• Tag results for Allu Arjun

ಯಕ್ಷಗಾನ ಆಯ್ತು, ಭಜನೆಯಲ್ಲೂ 'ಪುಷ್ಪ' ಚಿತ್ರದ ಶ್ರೀವಲ್ಲಿ ಹಾಡಿನ ಸ್ಟೆಪ್, ಕಮಾಲ್ ಮಾಡಿದ ಅಲ್ಲು ಅರ್ಜುನ್ ಸಿನೆಮಾ!

ಅಲ್ಲು ಅರ್ಜುನ್(Allu Arjun) ನಾಯಕನಾಗಿ ನಟಿಸಿ ಇತ್ತೀಚೆಗೆ ತೆರೆಕಂಡ ಪ್ಯಾನ್ ಇಂಡಿಯಾ ಸಿನಿಮಾ 'ಪುಷ್ಪ'(Pushpa the rise film) ಸೂಪರ್ ಹಿಟ್(Super hit) ಆಗಿದ್ದು ಹಳೆಕಥೆ. ನಂತರ ಒಟಿಟಿಯಲ್ಲಿಯೂ ಬಿಡುಗಡೆಯಾಯಿತು. ಚಿತ್ರದ ಗಳಿಕೆಯಲ್ಲಿ ದಾಖಲೆ ಮಾಡಿದ ಸಿನಿಮಾದ ಹಾಡುಗಳು ಕೂಡ ಒಂದರ ಮೇಲೊಂದು ಸೂಪರ್ ಹಿಟ್ ಆದವು. 

published on : 12th March 2022

ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ: ಅತ್ಯುತ್ತಮ ಸಿನಿಮಾ ಪುಷ್ಪ-ದಿ ರೈಸ್, ಅತ್ಯುತ್ತಮ ನಟ ರಣವೀರ್ ಸಿಂಗ್!

2022ನೇ ವರ್ಷದ ದಾದಾ ಸಾಹೇಬ್ ಪಾಲ್ಕೆ ಪ್ರಶಸ್ತಿ ಸಮಾರಂಭ ಫೆಬ್ರವರಿ ೨೦ರಂದು ಮುಂಬೈನಲ್ಲಿ ನಡೆದಿದ್ದು, ಈ ಪ್ರತಿಷ್ಠಿತ ಪ್ರಶಸ್ತಿಗೆ ರಣಬೀರ್ ಸಿಂಗ್ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾದರೆ, ಅತ್ಯುತ್ತಮ ಸಿನಿಮಾ ಪ್ರಶಸ್ತಿಯನ್ನು ಪುಷ್ಪ-ದಿ ರೈಸ್ ಪಡೆದುಕೊಂಡಿದೆ.

published on : 21st February 2022

ನಟ ಪುನೀತ್ ನಿವಾಸಕ್ಕೆ ಅಲ್ಲು ಅರ್ಜುನ್ ಭೇಟಿ, ಕುಟುಂಬಸ್ಥರಿಗೆ ಸಾಂತ್ವನ

ತೆಲುಗಿನ ಖ್ಯಾತ ನಟ ಅಲ್ಲು (Allu Arjun) ಅರ್ಜುನ್ ಇಂದು ಗುರುವಾರ ಬೆಂಗಳೂರಿನ ಸದಾಶಿವನಗರದಲ್ಲಿರುವ ನಟ ಪುನೀತ್ ರಾಜ್ ಕುಮಾರ್ (Puneet Rajkumar) ನಿವಾಸಕ್ಕೆ ಭೇಟಿ ನೀಡಿ ಅವರ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ್ದಾರೆ.

published on : 3rd February 2022

ವಿಕೆಟ್ ಪಡೆದ ಖುಷಿಯಲ್ಲಿ ನಟ ಅಲ್ಲು ಅರ್ಜುನ್ ರೀತಿ ಸ್ಟೆಪ್ ಹಾಕಿದ ಬ್ರಾವೋ, ವಿಡಿಯೋ!

ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪ ಸಿನಿಮಾದ ಕ್ರೇಜ್ ಇನ್ನೂ ಕಡಿಮೆಯಾಗಿಲ್ಲ. ಪುಷ್ಪಾ.. ಸಿನಿಮಾ ಜಗತ್ತು ಮಾತ್ರವಲ್ಲದೆ ಕ್ರಿಕೆಟ್ ಜಗತ್ತಿನಲ್ಲೂ ತನ್ನದೇ ಆದ ವೇಗ ಪಡೆಯುತ್ತಿದೆ. ಬೌಲರ್ ವಿಕೆಟ್ ಪಡೆದಾಗ ಸಾಮಾನ್ಯವಾಗಿ ವಿಶಿಷ್ಟ ರೀತಿಯಲ್ಲಿ ಭಾವ ಭಂಗಿಗಳನ್ನ ಆಚರಿಸಿ ತೋರಿಸುತ್ತಾರೆ.

published on : 26th January 2022

ಯಶ್, ಅಲ್ಲು ಅರ್ಜುನ್ ನಿಮಗೆ ಆವೇಶ ಜಾಸ್ತಿ; ಬಾಲಿವುಡ್‌ನಿಂದ ದೂರವಿರಿ: ಕಂಗನಾ ರಣಾವತ್

ಯಾವುದೇ ವಿಷಯವನ್ನಾದರೂ ನಿರ್ಭಯದಿಂದ ಮಾತನಾಡುವ ಬಾಲಿವುಡ್ ನಟಿ ಕಂಗನಾ ರಣಾವತ್. ಈ ಚೆಲುವೆಯನ್ನು ಅಭಿಮಾನಿಗಳು ಮತ್ತು ಸಿನಿಪ್ರೇಮಿಗಳು ಫೈರ್ ಬ್ರಾಂಡ್ ಎಂದೇ ಕರೆಯುತ್ತಾರೆ.

published on : 24th January 2022

ಇವರಿಂದಾಗಿಯೇ ನಾನು ಪುಷ್ಪ ಚಿತ್ರದ ಐಟಂ ಹಾಡಿಗೆ ಕುಣಿದೆ: ಸಮಂತಾ

ಅಲ್ಲು ಅರ್ಜುನ್ ಅಭಿನಯದ ಪುಷ್ಪ ಸಿನಿಮಾದಲ್ಲಿ ‘ಊ .. ಅಂತೀಯ ಮಾವಾ .. ಊಹೂ ಅಂತೀಯ’ ಐಟಂ ಸಾಂಗ್ ಮೂಲಕ ಸಮಂತಾ ಸೆನ್ಸೇಷನ್ ಕ್ರಿಯೇಟ್ ಮಾಡಿದೆ.

published on : 12th January 2022

ಅಲ್ಲು ಅರ್ಜುನ್ ನಟನೆಯ ‘ಪುಷ್ಪ ದಿ ರೈಸ್' ಅಮೇಜಾನ್​ ಪ್ರೈಮ್ ವಿಡಿಯೋ ​ನಲ್ಲಿ ರಿಲೀಸ್​

ಅಲ್ಲು ಅರ್ಜುನ್​ ಸಿನಿಮಾ ಜರ್ನಿಗೆ ಮತ್ತೊಂದು ಭರ್ಜರಿ ಗೆಲುವು ಸಿಕ್ಕಂತಾಗಿದೆ. ಡಿ.17ರಂದು ‘ಪುಷ್ಪ’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಿತ್ತು. ಈಗಲೂ ಅನೇಕ ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ.

published on : 5th January 2022

ಅಲ್ಲು ಅರ್ಜುನ್ ಗೆ ಬಾಲಿವುಡ್ ನಲ್ಲಿ ಚೊಚ್ಚಲ ಸಿನಿಮಾದ ಆಫರ್!

ಹಿಂದಿ ಚಿತ್ರವೊಂದರ ಸ್ಟಾರ್ ಆಗಲು ಆಫರ್ ಸಿಕ್ಕಿರುವುದಾಗಿ ತೆಲುಗು ನಟ ಅಲ್ಲು ಅರ್ಜುನ್ ಹೇಳಿದ್ದಾರೆ.

published on : 2nd January 2022

ಬಾಕ್ಸ್ ಆಫೀಸ್ ಕೊಳ್ಳೆ ಹೊಡೆದ ‘ಪುಷ್ಪ’: ಆರೇ ದಿನದಲ್ಲಿ 200 ಕೋಟಿ ರೂ. ಗಳಿಕೆ!

