- Tag results for Allocation
![]() | ಸಂಘ ಸಂಸ್ಥೆಗಳಿಗೆ ಅನುದಾನ ಹಂಚಿಕೆಯಲ್ಲಿ ಪಾರದರ್ಶಕತೆ, ಬೋಗಸ್ ಸೃಷ್ಟಿಗೆ ಬ್ರೇಕ್: ಸುನೀಲ್ ಕುಮಾರ್ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ನೋಂದಾಯಿತ ಸಂಘ ಸಂಸ್ಥೆಗಳಿಗೆ ವಾರ್ಷಿಕವಾಗಿ ನೀಡುತ್ತಿದ್ದ ಅನುದಾನ ಹಂಚಿಕೆಯಲ್ಲಿ ಈ ಬಾರಿ ಪಾರದರ್ಶಕತೆಯನ್ನು ತರಲಾಗಿದ್ದು, ಬೋಗಸ್ ಸೃಷ್ಟಿಗೆ ಕಡಿವಾಣ ಹಾಕಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಖಾತೆ ಸಚಿವ ವಿ. ಸುನೀಲ್ ಕುಮಾರ್ ತಿಳಿಸಿದ್ದಾರೆ. |
![]() | ದೇಶದ ರಕ್ಷಣಾ ಪಡೆಗಳಿಗೆ ತಮ್ಮ ಬಜೆಟ್ ಅಗತ್ಯಕ್ಕಿಂತ ಸಿಕ್ಕಿದ್ದು 63,000 ಕೋಟಿ ರೂ. ಕಡಿಮೆ: ಸಮಿತಿ ವರದಿನೆರೆ ದೇಶಗಳೊಂದಿಗೆ ಬಿಗುವಿನ ಆತಂಕ ವಾತಾವರಣ ಮಧ್ಯೆ ಕೇಂದ್ರ ಸರ್ಕಾರ ವಾರ್ಷಿಕ ಬಜೆಟ್ ನಲ್ಲಿ ದೇಶದ ಭದ್ರತೆಗೆ, ಮಿಲಿಟರಿಗೆ ಎಷ್ಟು ಹಣ ಬಿಡುಗಡೆ ಮಾಡುತ್ತದೆ ಎಂದು ರಕ್ಷಣಾ ಸಂಸದೀಯ ಸ್ಥಾಯಿ ಸಮಿತಿ ಹೇಳಿದೆ. |
![]() | ಬಜೆಟ್ ನಲ್ಲಿ ನೀರಾವರಿ ಯೋಜನೆಗಳಿಗೆ ಅತ್ಯಲ್ಪ ಪ್ರಮಾಣದ ಹಂಚಿಕೆ: ಮೇಕೆದಾಟು ಪಾದಯಾತ್ರೆ ಲಾಭ ಕಾಂಗ್ರೆಸ್ ಗೆ ತಪ್ಪಿಸಲು ಸಿಎಂ ಪ್ಲಾನ್!ಕೃಷ್ಣಾ ಮೇಲ್ದಂಡೆ ಯೋಜನೆ ಮೂರನೇ ಹಂತ, ಭದ್ರಾ ಮೇಲ್ದಂಡೆ, ಕಳಸಾ-ಬಂಡೂರಿ, ಮೇಕೆದಾಟು, ಎತ್ತಿನಹೊಳೆ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಅಂದಾಜು ವೆಚ್ಚ ಹಲವು ಲಕ್ಷ ಕೋಟಿ ರೂ.ಗಳಾಗಿದೆ. |
![]() | ವಿಧಾನಮಂಡಲ ಅಧಿವೇಶನ: ಶಾಸಕರೊಂದಿಗೆ ಕುಳಿತುಕೊಳ್ಳಲಿರುವ ಮಾಜಿ ಮುಖ್ಯಮಂತ್ರಿ ಬಿಎಸ್ ವೈ!ಸೆಪ್ಟೆಂಬರ್ 13ರಿಂದ ಹತ್ತು ದಿನಗಳ ಕಾಲ ವಿಧಾನ ಮಂಡಲ ಅಧಿವೇಶನ ನಡೆಸಲು ರಾಜ್ಯ ಸಂಪುಟ ಸಭೆಯಲ್ಲಿ ಗುರುವಾರ ನಿರ್ಧರಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಇದು ಮೊದಲ ಅಧಿವೇಶನವಾದರೆ, ಎಲ್ಲರ ಕಣ್ಣು ಇದೀಗ ಬಿ.ಎಸ್. ಯಡಿಯೂರಪ್ಪ ಅವರತ್ತ ನಟ್ಟಿದೆ. |
![]() | ರಾಜ್ಯ ಬಿಜೆಪಿಯಲ್ಲಿ ಖಾತೆ ಕ್ಯಾತೆ: ಅತೃಪ್ತ ಸಚಿವರ ಮನವೊಲಿಕೆಗೆ ಮುಂದಾದ ಕೇಂದ್ರ ನಾಯಕರುಸಚಿವ ಸ್ಥಾನ ಕೈತಪ್ಪಿದ್ದಕ್ಕೆ ಬೇಸರ ಹಾಗೂ ಸೂಕ್ತ ಖಾತೆ ಸಿಗದೆ ಬೇಸರಗೊಂಡಿರುವ ನಾಯಕರ ಮನವೊಲಿಸಲು ಹಾಗೂ ಸಮಾಧಾನಪಡಿಸಲು ಇದೀಗ ಕೇಂದ್ರೀಯ ನಾಯಕತ್ವವೇ ಮುಂದೆ ಬಂದಿದೆ. |
