- Tag results for Allahabad
![]() | ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ಮಸೀದಿಗಳಲ್ಲಿ ಧ್ವನಿವರ್ಧಕಗಳನ್ನು ಅಳವಡಿಕೆ ಮೂಲಭೂತ ಹಕ್ಕಲ್ಲ ಎಂದು ಹೇಳಿರುವ ಅಲಹಾಬಾದ್ ಹೈಕೋರ್ಟ್, ಮಸೀದಿಗಳಲ್ಲಿ ಧ್ವನಿವರ್ಧಕಗಳ ಅಳವಡಿಕೆಗೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾಗೊಳಿಸಿದೆ. |
![]() | ಲಖಿಂಪುರ್ ಹಿಂಸಾಚಾರ ಕೇಸು: ಅಲಹಾಬಾದ್ ಹೈಕೋರ್ಟ್ ತೀರ್ಪು ತಳ್ಳಿಹಾಕಿದ ಸುಪ್ರೀಂ ಕೋರ್ಟ್, ಶರಣಾಗುವಂತೆ ಆಶಿಶ್ ಮಿಶ್ರಾಗೆ ಆದೇಶಲಖಿಂಪುರ್ ಕೇರಿ ಹಿಂಸಾಚಾರ ಪ್ರಕರಣದಲ್ಲಿ ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾಗೆ ಅಲಹಾಬಾದ್ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ಸೋಮವಾರ ರದ್ದುಪಡಿಸಿದೆ. |
![]() | ಸಲಿಂಗ ವಿವಾಹಕ್ಕೆ ಉತ್ತರ ಪ್ರದೇಶ ಸರ್ಕಾರ ವಿರೋಧ; ಲೆಸ್ಬಿಯನ್ ಗಳ ಮನವಿ ತಿರಸ್ಕರಿಸಿದ ಅಲಹಾಬಾದ್ ಹೈಕೋರ್ಟ್ಸಲಿಂಗ ವಿವಾಹ ಪ್ರವೃತ್ತಿಯನ್ನು ವಿರೋಧಿಸಿರುವ ಉತ್ತರ ಪ್ರದೇಶ ಸರ್ಕಾರ, ಇಂತಹ ವಿವಾಹಗಳು ಭಾರತೀಯ ಸಂಸ್ಕೃತಿ ಮತ್ತು ದೇಶದಲ್ಲಿ ಸಹಬಾಳ್ವೆ ನಡೆಸುತ್ತಿರುವ ವಿವಿಧ ಧರ್ಮಗಳಿಗೆ ವಿರುದ್ಧವಾಗಿದೆ ಎಂದು ಹೇಳಿದೆ. |
![]() | ಓಮಿಕ್ರಾನ್ ಭೀತಿ: ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ, ಚುನಾವಣೆ ಮುಂದೂಡಲು ಕೇಂದ್ರಕ್ಕೆ 'ಹೈ' ಸಲಹೆದೇಶಾದ್ಯಂತ ಓಮಿಕ್ರಾನ್ ಭೀತಿ ಎದುರಾಗಿದ್ದು ಸಾರ್ವಜನಿಕ ಸಭೆಗಳನ್ನು ನಿಲ್ಲಿಸಿ ಚುನಾವಣೆ ಮುಂದೂಡಲು ಕೇಂದ್ರ ಸರ್ಕಾರಕ್ಕೆ ಅಲ್ಲಹಾಬಾದ್ ಹೈಕೋರ್ಟ್ ಸಲಹೆ ನೀಡಿದೆ. |
![]() | ಮೌಖಿಕ ಲೈಂಗಿಕತೆ ಗಂಭೀರ ಲೈಂಗಿಕ ದೌರ್ಜನ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ: ಅಲಹಾಬಾದ್ ಹೈಕೋರ್ಟ್10 ವರ್ಷದ ಅಪ್ರಾಪ್ತ ಬಾಲಕಿಯೊಂದಿಗೆ ಮೌಖಿಕ ಲೈಂಗಿಕತೆ ನಡೆಸಿದ ಸೋನು ಕುಶ್ವಾಹಾ ಎಂಬ ಅಪರಾಧಿಗೆ ವಿಶೇಷ ಸೆಷನ್ಸ್ ನ್ಯಾಯಾಲಯ ವಿಧಿಸಿದ್ದ ದಂಡವನ್ನು ಅಲಹಾಬಾದ್ ಹೈಕೋರ್ಟ್ ಕಡಿಮೆ ಮಾಡಿದೆ. |
