social_icon
  • Tag results for Allegation

ಪತಿ ಆದಿಲ್ ಯುವತಿಯೊಂದಿಗೆ ಅಕ್ರಮ ಸಂಬಂಧ ಹೊಂದಿದ್ದಾರೆ: ರಾಖಿ ಸಾವಂತ್ ಆರೋಪ

ಬಾಲಿವುಡ್ ಡ್ರಾಮಾ ಕ್ವೀನ್ ಎಂದೇ ಖ್ಯಾತಿ ಪಡೆದಿರುವ ರಾಖಿ ಸಾವಂತ್ ಅವರು ತಮ್ಮ ಪತಿ ಆದಿಲ್ ಖಾನ್ ದುರ್ರಾನಿ ವಿರುದ್ಧ ಗಂಭೀರ ಆರೋಪವೊಂದನ್ನು ಮಾಡಿದ್ದಾರೆ.

published on : 3rd February 2023

ಒಂದು ಕಡೆ ಪ್ರತಿಭಟನೆ ಮಾಡಿದ್ರೆ ಯಾರೂ ಬರಲ್ಲವೆಂದು ಕಾಂಗ್ರೆಸ್ ಮುನ್ನೂರು ಕಡೆ ಮಾಡುತ್ತಿದೆ: ಸಿಎಂ ಬೊಮ್ಮಾಯಿ ಟೀಕೆ

ಕಾಂಗ್ರೆಸ್ ನಾಯಕರು ಭ್ರಷ್ಟಾಚಾರದಲ್ಲಿ ಪಿಹೆಚ್‌ಡಿ ಪಡೆದಿದ್ದಾರೆ, ಕಾಂಗ್ರೆಸ್ ಪಕ್ಷವೇ ಭ್ರಷ್ಟಾಚಾರದ ಗಂಗೋತ್ರಿಯಾಗಿದ್ದು, ಕಾಂಗ್ರೆಸ್‍ನವರು ಭ್ರಷ್ಟಾಚಾರದ ಬಗ್ಗೆ ಮಾತನಾಡೋದೆ ಹಾಸ್ಯಾಸ್ಪದವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ಟೀಕಿಸಿದ್ದಾರೆ.

published on : 23rd January 2023

ಬಿಜೆಪಿ ಸರ್ಕಾರದ ಭ್ರಷ್ಟಾಚಾರ ವಿರುದ್ಧ ರಾಜ್ಯಾದ್ಯಂತ ಕಾಂಗ್ರೆಸ್ ಮೌನ ಪ್ರತಿಭಟನೆ

ಬಿಜೆಪಿ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಜನರ ಗಮನ ಸೆಳೆಯಲು ಪ್ರತಿಭಟನೆಯ ಹಾದಿ ತುಳಿದಿದ್ದಾರೆ. ರಾಜ್ಯ ಬಿಜೆಪಿ ಸರ್ಕಾರದ ವಿರುದ್ಧ ಕಾಂಗ್ರೆಸ್ ಮತ್ತೊಂದು ಸಮರಕ್ಕೆ ಸಜ್ಜಾಗಿದೆ.

published on : 23rd January 2023

WFI ಅಧ್ಯಕ್ಷರ ವಿರುದ್ಧ ಕುಸ್ತಿಪಟುಗಳ ಪ್ರತಿಭಟನೆ ರಾಜಕೀಯ ಪ್ರೇರಿತ: ಕೇಂದ್ರ ಸಚಿವ ವಿಕೆ ಸಿಂಗ್

ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ವಿರುದ್ಧದ ಕುಸ್ತಿ ಪಟುಗಳ ಪ್ರತಿಭಟನೆಯನ್ನು ಕೇಂದ್ರ ಸಚಿವ ವಿಕೆ ಸಿಂಗ್, ಪ್ರತಿಭಟನೆಯಲ್ಲಿ ಬೇರೆ ಅಂಶಗಳು ಕಡಿಮೆ ಇದ್ದು ರಾಜಕೀಯ ಅಂಶವೇ ಹೆಚ್ಚಿದೆ ಎಂದು ಹೇಳಿದ್ದಾರೆ. 