![]() | ನಾನು ಬಯಸಿದ ಖಾತೆಯೇ ಬೇರೆ, ನನಗೆ ಸಿಕ್ಕಿದ್ದೇ ಬೇರೆ: ಸಚಿವ ಆನಂದ್ ಸಿಂಗ್ ಅಸಮಾಧಾನನನಗೆ ನಿರೀಕ್ಷೆ ಮಾಡಿದ ಖಾತೆಯನ್ನು ಸಿಎಂ ಬೊಮ್ಮಾಯಿಯವರು ಕೊಟ್ಟಿಲ್ಲ, ನಾನು ಬೇರೆ ಉತ್ತಮ ಖಾತೆಯನ್ನು ನಿರೀಕ್ಷೆ ಮಾಡಿದ್ದೆ ಎಂದು ಸಚಿವರಿಗೆ ಖಾತೆ ಹಂಚಿಕೆಯಾದ ಬೆನ್ನಲ್ಲೇ ಆನಂದ್ ಸಿಂಗ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. |
![]() | ಮೊದಲ ಬಾರಿ ಸಚಿವರಾದವರಿಗೆ ಜಾಕ್ ಪಾಟ್: ಸುನೀಲ್ ಕುಮಾರ್ ಗೆ ಇಂಧನ, ಆರಗ ಜ್ಞಾನೇಂದ್ರ- ಗೃಹಖಾತೆ; ಸಿಎಂ ಬಳಿ ಬೆಂಗಳೂರು ಅಭಿವೃದ್ಧಿಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಕರ್ನಾಟಕ ಸರ್ಕಾರದ ಸಚಿವ ಸಂಪುಟಕ್ಕೆ ಸೇರ್ಪಡೆಯಾದ ಸಚಿವರಿಗೆ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಯಡಿಯೂರಪ್ಪ ಅವರ ಅವಧಿಯಲ್ಲಿ ಸಚಿವರಾಗಿದ್ದ ಅನೇಕರಿಗೆ ಬೊಮ್ಮಾಯಿ ಸರಕಾರದಲ್ಲಿಯೂ ಅದೇ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. |
![]() | ನೂತನ ಸಚಿವರಿಗಿಂದು ಖಾತೆ ಹಂಚಿಕೆ: ಎಲ್ಲರ ಚಿತ್ತ ದೆಹಲಿಯತ್ತನೂತನ ಸಚಿವರಿಗೆ ಶುಕ್ರವಾರ ಖಾತೆಗಳ ಹಂಚಿಕೆಯಾಗುವ ಸಂಭವವಿದ್ದು, ಈ ಬಗ್ಗೆ ಸ್ವತಃ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರೇ ಸುಳಿವು ನೀಡಿದ್ದಾರೆ. ತಮ್ಮ ಸಂಪುಟಕ್ಕೆ ಸೇರ್ಪಡೆಯಾಗಿರುವ 29 ಸಚಿವರಿಗೆ ನಾಳೆ ಖಾತೆಗಳನ್ನು ಹಂಚಿಕೆ ಮಾಡಲಾಗುವುದು ಎಂದು ಗುರುವಾರ ಹೇಳಿದ್ದಾರೆ. |
![]() | ಬೆಡ್'ಗೂ ಕ್ಯೂ ಸಿಸ್ಟಮ್: ವಿನೂತನ ವ್ಯವಸ್ಥೆಗೆ ಸಚಿವ ಅರವಿಂದ ಲಿಂಬಾವಳಿ ಚಾಲನೆಕೊರೋನಾ ರೋಗಿಗಳನ್ನು ಆಸ್ಪತ್ರೆಗೆ ದಾಖಲು ಮಾಡಿಕೊಳ್ಳಲು ಬಿಬಿಎಂಪಿಯಿಂದಲೇ ಹೊಸ ವ್ಯವಸ್ಥೆಯೊಂದನ್ನು ಜಾರಿಗೆ ತರಲಾಗಿದೆ. ಬೆಡ್ ಬ್ಲಾಕ್ ಮಾಡುವ ದಂಧೆಗೆ ಇದರಿಂದ ಕಡಿವಾಣ ಬೀಳಲಿದೆ ಎಂದು ಸಚಿವ ಅರವಿಂದ ಲಿಂಬಾವಳಿಯವರು ಹೇಳಿದ್ದಾರೆ. |
