- Tag results for All party meet
![]() | ಸತತ ಗದ್ದಲಗಳ ನಡುವೆಯೇ ಸರ್ವಪಕ್ಷ ಸಭೆ ಕರೆದ ಲೋಕಸಭೆ ಸಭಾಪತಿ ಓಂ ಬಿರ್ಲಾಕಳೆದ ಏಳು ದಿನಗಳಿಂದ ಲೋಕಸಭೆಯಲ್ಲಿ ನಿರಂತರ ಅಡೆತಡೆಗಳ ಮಧ್ಯೆ, ಸ್ಪೀಕರ್ ಓಂ ಬಿರ್ಲಾ ಅವರು ಮಂಗಳವಾರ ಮಧ್ಯಾಹ್ನ 1 ಗಂಟೆಗೆ ತಮ್ಮ ಚೇಂಬರ್‌ನಲ್ಲಿ ಸರ್ವಪಕ್ಷ ಸಭೆಯನ್ನು ಕರೆದರು. |
![]() | ಚಳಿಗಾಲದ ಸಂಸತ್ ಅಧಿವೇಶನ: ನಿರುದ್ಯೋಗ, ಬೆಲೆ ಏರಿಕೆ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯಲ್ಲಿ ವಿಪಕ್ಷಗಳ ಆಗ್ರಹಸಂಸತ್ತಿನ ಚಳಿಗಾಲದ ಅಧಿವೇಶನ ಹಿನ್ನೆಲೆಯಲ್ಲಿ ರಕ್ಷಣಾ ಸಚಿವ ಹಾಗೂ ಲೋಕಸಭೆಯ ಉಪ ನಾಯಕ ರಾಜನಾಥ್ ಸಿಂಗ್ ನೇತೃತ್ವದಲ್ಲಿ ಇಂದು ಸರ್ವಪಕ್ಷಗಳ ಸಭೆ ನಡೆಯಿತು. |
![]() | ಜಿ-20 ಶೃಂಗಸಭೆಯ ಕಾರ್ಯತಂತ್ರಗಳನ್ನು ಅಂತಿಮಗೊಳಿಸಲು ಸರ್ವಪಕ್ಷ ಸಭೆ ಕರೆಯಲಿದೆ ಕೇಂದ್ರ ಸರ್ಕಾರಮುಂದಿನ ವರ್ಷ ಸೆಪ್ಟೆಂಬರ್‌ನಲ್ಲಿ ಭಾರತ ಆಯೋಜಿಸಲಿರುವ ಜಿ-20 ಶೃಂಗಸಭೆಗೆ ಸಲಹೆಗಳನ್ನು ಕೋರಲು, ಚರ್ಚಿಸಲು ಮತ್ತು ಕಾರ್ಯತಂತ್ರಗಳನ್ನು ಅಂತಿಮಗೊಳಿಸಲು ಕೇಂದ್ರವು ಸೋಮವಾರ ಸರ್ವಪಕ್ಷ ಸಭೆಯನ್ನು ಕರೆಯಲಿದೆ. |
![]() | ಬೆಳಗಾವಿ ಗಡಿ ವಿವಾದ: ಇದೇ 23ಕ್ಕೆ 'ಸುಪ್ರೀಂ'ನಲ್ಲಿ ವಿಚಾರಣೆ, ಸರ್ವಪಕ್ಷ ಸಭೆ ಕರೆಯಲು ಸಿದ್ದರಾಮಯ್ಯ ಒತ್ತಾಯಬೆಳಗಾವಿ ಗಡಿ ವಿವಾದದ ಬಗ್ಗೆ ಮಹಾರಾಷ್ಟ್ರ ಸರ್ಕಾರ ವಿಶೇಷ ಆಸಕ್ತಿ ತೋರಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡು ತಕ್ಷಣ ಸರ್ವಪಕ್ಷಗಳ ಸಭೆ ಕರೆದು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚೆ ನಡೆಸಬೇಕು ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. |
![]() | ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಮೀಸಲಾತಿ: ಸರ್ವಪಕ್ಷ ಸಭೆಯಲ್ಲಿ ಜಸ್ಟೀಸ್ ನಾಗಮೋಹನ್ ದಾಸ್ ಸಮಿತಿ ವರದಿ ಚರ್ಚೆಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ (SC-ST) ಸೇರಿದ ಜಾತಿಗಳಿಗೆ ಮೀಸಲಾತಿ ನಿಗದಿಪಡಿಸುವ ಕುರಿತು ನ್ಯಾಯಮೂರ್ತಿ ನಾಗಮೋಹನ್ ದಾಸ್ ನೇತೃತ್ವದ ಸಮಿತಿ ಸಲ್ಲಿಸಿದ್ದ ವರದಿಯ ವಿಸ್ತೃತ ಚರ್ಚೆ ನಡೆಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಶುಕ್ರವಾರ ಸಿಎಂ ಗೃಹಕಚೇರಿ ಕೃಷ್ಣಾದಲ್ಲಿ ಸರ್ವಪಕ್ಷ ಸಭೆ ನಡೆಯಿತು. |
