶನಿವಾರ ಸೂಚನೆ ನೀಡಿದ್ದಾರೆ. |
![]() | ನೂಪುರ್ ಶರ್ಮಾ ಹೇಳಿಕೆ ವಿರೋಧಿಸಿ ದೇಶದಾದ್ಯಂತ ಪ್ರತಿಭಟನೆ: ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲೂ ಹೈ ಅಲರ್ಟ್ಬಿಜೆಪಿ ಮುಖಂಡರಾದ ನೂಪುರ್ ಶರ್ಮಾ ಮೊಹಮ್ಮದ್ ಪೈಗಂಬರ್ ಬಗ್ಗೆ ನೀಡಿದ್ದ ಹೇಳಿಕೆಯ ಕಿಚ್ಚು ದೇಶವ್ಯಾಪಿ ಹಬ್ಬುತ್ತಿದೆ. ಮುಸ್ಲಿಂ ಸಮುದಾಯ ಬೀದಿಗಿಳಿದು ಪ್ರತಿಭಟನೆಗಳನ್ನು ಮಾಡಿ ನೂಪುರ್ ಶರ್ಮಾ ಬಂಧನಕ್ಕೆ ಆಗ್ರಹಿಸುತ್ತಿವೆ. ಕೆಲವು ರಾಜ್ಯಗಳಲ್ಲಿ ಸಿಕ್ಕ ಸಿಕ್ಕ ವಸ್ತುಗಳಿಗೆ ಬೆಂಕಿ ಹಚ್ಚಿದ್ದಾರೆ. ಈ ಬೆಳವಣಿಗೆ ಹಿನ್ನೆಲೆಯಲ್ಲಿ... |
![]() | ಕೇರಳದಲ್ಲಿ ಭಾರೀ ಮಳೆ ಸಾಧ್ಯತೆ, 9 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್ ಘೋಷಣೆದಕ್ಷಿಣ ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಕೇರಳದ ಸುತ್ತಮುತ್ತಲಿನ ಒಂಬತ್ತು ಜಿಲ್ಲೆಗಳಲ್ಲಿ ಭಾರತೀಯ ಹವಾಮಾನ ಇಲಾಖೆ ಶುಕ್ರವಾರ ಯೆಲ್ಲೋ ಅಲರ್ಟ್ ಘೋಷಿಸಿದೆ. |
![]() | ರಾಜ್ಯದಲ್ಲಿ ಇಂದಿನಿಂದ ಮಳೆ ಅಬ್ಬರ: ಒಂದು ಗಂಟೆಗೂ ಹೆಚ್ಚು ಕಾಲ ಸುರಿದ ಮಳೆಗೆ ಬೆಂಗಳೂರು ತತ್ತರಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಹಲವೆಡೆ ಮಳೆಯ ಅಬ್ಬರ ಜೋರಾಗಿದೆ. ಇಂದು ಸಂಜೆ ನಿಧಾನವಾಗಿ ಆರಂಭವಾದ ಮಳೆ ತೀವ್ರ ಸ್ವರೂಪ ಪಡೆದುಕೊಂಡಿದೆ. |
![]() | ರಣಬಿಸಿಲಿಗೆ ತತ್ತರಿಸಿದ ರಾಷ್ಟ್ರ ರಾಜಧಾನಿ: 46C ಡಿಗ್ರಿ ತಾಪಮಾನ, ದೆಹಲಿಯಲ್ಲಿ ಯೆಲ್ಲೋ ಅಲರ್ಟ್!ರಣಬಿಸಿಲ ಧಗೆಗೆ ರಾಜಧಾನಿ ದೆಹಲಿ ತತ್ತರಿಸಿ ಹೋಗಿದ್ದು, ಬುಧವಾರ ದೆಹಲಿಯಲ್ಲಿ ಬರೊಬ್ಬರಿ 46 ಡಿಗ್ರಿ ತಾಪಮಾನ ದಾಖಲಾಗಿದೆ. |
![]() | ಗುಜರಾತ್, ಮಧ್ಯ ಪ್ರದೇಶ, ಮಹಾರಾಷ್ಟ್ರದಲ್ಲಿ ಹಳದಿ ಅಲರ್ಟ್ ಘೋಷಣೆ, ಮುಂದಿನ ಎರಡು ದಿನ ಗುಡುಗು ಸಹಿತ ಮಳೆಮುಂದಿನ ಎರಡು ದಿನಗಳ ಕಾಲ ಮಧ್ಯಪ್ರದೇಶ, ಗುಜರಾತ್ ಮತ್ತು ಮಹಾರಾಷ್ಟ್ರದ ಕೆಲವು ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿರುವ ಕಾರಣ ಭಾರತೀಯ ಹವಾಮಾನ ಇಲಾಖೆ(ಐಎಂಡಿ) ಹಳದಿ ಅಲರ್ಟ್ ಘೋಷಿಸಿದೆ. |
![]() | ಯುದ್ಧ ಸನ್ನದ್ಧ ಸ್ಥಿತಿಯಲ್ಲಿ 8,500 ಸೇನಾಪಡೆಗಳು: ಅಮೆರಿಕ ರಕ್ಷಣಾ ಸಚಿವಾಲಯ ಆದೇಶಯುಕ್ರೇನ್ ರಾಷ್ಟ್ರವನ್ನು ವಶಪಡಿಸಿಕೊಳ್ಳುವ ಸಲುವಾಗಿ ರಷ್ಯಾ ಅದರ ಮೇಲೆ ಯುದ್ಧ ಸಾರುವ ಆತಂಕ ಎದುರಾಗಿತ್ತು. |