published on : 21st January 2023

ಡಬ್ಲ್ಯೂಎಫ್ ಐ ಮುಖ್ಯಸ್ಥರ ವಿರುದ್ಧ ಮೀಟೂ ಆರೋಪ: ಸಿಂಗ್ ವಜಾ ಮಾಡುವವರೆಗೂ ಕದಲುವುದಿಲ್ಲ ಎಂದ ಕುಸ್ತಿಪಟುಗಳು!

ಡಬ್ಲ್ಯುಎಫ್‌ಐ ಅಧ್ಯಕ್ಷ ಬ್ರಿಜ್ ಭೂಷಣ್ ಸರಣ್ ಸಿಂಗ್  ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಬಗ್ಗೆ ತನಿಖೆ ನಡೆಸಲು ತನಿಖಾ ಸಮಿತಿ ರಚಿಸುವಂತೆ ಕಳೆದ ಮೂರು ದಿನಗಳಿಂದ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಭಾರತೀಯ ಒಲಂಪಿಕ್ ಅಸೋಸಿಯೇಷನ್ ಗೆ ಮನವಿ ಮಾಡಿದ್ದಾರೆ. 

published on : 20th January 2023

ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಶರ್ಟ್ ತೆಗೆಯುವಂತೆ ಮಹಿಳೆಗೆ ಒತ್ತಾಯ: ಟ್ವಿಟರ್ ನಲ್ಲಿ ಆರೋಪ

ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಭದ್ರತಾ ಪರಿಶೀಲನೆ ವೇಳೆ ಅಲ್ಲಿನ ಸಿಬ್ಬಂದಿ ಮಹಿಳೆಯೊಬ್ಬರಿಗೆ ಶರ್ಟ್ ತೆಗೆಯುವಂತೆ ಒತ್ತಾಯಿಸಿದ್ದು, ಅವಮಾನಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

published on : 4th January 2023

ನೀಲಿಚಿತ್ರ ಕಳಿಸ್ತಾರೆ, ಅದರ ಬಗ್ಗೆಯೇ ಮಾತಾಡ್ತಾರೆ: ಡಿಂಗ್ರಿ ನಾಗರಾಜ್​ ವಿರುದ್ಧ ನಟಿಯ ಗಂಭೀರ ಆರೋಪ

ಕರ್ನಾಟಕ ಚಲನಚಿತ್ರ ಪೋಷಕ ಕಲಾವಿದರ ಸಂಘದ ಅಧ್ಯಕ್ಷ ಡಿಂಗ್ರಿ ನಾಗರಾಜ್​ ಮತ್ತು ಪ್ರಧಾನ ಕಾರ್ಯದರ್ಶಿ ಆಡುಗೋಡಿ ಶ್ರೀನಿವಾಸ್​ ಅವರು ಮಹಿಳಾ ಕಲಾವಿದರ ಜತೆಗೆ ಅಸಭ್ಯವಾಗಿ ವರ್ತಿಸುವುದರ ಜತೆಗೆ, ಅವಾಚ್ಯ ಶಬ್ದಗಳಿಂದ ಅವಮಾನಿಸುತ್ತಿದ್ದಾರೆ.

published on : 17th November 2022

ಕಾಂಗ್ರೆಸ್ ನವರು ವೈಚಾರಿಕವಾಗಿ ದಿವಾಳಿಯಾಗಿದ್ದಾರೆ, ಇದಕ್ಕೂ ಸರ್ಕಾರಕ್ಕೂ ಸಂಬಂಧವಿಲ್ಲ, ದೂರು ನೀಡಿದರೆ ಸಮಗ್ರ ತನಿಖೆ: ಸಿಎಂ ಬೊಮ್ಮಾಯಿ