![]() | ಲಿವ್-ಇನ್ ಸಂಬಂಧಗಳು ಜೀವನದ ಭಾಗವಾಗಿದ್ದು, ಇದು ಅವರ ವೈಯಕ್ತಿಕ ವಿಷಯ: ಅಲಹಾಬಾದ್ ಹೈಕೋರ್ಟ್ವಿವಾಹ ಪೂರ್ವ ಜೀವನವು ಅವರ ವೈಯಕ್ತಿಕ ವಿಷಯವಾಗಿದೆ. ಇದನ್ನು ಸಾಮಾಜಿಕ ದೃಷ್ಟಿಯಿಂದ ನೋಡಬಾರದು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. |
![]() | ಧರ್ಮದ ಹೊರತಾಗಿ ಇಬ್ಬರು ವಯಸ್ಕರಿಗೆ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡಿಕೊಳ್ಳುವ ಹಕ್ಕಿದೆ: ಅಲಹಾಬಾದ್ ಹೈಕೋರ್ಟ್ಗೋರಖ್ ಪುರದ ಅಂತರಧರ್ಮೀಯ ಜೋಡಿಗೆ ಕಿರುಕುಳದಿಂದ ರಕ್ಷಣೆ ನೀಡಿ ಸತಿ-ಪತಿಗಳಾಗಿ ನೆಮ್ಮದಿಯಿಂದ ಜೀವನ ನಡೆಸಲು ಆದೇಶ ಹೊರಡಿಸಿರುವ ಅಲಹಾಬಾದ್ ಹೈಕೋರ್ಟ್, ವಯಸ್ಕರು ತಮ್ಮ ಧರ್ಮದ ಹೊರತಾಗಿಯೂ ತಮ್ಮ ಜೀವನ ಸಂಗಾತಿಯನ್ನು ಆಯ್ಕೆ ಮಾಡುವ ಹಕ್ಕನ್ನು ಹೊಂದಿರುತ್ತಾರೆ ಎಂದು ಆದೇಶ ಹೊರಡಿಸಿದೆ. |
![]() | 'ಗೋವು ರಾಷ್ಟ್ರೀಯ ಪ್ರಾಣಿಯಾದರೆ ಸಹೋದರತ್ವ ಹೆಚ್ಚುತ್ತದೆ': ಹೈಕೋರ್ಟ್ ಅಭಿಪ್ರಾಯ ಸ್ವಾಗತಿಸಿದ ಮುಸ್ಲಿಮರುಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯವನ್ನು ಸ್ವಾಗತಿಸಿದ ಮುಸ್ಲಿಂ ಧರ್ಮಗುರುಗಳು, ಇಂತಹ ಕ್ರಮವು ಸಮಾಜದ ವಿವಿಧ ವರ್ಗಗಳ ನಡುವೆ ಸಹೋದರತ್ವ ಹೆಚ್ಚುತ್ತದೆ... |
![]() | ಗೋವನ್ನು 'ರಾಷ್ಟ್ರೀಯ ಪ್ರಾಣಿ' ಎಂದು ಘೋಷಿಸಬೇಕು, ಗೋಮಾಂಸ ಭಕ್ಷಣೆ ಮೂಲಭೂತ ಹಕ್ಕಲ್ಲ: ಅಲಹಾಬಾದ್ ಹೈಕೋರ್ಟ್ಗೋವು ಭಾರತೀಯ ಸಂಸ್ಕೃತಿಯ ಪ್ರಮುಖ ಭಾಗವಾಗಿದ್ದು, ಗೋವನ್ನು ರಾಷ್ಟ್ರೀಯ ಪ್ರಾಣಿ ಎಂದು ಘೋಷಿಸಬೇಕು ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ. |
![]() | ಡಾ. ಕಫೀಲ್ ಖಾನ್ ವಿರುದ್ಧದ ಮರು ವಿಚಾರಣೆ ಆದೇಶ ಹಿಂಪಡೆದ ಉತ್ತರ ಪ್ರದೇಶ ಸರ್ಕಾರಕಳೆದ ವರ್ಷ ಅಮಾನತುಗೊಂಡಿದ್ದ ಮಕ್ಕಳ ವೈದ್ಯ ಡಾ.ಕಫೀಲ್ ಖಾನ್ ವಿರುದ್ಧ ಇಲಾಖಾ ಮರು ವಿಚಾರಣೆ ಆದೇಶವನ್ನು ಹಿಂಪಡೆಯಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರ ಅಲಹಾಬಾದ್ ಹೈಕೋರ್ಟ್ ಗೆ ಮಾಹಿತಿ ನೀಡಿದೆ. |
