- Tag results for Allahabad High Court
![]() | ವಿಚ್ಛೇದನ ಪಡೆಯದೆ ಮತ್ತೊಂದು ಮದುವೆಯಾದ ಮಹಿಳೆಗೆ ಅಪ್ತಾಪ್ತ ಮಗುವಿನ ಪಾಲನೆ ಹಕ್ಕು ನಿರಾಕರಿಸುವಂತಿಲ್ಲ: ಅಲಹಾಬಾದ್ ಹೈಕೋರ್ಟ್ಮೊದಲ ಪತಿಯಿಂದ ವಿಚ್ಛೇದನೆ ಪಡೆಯದೆ ಮತ್ತೊಬ್ಬ ಪುರುಷನ ಜೊತೆ ಹೊಸ ಸಂಬಂಧ ಬೆಳೆಸಿದ ಮಹಿಳೆಗೆ ಆಕೆಯ ಅಪ್ರಾಪ್ತ ಮಗುವಿನ ಪಾಲನೆಯ ಹಕ್ಕನ್ನು ನಿರಾಕರಿಸುವಂತಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದೆ. |
![]() | ತಬ್ಲಿಘಿಯಲ್ಲಿ ಭಾಗವಹಿಸಿದ ವ್ಯಕ್ತಿ ಮೇಲೆ ಕೊಲೆ ಯತ್ನ ಆರೋಪ: ಅಧಿಕಾರ ದುರುಪಯೋಗ ಎಂದ ಅಲಹಾಬಾದ್ ಹೈಕೋರ್ಟ್ಕಳೆದ ಮಾರ್ಚ್ ನಲ್ಲಿ ದೆಹಲಿಯಲ್ಲಿ ನಡೆದ ತಬ್ಲಿಘಿ ಜಮಾತ್ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗವಹಿಸಿದ ಮೌ ನಿವಾಸಿಯ ವಿರುದ್ಧ ಕೊಲೆ ಆರೋಪ ಹೊರಿಸಿದ್ದು ಕಾನೂನಿನ ಅಧಿಕಾರವನ್ನು ದುರುಪಯೋಗಪಡಿಸಿಕೊಂಡಂತಾಗಿದೆ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದೆ. |
![]() | 'ಮದುವೆಗಾಗಿ ಮತಾಂತರ ಒಪ್ಪಲಾಗದು' ಎಂಬ ತನ್ನ ಆದೇಶವನ್ನು ತಾನೇ ರದ್ದುಪಡಿಸಿದ ಅಲಹಾಬಾದ್ ಹೈಕೋರ್ಟ್"ಕೇವಲ ವಿವಾಹದ ಉದ್ದೇಶಕ್ಕಾಗಿ" ಧಾರ್ಮಿಕ ಮತಾಂತರವನ್ನು ಸ್ವೀಕಾರಾರ್ಹವಲ್ಲ ಎಂದು ಈ ಹಿಂದೆ ತಾನೇ ನಿಡಿದ್ದ ತೀರ್ಪನ್ನು ಅಲಹಾಬಾದ್ ಹೈಕೋರ್ಟ್ ರದ್ದು ಮಾಡಿದೆ. |
![]() | ಸಾಮಾಜಿಕ ಜಾಲತಾಣದಿಂದ 2 ವರ್ಷ ದೂರವಿರುವ ಷರತ್ತು ವಿಧಿಸಿ ಜಾಮೀನು ಮಂಜೂರು ಮಾಡಿದ ಅಲ್ಲಾಹಾಬಾದ್ ಹೈಕೋರ್ಟ್ಆನ್ ಲೈನ್ ನಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡಿದ ಆರೋಪದ ಮೇಲೆ ಬಂಧಿಸಲಾಗಿದ್ದ ವ್ಯಕ್ತಿಯೋರ್ವನಿಗೆ ಅಲ್ಲಾಹಾಬಾದ್ ಹೈಕೋರ್ಟ್ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. |
![]() | ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆ ಅಲಹಾಬಾದ್ ಹೈಕೋರ್ಟ್ ಗೆ: ಸುಪ್ರೀಂ ಕೋರ್ಟ್ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣದ ತನಿಖೆಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ಅಲಹಾಬಾದ್ ಹೈಕೋರ್ಟ್ ಗೆ ವರ್ಗಾಯಿಸಿದೆ. ಕೇಸಿಗೆ ಸಂಬಂಧಿಸಿದ ಎಲ್ಲಾ ಆಯಾಮಗಳನ್ನು ಸಿಬಿಐ ತನ್ನ ಸ್ಥಿತಿ ವರದಿಯನ್ನು ಅಲಹಾಬಾದ್ ಕೋರ್ಟ್ ಗೆ ಸಲ್ಲಿಸಲಿದೆ. |
![]() | ಮಧ್ಯರಾತ್ರಿ ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರ ಮಾನವ ಹಕ್ಕುಗಳಿಗೆ ವಿರುದ್ಧ: ಹೈಕೋರ್ಟ್ಹತ್ರಾಸ್ ಗ್ಯಾಂಗ್ ರೇಪ್ ಸಂತ್ರಸ್ತೆಯ ಅಂತ್ಯ ಸಂಸ್ಕಾರವನ್ನು ರಾತ್ರೋರಾತ್ರಿ ನೆರವೇರಿಸಿದ್ದು ಮಾನವ ಹಕ್ಕುಗಳಿಗೆ ವಿರುದ್ಧವಾದದ್ದು ಎಂದು ಅಲ್ಲಹಾಬಾದ್ ಹೈಕೋರ್ಟ್ ಹೇಳಿದೆ. |