ಎಲೆಕ್ಷನ್ ಕಮಿಷನ್ ಬಿಬಿಎಂಪಿಗೆ ಕೊಟ್ಟು, ಬಿಬಿಎಂಪಿಯವರು ಸಂಸ್ಥೆಗಳಿಗೆ ಕೊಟ್ಟಿದ್ದನ್ನು ದುರುಪಯೋಗ ಮಾಡಿರುವ ಆರೋಪ ಸಂಬಂಧ ತನಿಖೆ ಮಾಡಲು ನಾನು ಸೂಚನೆ ನೀಡುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

published on : 17th November 2022

ಅಕ್ರಮ ಗಣಿಗಾರಿಕೆ ಪ್ರಕರಣ: ನನ್ನ ವಿರುದ್ಧದ ಆರೋಪ ನಿರಾಧಾರ ಎಂದ ಜಾರ್ಖಾಂಡ್ ಸಿಎಂ ಹೇಮಂತ್ ಸೋರೆನ್

ನನ್ನ ವಿರುದ್ಧ ಕೇಳಿಬಂದಿರುವ ಆರೋಪ ನಿರಾಧಾರ ಎಂದು ಜಾರ್ಖಾಂಡ್ ಮುಖ್ಯಮಂತ್ರಿ ಹೇಮಂತ್ ಸೋರೆನ್ ಅವರು ಗುರುವಾರ ಹೇಳಿದ್ದಾರೆ.

published on : 17th November 2022

ಸಿದ್ಧಾಪುರದಲ್ಲಿ ಭೂ ಡಿನೋಟಿಫಿಕೇಷನ್: ಬಿಜೆಪಿ ಆರೋಪ ಸಂಪೂರ್ಣ ಸುಳ್ಳು, ದುರುದ್ದೇಶಪೂರಿತ- ಸಿದ್ದರಾಮಯ್ಯ

ಲಾಲ್‌ಬಾಗ್ ಸಿದ್ಧಾಪುರ ಗ್ರಾಮದಲ್ಲಿ 2 ಎಕರೆ 39.5 ಗುಂಟೆ ಜಮೀನನ್ನು ಡಿನೋಟಿಫಿಕೇಷನ್/ರೀಡೂ ಮಾಡಿದ್ದೇನೆ ಎಂಬ ಬಿಜೆಪಿ ಆರೋಪ ಸಂಪೂರ್ಣ ಸುಳ್ಳು ಮತ್ತು ದುರುದ್ದೇಶಪೂರಿತವಾಗಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. 

published on : 18th October 2022

ಚಿತ್ರದುರ್ಗದ ಮುರುಘಾ ಮಠದ ಶ್ರೀಗಳ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ: ತನಿಖಾ ವರದಿ ಕೇಳಿದ ಎನ್ ಸಿಪಿಸಿಆರ್

ಕರ್ನಾಟಕದ ಚಿತ್ರದುರ್ಗ ಜಿಲ್ಲೆಯ ಪ್ರಭಾವಿ ಪ್ರಸಿದ್ಧ ಮುರುಘಾ ಮಠದ ಪ್ರಧಾನ ಮಠಾಧೀಶ ಡಾ ಶಿವಮೂರ್ತಿ ಶಿವಾಚಾರ್ಯರ ಮೇಲಿನ ಲೈಂಗಿಕ ದೌರ್ಜನ್ಯದ ಆರೋಪದ ಕುರಿತು ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗವು (NCPCR) ಕರ್ನಾಟಕ ಪೊಲೀಸರಿಂದ ತನಿಖಾ ವರದಿಯನ್ನು ಕೇಳಿದೆ.