![]() | ನಿರೀಕ್ಷಣಾ ಜಾಮೀನಿಗೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ: ಅಲಹಾಬಾದ್ ಹೈಕೋರ್ಟ್ ನ ನಿರ್ದೇಶನಕ್ಕೆ 'ಸುಪ್ರೀಂ' ತಡೆನಿರೀಕ್ಷಣಾ ಜಾಮೀನು ನೀಡುವುದಕ್ಕೆ ಸಾಂಕ್ರಾಮಿಕ ರೋಗ ಆಧಾರವಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ನೀಡಿದ್ದ ನಿರ್ದೇಶನಕ್ಕೆ ಸುಪ್ರೀಂ ಕೋರ್ಟ್ ತಡೆ ನೀಡಿದೆ. |
![]() | ಆಕ್ಸಿಜನ್ ಕೊರತೆಯಿಂದ ಕೋವಿಡ್ ಸೋಂಕಿತರ ಸಾವು, ಹತ್ಯಾಕಾಂಡಕ್ಕಿಂತ ಕಡಿಮೆಯಲ್ಲ: ಹೈಕೋರ್ಟ್ಆಸ್ಪತ್ರೆಗಳಿಗೆ ಆಕ್ಸಿಜನ್ ಪೂರೈಕೆಯಾಗದ ಕಾರಣದಿಂದಲೇ ಕೋವಿಡ್ 19 ಸೋಂಕಿತರು ಸಾಯುತ್ತಿರುವ ಘಟನೆಗಳು ಅಪರಾಧ ಕೃತ್ಯ ಎಂದು ಪರಿಗಣಿಸಿರುವ ಅಲಹಾಬಾದ್ ಹೈಕೋರ್ಟ್, ಉತ್ತರಪ್ರದೇಶ ಸರ್ಕಾರದ ವಿರುದ್ಧ ಚಾಟಿ ಬೀಸಿದೆ. |
![]() | 5 ಜಿಲ್ಲೆಗಳಲ್ಲಿ ಲಾಕ್ಡೌನ್: ಅಲಹಾಬಾದ್ ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆಯಾಜ್ಞೆಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಉತ್ತರಪ್ರದೇಶದ 5 ಜಿಲ್ಲೆಗಳಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಹೊರಡಿಸಿದ್ದ ಆದೇಶಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ತಡೆಯಾಜ್ಞೆ ನೀಡಿದೆ. |
![]() | 5 ಜಿಲ್ಲೆಗಳಲ್ಲಿ ಲಾಕ್ ಡೌನ್ ಜಾರಿಗೆ ಹೈಕೋರ್ಟ್ ಆದೇಶ: ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ 'ನಿರಾಕರಣೆ'!ಕೊರೋನಾ ವೈರಸ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಲಖನೌ, ಅಲಹಾಬಾದ್, ಕಾನ್ಪುರ್, ವಾರಣಾಸಿ ಮತ್ತು ಗೋರಖ್ಪುರದಲ್ಲಿ ಒಂದು ವಾರದವರೆಗೆ ಲಾಕ್ಡೌನ್ ವಿಧಿಸುವಂತೆ ಅಲಹಾಬಾದ್ ಹೈಕೋರ್ಟ್ ಉತ್ತರ ಪ್ರದೇಶ ಸರ್ಕಾರಕ್ಕೆ ಸೂಚಿಸಿತ್ತು. |
![]() | ಅಲಹಾಬಾದ್: ಮೌನಿ ಅಮಾವಾಸ್ಯೆ ಪ್ರಯುಕ್ತ ಸಂಗಮದಲ್ಲಿ ಪ್ರಿಯಾಂಕಾ ಗಾಂಧಿ ವಾದ್ರಾ ಪವಿತ್ರ ಸ್ನಾನಮೌನಿ ಅಮಾವಾಸ್ಯೆ ಅಂಗವಾಗಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಗುರುವಾರ ಅಲಹಾಬಾದ್ ನ ಸಂಗಮದಲ್ಲಿ ಪವಿತ್ರ ಸ್ನಾನ ಮಾಡಿ ಪೂಜೆ ನೆರವೇರಿಸಿದರು. |