- Tag results for Aligarh
![]() | ತರಗತಿಯಲ್ಲಿ ಹಿಂದೂ ಪೌರಾಣಿಕ ಅತ್ಯಾಚಾರದ ಉಲ್ಲೇಖ; ಪ್ರಾಧ್ಯಾಪಕ ಅಮಾನತು ಮಾಡಿದ ಮುಸ್ಲಿಂ ವಿವಿವಿಧಿವಿಜ್ಞಾನ ತರಗತಿಯಲ್ಲಿ ಹಿಂದೂ ಪುರಾಣಗಳಲ್ಲಿನ ಅತ್ಯಾಚಾರದ ಉದಾಹರಣೆಗಳನ್ನು ಉಲ್ಲೇಖಿಸಿ, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಪ್ರಾಧ್ಯಾಪಕರನ್ನು ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯ ಅಮಾನತುಗೊಳಿಸಿದೆ. |
![]() | ಮೈನ್ಪುರಿ, ಆಲೀಘರ್ ಹೆಸರನ್ನು ಬದಲಿಸಲು ಯೋಗಿ ಆದಿತ್ಯನಾಥ್ ಸರ್ಕಾರ ಮುಂದು!ಉತ್ತರ ಪ್ರದೇಶಗಳ ನಗರಗಳಿಗೆ ಮೊಘಲರು-ಮಧ್ಯಕಾಲೀನ ಅವಧಿಯಲ್ಲಿ ನಾಮಕರಣಗೊಂಡಿದ್ದ ಹೆಸರುಗಳನ್ನು ಬದಲಾವಣೆ ಮಾಡುವ ಕೆಲಸವನ್ನು ಆದಿತ್ಯನಾಥ್ ಸರ್ಕಾರ ಮುಂದುವರೆಸಿದ್ದು, ಈಗ ಆಲೀಘರ್ ಹೆಸರನ್ನು ಬದಲಾವಣೆ ಮಾಡುವ ನಿರ್ಣಯ ಕೈಗೊಂಡಿದೆ. |
![]() | ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಖ್ಯಾತ ಸಂಸ್ಕೃತ ವಿದ್ವಾಂಸ, ಪ್ರೊಫೆಸರ್ ಖಾಲಿದ್ ಬಿನ್ ಯೂಸುಫ್ ನಿಧನಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ಖ್ಯಾತ ಸಂಸ್ಕೃತ ವಿದ್ವಾಂಸ, ಪ್ರೊಫೆಸರ್ ಖಾಲಿದ್ ಬಿನ್ ಯೂಸುಫ್ ಅವರು ನಿಧನರಾಗಿದ್ದಾರೆ. ಅವರಿಗೆ 60 ವರ್ಷ ವಯಸ್ಸಾಗಿತ್ತು. |
![]() | ಅಲಿಘರ್ ರೈತರ ಸಭೆ: ಆರ್ ಎಲ್ ಡಿ ಮುಖಂಡ ಚೌಧರಿ, ಮತ್ತಿತರ 5 ಸಾವಿರ ಮಂದಿ ವಿರುದ್ಧ ಪ್ರಕರಣ ದಾಖಲು!ಎರಡು ದಿನಗಳ ಹಿಂದೆ ಅಲಿಘರ್ ಜಿಲ್ಲೆಯಲ್ಲಿ ನಡೆದ ಬೃಹತ್ ರೈತರ ಸಭೆಯಲ್ಲಿ ಪಾಲ್ಗೊಂಡಿದ್ದ ಆರ್ ಎಲ್ ಡಿ ಮುಖಂಡ ಜಯಂತ್ ಚೌಧರಿ ಮತ್ತಿತರ 5 ಸಾವಿರ ಮಂದಿ ವಿರುದ್ಧ ಕೋವಿಡ್-19 ಶಿಷ್ಟಾಚಾರ ಉಲ್ಲಂಘನೆ ಆರೋಪದ ಮೇರೆಗೆ ಸಾಂಕ್ರಾಮಿಕ ರೋಗಗಳ ಕಾಯ್ದೆಯಡಿ ಉತ್ತರ ಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. |