![]() | ಎಸ್ ಟಿ ಮೀಸಲಾತಿ ಹೆಚ್ಚಳ: ಒಂದು ವಾರದಲ್ಲಿ ಸರ್ವಪಕ್ಷ ಸಭೆ ಕರೆದು ತೀರ್ಮಾನ ಎಂದ ಸಿಎಂ ಬೊಮ್ಮಾಯಿಎಸ್ ಟಿ ಮೀಸಲಾತಿಯನ್ನು ಶೇಕಡಾ 7.5 ರಷ್ಟು ಹೆಚ್ಚಿಸುವ ವಿಚಾರಕ್ಕೆ ಸಂಬಂಧಿಸಿದಂತೆ ಶೀಘ್ರದಲ್ಲೇ ಸರ್ವಪಕ್ಷ ಸಭೆ ಕರೆದು ಅಂತಿಮ ತೀರ್ಮಾನ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಶುಕ್ರವಾರ ಹೇಳಿದ್ದಾರೆ. |
![]() | ವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ, ಸರ್ವಪಕ್ಷಗಳ ಸಭೆಯಲ್ಲಿ ಚರ್ಚೆ- ಶ್ರೀರಾಮುಲುವಿವಿಧ ಸಮುದಾಯಗಳಿಗೆ ಮೀಸಲಾತಿ ಹೆಚ್ಚಳ ಮಾಡುವ ಸಂಬಂಧ ವಿಧಾನಸಭೆಯಲ್ಲಿ ಕರೆಯಲಾಗಿದ್ದ ಸರ್ವಪಕ್ಷಗಳ ಸಭೆಯಲ್ಲಿ ಚರ್ಚಿಸಲಾಗಿದೆ ಎಂದು ಪರಿಶಿಷ್ಟ ಪಂಗಡ ಕಲ್ಯಾಣ ಸಚಿವ ಶ್ರೀರಾಮುಲು ಹೇಳಿದ್ದಾರೆ. |
![]() | ಮುಂಗಾರು ಅಧಿವೇಶನಕ್ಕೆ ಮುನ್ನ ಸರ್ವಪಕ್ಷ ಸಭೆ: ಪ್ರಧಾನಿ ಮೋದಿ ಗೈರಾಗಿದ್ದಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಏನೆಂದರು?ನಾಳೆ ಸಂಸತ್ತಿನ ಮುಂಗಾರು ಅಧಿವೇಶನ(Mansoon session) ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಇಂದು ದೆಹಲಿಯಲ್ಲಿ ಸರ್ವಪಕ್ಷ ಸಭೆಯನ್ನು ಕರೆದಿತ್ತು. ಮುಂಗಾರು ಅಧಿವೇಶನದಲ್ಲಿ ಹೆಚ್ಚಿನ ಸದಸ್ಯರು ಕಲಾಪದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಂತೆ, ಕಲಾಪಕ್ಕೆ ಸಹಕರಿಸುವಂತೆ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಮನವಿ ಮಾಡಿದರು. |
![]() | ಸಂಸತ್ ಮುಂಗಾರು ಅಧಿವೇಶನ: ಜುಲೈ 17ಕ್ಕೆ ಸರ್ವ ಪಕ್ಷ ಸಭೆ ಕರೆದ ಸರ್ಕಾರಸಂಸತ್ತಿನ ಮುಂಗಾರು ಅಧಿವೇಶನ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಭಾನುವಾರ ಸರ್ವ ಪಕ್ಷ ಸಭೆಯನ್ನು ಕರೆದಿದೆ. ಅಂದು ಬೆಳಗ್ಗೆ 11 ಗಂಟೆಗೆ ಸಭೆ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದರು. |
![]() | ಮೀಸಲಾತಿ ಹೆಚ್ಚಳ: ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸಿ ಅಂತಿಮ ನಿರ್ಧಾರ – ಸಿಎಂ ಬೊಮ್ಮಾಯಿಮೀಸಲಾತಿ ಹೆಚ್ಚಳ ಕುರಿತಂತೆ ಶೀಘ್ರದಲ್ಲೇ ಸರ್ವಪಕ್ಷ ಸಭೆ ನಡೆಸಿ ಅಂತಿಮ ನಿರ್ಧಾರ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬುಧವಾರ ಹೇಳಿದ್ದಾರೆ. |