• Tag results for Alliance ಮಧ್ಯ ಪ್ರದೇಶ

ಕಾಂಗ್ರೆಸ್ ಬಹುಮತ ಪಡೆಯಲ್ಲ, ಮೈತ್ರಿ ಅತ್ಯವಶ್ಯಕ- ಕಮಲ್ ನಾಥ್

ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬಹುಮತ ಪಡೆಯುವ ಸಾಧ್ಯತೆ ಕಡಿಮೆ ಇದ್ದು, ಕೇಂದ್ರದಲ್ಲಿ ಅಧಿಕಾರ ರಚಿಸಲು ಚುನಾವಣೆ ನಂತರವೂ ಮೈತ್ರಿ ಅಗತ್ಯವಿದೆ ಎಂದು ಮಧ್ಯಪ್ರದೇಶ ಮುಖ್ಯಮಂತ್ರಿ ಕಮಲ್ ನಾಥ್ ಹೇಳಿದ್ದಾರೆ.

published on : 21st April 2019