![]() | ಬೆಡ್ ಬ್ಲಾಕಿಂಗ್ ಹಗರಣ: ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿ ಪತ್ತೆ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊರೋನಾ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆಂದು ತಿಳಿದುಬಂದಿದೆ. |
![]() | ವಿವಿಧ ರಾಜ್ಯಗಳಿಗೆ ಮೇ 10 ರಿಂದ 16 ರವರೆಗಿನ ಬಳಕೆಗಾಗಿ ಕೇಂದ್ರದಿಂದ 19.2 ಲಕ್ಷ ರೆಮಿಡಿಸಿವಿರ್ ವಯಲ್ಸ್ ಹಂಚಿಕೆವಿವಿಧ ರಾಜ್ಯಗಳಿಗೆ ಮೇ 10ರಿಂದ 16ರವರೆಗಿನ ಬಳಕೆಗಾಗಿ 19.2 ಲಕ್ಷ ರೆಮಿಡಿಸಿವಿರ್ ಇಂಜೆಕ್ಷನ್ ವಯಲ್ಸ್ ಗಳನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. |
![]() | ಬೆಡ್ ಬುಕ್ಕಿಂಗ್ ಹಗರಣ ಬಯಲಿಗೆ ಬಂದದ್ದು ಹೇಗೆ, ಕೋಮುವಾದಕ್ಕೆ ತಿರುಗಲು ಕಾರಣವೇನು, ಬಿಬಿಎಂಪಿ ಅಧಿಕಾರಿಗಳು ಹೇಳುವುದೇನು?ರಾಜಕೀಯ ನಾಯಕರು ತಮ್ಮ ಕ್ಷೇತ್ರದ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೇಳಿದಾಗ ಸಿಗದಿದ್ದುದು ಬೆಡ್ ಹಂಚಿಕೆ ಹಗರಣ ಬೆಳಕಿಗೆ ಬರಲು ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮೂಲಕವೇ ಹಗರಣವನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಬಯಲಿಗೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. |
![]() | ಬೆಡ್ ದಂಧೆ: ಸಿಸಿಬಿ ಪೊಲೀಸರಿಂದ ಕೋವಿಡ್ ವಾರ್ ರೂಮ್ ನಲ್ಲಿ ಮಾಹಿತಿ ಸಂಗ್ರಹಣೆಬೆಡ್ ಬ್ಲಾಕಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ಕೈಗೆತ್ತಿಕೊಂಡಿರುವ ಕೇಂದ್ರೀಯ ಅಪರಾಧ ವಿಭಾಗದ ಪೊಲೀಸರು 8 ವಲಯದಲ್ಲಿರುವ ಬಿಬಿಎಂಪಿ ವಾರ್ ರೂಮ್ ನಿಂದ ಮಾಹಿತಿಗಳನ್ನು ಸಂಗ್ರಹಿಸುತ್ತಿದ್ದಾರೆಂದು ತಿಳಿದುಬಂದಿದೆ. |
![]() | ಬಿಬಿಎಂಪಿ ಬೆಡ್ ಹಂಚಿಕೆ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು: ಸಂಸದ ತೇಜಸ್ವಿ ಸೂರ್ಯಬಿಬಿಎಂಪಿಯಲ್ಲಿ ಕೋವಿಡ್-19 ರೋಗಿಗಳಿಗೆ ಬೆಡ್ ಹಂಚಿಕೆಯಲ್ಲಿ ನಡೆದ ಅವ್ಯವಹಾರವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಈಗ ಬೆಡ್ ಹಂಚಿಕೆಗಾಗಿ ಬಳಕೆ ಮಾಡುತ್ತಿದ್ದ ಸಾಫ್ಟ್ ವೇರ್ ವ್ಯವಸ್ಥೆ ಸರಿಪಡಿಸಲು ನಂದನ್ ನಿಲೇಕಣಿ ನೆರವು |