![]() | ಮುಂಬೈ ಮೇಲೆ ಖಲಿಸ್ತಾನಿ ಉಗ್ರರ ಕೆಂಗಣ್ಣು: ವಾಣಿಜ್ಯ ನಗರಿಯಲ್ಲಿ ತೀವ್ರ ಕಟ್ಟೆಚ್ಚರದೇಶದ ವಾಣಿಜ್ಯ ನಗರಿ ಮುಂಬೈ ಮೇಲೆ ಖಲಿಸ್ತಾನಿ ಉಗ್ರರು ಕೆಂಗಣ್ಣು ಬೀರಿದ್ದು, ಈ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಭದ್ರತೆಯನ್ನು ನಿಯೋಜಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ದೆಹಲಿಯಲ್ಲಿ ಕೊರೋನಾ ಹೆಚ್ಚಳ: ಯೆಲ್ಲೋ ಅಲರ್ಟ್ ಘೋಷಣೆ, ನಿರ್ಬಂಧ ಹೇರಲಾಗುವುದು ಎಂದ ಸಿಎಂ ಕೇಜ್ರಿವಾಲ್ರಾಷ್ಟ್ರ ರಾಜಧಾನಿಯಲ್ಲಿ ಮಹಾಮಾರಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು ದೆಹಲಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ ಮತ್ತು ಗ್ರೇಡೆಡ್ ರೆಸ್ಪಾನ್ಸ್ ಆಕ್ಷನ್ ಪ್ಲಾನ್ (GRAP) ಅಡಿಯಲ್ಲಿ ಕೆಲವು... |
![]() | ತಮಿಳುನಾಡಿನಲ್ಲಿ ಭಾರೀ ಮಳೆ: ರೆಡ್ ಅಲರ್ಟ್; 27 ಜಿಲ್ಲೆಗಳ ಶಾಲಾ-ಕಾಲೇಜಿಗೆ ರಜೆತಮಿಳುನಾಡಿನಲ್ಲಿ ಮಳೆಯ ರೌದ್ರನರ್ತನ ಮುಂದುವರಿದಿದೆ. ರಾಜ್ಯದ ಐದು ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. |
![]() | ಪಠಾಣ್ಕೋಟ್ ಸೇನಾ ಗೇಟ್ ಬಳಿ ಗ್ರೆನೇಡ್ ಸ್ಫೋಟ: ಎಲ್ಲಾ ಚೆಕ್ ಪೋಸ್ಟ್'ಗಳಲ್ಲೂ ಹೈ ಅಲರ್ಟ್ ಘೋಷಣೆಪಠಾಣ್ಕೋಟ್ನ ಧೀರಪುಲ್ ಬಳಿಯ ಭಾರತೀಯ ಸೇನೆಯ ತ್ರಿವೇಣಿ ಗೇಟ್ನಲ್ಲಿ ಸೋಮವಾರ ಮುಂಜಾನೆ ಗ್ರೆನೇಡ್ ಸ್ಫೋಟ ಸಂಭವಿಸಿದೆ ಎಂದು ರಕ್ಷಣಾ ಮೂಲಗಳು ತಿಳಿಸಿವೆ. |
![]() | ನಗರದಲ್ಲಿ ನಿನ್ನೆ 40.2 ಎಂಎಂ ಮಳೆ: ಇನ್ನೂ 3 ದಿನ ಮಳೆಯ ಎಚ್ಚರಿಕೆಕಳೆದ 4-5 ದಿನದಿಂದ ನಗರದಲ್ಲಿ ಸುರಿಯುತ್ತಿರುವ ಜಿಟಿ ಜಿಟಿ ಮಳೆ, ಮೈ ಕೊರೆಯೋ ಚಳಿಗೆ ಸಿಲಿಕಾನ್ ಸಿಟಿ ಮಂದಿ ಹೈರಾಣಾಗಿ ಹೋಗಿದ್ದು, ಇದರ ನಡುವೆ ನಿನ್ನೆ ಸಂಜೆ ಸುರಿದ ಭಾರೀ ಮಳೆ ರಾಜಧಾನಿಯಲ್ಲಿ ಅವಾಂತರಗಳನ್ನೇ ಸೃಷ್ಟಿಸಿದೆ. |
![]() | ರಾಜ್ಯದಲ್ಲಿ ಇನ್ನೂ ಮೂರು ದಿನ ಮಳೆ ಕಾಟ, 17 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆರಾಜ್ಯದ ಕೆಲ ಜಿಲ್ಲೆಗಳಲ್ಲಿ ಮತ್ತೆ ಮೂರು ದಿನ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. |