- Tag results for All party meeting
![]() | ಕಾವೇರಿ ವಿವಾದ: ದೆಹಲಿಗೆ ಸರ್ವಪಕ್ಷ ನಿಯೋಗ ಒಯ್ಯಲು ಸರ್ಕಾರ ನಿರ್ಧಾರ, ರಾಜಕೀಯ ಪ್ರೇರಿತ ಎಂದ ಬಿಜೆಪಿ'ಸಂಕಷ್ಟ ಹಂಚಿಕೆ ಸೂತ್ರ' ಸಿದ್ಧಪಡಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರುವ ಉದ್ದೇಶದಿಂದ ಸರ್ವಪಕ್ಷ ನಿಯೋಗವನ್ನು ದೆಹಲಿಗೆ ಒಯ್ಯಲು ರಾಜ್ಯ ಸರ್ಕಾರ ನಿರ್ಧರಿಸಿದ್ದು, ಇದು ರಾಜಕೀಯ ಪ್ರೇರಿತ ಎಂದು ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. |
![]() | 'ಕಾವೇರಿ' ಖ್ಯಾತೆ: ವಿಧಾನಸೌಧದಲ್ಲಿ ಸರ್ವಪಕ್ಷ ಸಭೆ ಪ್ರಗತಿಯಲ್ಲಿ: ಸಿಎಂ, ಡಿಸಿಎಂ ಸೇರಿ ಮಾಜಿ ಮುಖ್ಯಮಂತ್ರಿಗಳು, ನಾಯಕರು ಭಾಗಿತಮಿಳು ನಾಡಿಗೆ ಕಾವೇರಿ ನೀರು ಹಂಚಿಕೆ ಮಾಡುವ ಸಂಬಂಧ ಚರ್ಚಿಸಿ ಒಂದು ಸರ್ವಸಮ್ಮತ ನಿರ್ಧಾರಕ್ಕೆ ಬರಲು ಸರ್ಕಾರ ಕರೆದಿರುವ ಸರ್ವಪಕ್ಷ ಸಭೆ ವಿಧಾನ ಸೌಧದಲ್ಲಿ ಆರಂಭವಾಗಿದೆ. |
![]() | ಸರ್ವಪಕ್ಷ ಸಭೆಯ ನಂತರ ಕಾವೇರಿ ಜಲ ವಿವಾದ ಬಗ್ಗೆ ತೀರ್ಮಾನ: ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ತಮಿಳು ನಾಡಿಗೆ ಕಾವೇರಿ ನೀರು ಬಿಡುವ ಕುರಿತು ರಾಜ್ಯ ಸರ್ಕಾರ ಇಂದು ಬುಧವಾರ ಸರ್ವಪಕ್ಷ ಸಭೆಯಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಿದೆ ಎಂದು ಜಲಸಂಪನ್ಮೂಲ ಸಚಿವ ಡಿಕೆ ಶಿವಕುಮಾರ್ ಹೇಳಿದ್ದಾರೆ. |
![]() | 'ಕಾವೇರಿ'ದ ವಿವಾದ: ಇಂದು ಸರ್ವಪಕ್ಷ ಸಭೆ, ತಮಿಳು ನಾಡು ಕ್ಯಾತೆ ಎದುರಿಸಲು ಸರ್ಕಾರ ಮಹತ್ವದ ತೀರ್ಮಾನ ಸಾಧ್ಯತೆರಾಜ್ಯದಲ್ಲಿ ನೂತನ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು 3 ತಿಂಗಳು ಆಗುತ್ತಿರುವ ಹೊತ್ತಿನಲ್ಲಿ ತಮಿಳು ನಾಡಿನೊಂದಿಗಿನ ಕಾವೇರಿ ಜಲವಿವಾದ ಮತ್ತೆ ಭುಗಿಲೆದ್ದಿದೆ. ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳು ನಾಡಿಗೆ ಕರ್ನಾಟಕ ನೀರು ಬಿಡುತ್ತಿರುವುದಕ್ಕೆ ವಿಪಕ್ಷಗಳು, ರಾಜ್ಯ ರೈತ ಸಂಘ ಸೇರಿದಂತೆ ಹಲವರಿಂದ ತೀವ್ರ ವಿರೋಧ ವ್ಯಕ್ತವಾಗುತ್ತಿದೆ. |
![]() | ಕಾವೇರಿ, ಮಹದಾಯಿ ವಿವಾದ: ಆಗಸ್ಟ್ 23ರಂದು ಸರ್ವಪಕ್ಷ ಸಭೆ ಕರೆದ ರಾಜ್ಯ ಸರ್ಕಾರಕಾವೇರಿ ಮತ್ತು ಮಹದಾಯಿ ವಿವಾದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆ.30ರಂದು ಸರ್ವ ಪಕ್ಷಗಳ ಸಭೆ ನಡೆಯಲಿದೆ. |
![]() | ಕಾವೇರಿ ಜಲವಿವಾದ ಸಮಸ್ಯೆ ಚರ್ಚೆಗೆ ಸರ್ವಪಕ್ಷ ಸಭೆ, ಆದೇಶ ಪುನರ್ ಪರಿಶೀಲಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ ಮನವಿ: ಡಿ ಕೆ ಶಿವಕುಮಾರ್ಕಾವೇರಿ ನೀರಿಗೆ ತಮಿಳುನಾಡು ಆಗ್ರಹಿಸುತ್ತಿರುವುದರಿಂದ ಉಂಟಾಗಿರುವ ಸಮಸ್ಯೆ ಬಗ್ಗೆ ಚರ್ಚಿಸಲು ಶೀಘ್ರವೇ ಸರ್ವಪಕ್ಷ ಸಭೆ ಕರೆಯಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಹೇಳಿದ್ದಾರೆ. |
![]() | ಮಣಿಪುರ: ಹಿಂಸಾಚಾರ ಭುಗಿಲೆದ್ದ 50 ದಿನಗಳ ನಂತರ ಜೂನ್ 24ರಂದು ಸರ್ವಪಕ್ಷ ಸಭೆ ಕರೆದ ಅಮಿತ್ ಶಾಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಸುಮಾರು 50 ದಿನಗಳ ನಂತರ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೂನ್ 24 ರಂದು ರಾಜ್ಯದ ಪರಿಸ್ಥಿತಿ ಕುರಿತು ಚರ್ಚಿಸಲು ಸರ್ವಪಕ್ಷ ಸಭೆಯನ್ನು ಕರೆದಿದ್ದಾರೆ. |
![]() | ಬೆಂಗಳೂರು ಅಭಿವೃದ್ಧಿ ಕುರಿತು ಚರ್ಚೆ, ಅಭಿಪ್ರಾಯ ಸಂಗ್ರಹಕ್ಕೆ ಸರ್ವಪಕ್ಷ ಸಭೆ ಕರೆದ ಡಿಸಿಎಂ ಶಿವಕುಮಾರ್ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ ಕೆ ಶಿವಕುಮಾರ್ ಬರುವ ಸೋಮವಾರ ಸರ್ವಪಕ್ಷ ಸಭೆ ಕರೆದಿದ್ದಾರೆ. |