published on : 1st September 2022

ಅಮಾನ್ಯಗೊಂಡ ನೋಟುಗಳ ಬದಲು ಮಾಡಲು ಸಿಬ್ಬಂದಿಗಳಿಗೆ ಲೆಫ್ಟಿನೆಂಟ್ ಗೌರ್ನರ್ ಒತ್ತಡ: ಆಪ್ ಆರೋಪ

ಅಮಾನ್ಯಗೊಂಡ ನೋಟುಗಳನ್ನು ಬದಲಾವಣೆ ಮಾಡುವಂತೆ ದೆಹಲಿಯ ಲೆಫ್ಟಿನೆಂಟ್ ಗೌರ್ನರ್ ಸಿಬ್ಬಂದಿಗಳಿಗೆ ಒತ್ತಡ ಹಾಕಿದ್ದರು ಎಂದು ಆಮ್ ಆದ್ಮಿ ಪಕ್ಷದ ಶಾಸಕ ದುರ್ಗೇಶ್ ಪಾಠಕ್ ವಿಧಾನಸಭೆಯಲ್ಲಿ ಗಂಭೀರ ಆರೋಪ ಮಾಡಿದ್ದಾರೆ. 

published on : 30th August 2022

40 ಪರ್ಸೆಂಟ್ ಕಮಿಷನ್ ಆರೋಪ; ಸಾಕ್ಷಿ ಇದ್ದರೆ ಕ್ರಮ, ಇಲ್ಲದಿದ್ದರೆ ಮಾನನಷ್ಠ ಮೊಕದ್ದಮೆ: ಸಚಿವ ಬಿ.ಸಿ. ನಾಗೇಶ್

ಶೇಕಡ 40ರಷ್ಟು ಕಮೀಷನ್ ಪಡೆಯುತ್ತಿದ್ದಾರೆ ಎಂದು ಆರೋಪಿಸಲಾಗಿರುವ ಪ್ರಕರಣಗಳಿಗೆ ಸಾಕ್ಷಿ ನೀಡಿದರೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಅವರು ಸೋಮವಾರ ಹೇಳಿದ್ದಾರೆ.

published on : 29th August 2022

ನನ್ನ ವಿರುದ್ಧ ಆರೋಪಕ್ಕೆ ಸಾಕ್ಷಿ, ದಾಖಲೆ ಕೊಡಬೇಕು, ಇಲ್ಲದಿದ್ದರೆ ಕೆಂಪಣ್ಣ ವಿರುದ್ಧ ಮಾನನಷ್ಟ ಮೊಕದ್ದಮೆ ಹಾಕುವೆ: ಸಚಿವ ಮುನಿರತ್ನ

ತಮ್ಮ ವಿರುದ್ಧ 40% ಕಮಿಷನ್ ಆರೋಪ ಮಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ವಿರುದ್ಧ ತೋಟಗಾರಿಕೆ ಇಲಾಖೆ ಸಚಿವ ಮುನಿರತ್ನ ಗರಂ ಆಗಿದ್ದಾರೆ. 

published on : 24th August 2022

ಕೆಂಪಣ್ಣ ಆರೋಪದಲ್ಲಿ ಹುರುಳಿಲ್ಲ, ಆಧಾರಗಳಿದ್ದರೆ ಲೋಕಾಯುಕ್ತಕ್ಕೆ ಬೇಕಾದರೆ ದೂರು ನೀಡಲಿ: ಸಿಎಂ ಬೊಮ್ಮಾಯಿ

ಕೆಂಪಣ್ಣ ಮಾಡುತ್ತಿರುವ ಯಾವುದೇ ಆರೋಪದಲ್ಲಿ ಹುರುಳಿಲ್ಲ. ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಭೇಟಿ ಮಾಡಿ ಬಂದ ನಂತರ ಆರೋಪ ಮಾಡುತ್ತಿದ್ದಾರೆ. ಇದನ್ನು ಪ್ರಮುಖವಾಗಿ ಗಮನಿಸಬೇಕು. ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಟೆಂಡರ್ ಪರಿಶೀಲನಾ ಸಮಿತಿಯನ್ನು ಮಾಡಿದ್ದೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪ್ರತಿಕ್ರಿಯಿಸಿದ್ದಾರೆ.

published on : 24th August 2022
1 2 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9