ಟಾಲಿವುಡ್ ಸೂಪರ್‍ ಸ್ಟಾರ್ ಅಲ್ಲು ಅರ್ಜುನ್ ಹಾಗೂ ನಟಿ ರಶ್ಮಿಕಾ ಮಂದಣ್ಣ ಅಭಿನಯದ ಇತ್ತೀಚಿನ ಚಿತ್ರ 'ಪುಷ್ಪ' ದಿ ರೈಸ್ ಕಳೆದ ಆರೇ ದಿನಗಳಲ್ಲಿ ಬಾಕ್ಸ್ ಆಫೀಸನ್ನು ಧೂಳೆಬ್ಬಿಸಿ ಮುನ್ನುಗುತ್ತಿದೆ.

published on : 23rd December 2021

ಪುಷ್ಪ ಚಿತ್ರದಲ್ಲಿನ ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಹಸಿಬಿಸಿ ದೃಶ್ಯಗಳಿಗೆ ಚಿತ್ರತಂಡ ಕತ್ತರಿ

ಪುಷ್ಪಾ: ದಿ ರೈಸ್ ಸಿನಿಮಾ ಕೇವಲ ಎರಡು ದಿನಗಳಲ್ಲಿ ವಿಶ್ವದಾದ್ಯಂತ ಬಾಕ್ಸ್ ಆಫೀಸ್‌ನಲ್ಲಿ 100 ಕೋಟಿ ರೂ. ಗೂ ಅಧಿಕ ಹಣವನ್ನು ಗಳಿಸಿದೆ. ಡಿಸೆಂಬರ್ 17ರಂದು ಬಿಡುಗಡೆಯಾದ ಈ ಚಿತ್ರವು ಗಲ್ಲಾಪೆಟ್ಟಿಗೆಯಲ್ಲಿ ಧೂಳೆಬ್ಬಿಸುತ್ತಿದೆ.

published on : 20th December 2021

ಎರಡೇ ದಿನಕ್ಕೆ ಬಾಕ್ಸ್ ಆಫೀಸ್​​ನಲ್ಲಿ 100 ಕೋಟಿ ರೂ. ಗೂ ಹೆಚ್ಚು ಗಳಿಸಿದ ‘ಪುಷ್ಪ’

ನಟ ಅಲ್ಲು ಅರ್ಜುನ್‌ ನಟನೆಯ ಸಿನಿಮಾ ‘ಪುಷ್ಪ’ ವಿಶ್ವದಾದ್ಯಂತ ಬಾಕ್ಸ್​ ಆಫೀಸ್​​ನಲ್ಲಿ ಉತ್ತಮ ಕಲೆಕ್ಷನ್​ ಮಾಡುತ್ತಿದ್ದು, ಎರಡೇ ದಿನಕ್ಕೆ 100 ಕೋಟಿ ರೂಪಾಯಿಗೂ ಹೆಚ್ಚು ಗಳಿಸಿದೆ.

published on : 19th December 2021

ಸಮಂತಾ ಡ್ಯಾನ್ಸ್ ನಂಬರ್ ಗೆ ಪುರುಷರ ಸಂಘ ಆಕ್ಷೇಪ: 'ಪುಷ್ಪ' ಸಿನಿಮಾದ ಡ್ಯಾನ್ ನಂಬರ್ ನಿಷೇಧಿಸುವಂತೆ ಪ್ರಕರಣ ದಾಖಲು

ಇತ್ತೀಚಿಗಷ್ಟೆ ಬಿಡುಗಡೆಯಾಗಿದ್ದ 'ಓ ಅಂತವಾ' ಹಾಡಿನಲ್ಲಿ ಪುರುಷರು ಎಂದರೆ ಕೇವಲ ಕಾಮದ ಹಿಂದೆ ಬೀಳುವವರು ಎನ್ನುವ ಅರ್ಥದ ಸಾಲುಗಳಿವೆ ಎನ್ನುವ ಆರೋಪ ಕೇಳಿಬಂದಿತ್ತು. 

published on : 14th December 2021

ಡೈವರ್ಸ್ ಬಳಿಕ ಚಿತ್ರರಂಗದತ್ತ ಮುಖಮಾಡಿದ ನಟಿ: ಪುಷ್ಪ ಸಿನಿಮಾದ ಐಟಂ ಸಾಂಗ್‌ ಗೆ ಹೆಜ್ಜೆ ಹಾಕಿದ ಸಮಂತಾ

ನಟ ನಾಗ ಚೈತನ್ಯರಿಂದ ವಿಚ್ಛೇದನ ಪಡೆದು ಬೇರ್ಪಡುವುದಾಗಿ ಘೋಷಿಸಿದ ನಂತರ ನಟಿ ಸಮಂತಾ ಬ್ಯಾಕ್-ಟು-ಬ್ಯಾಕ್ ಚಿತ್ರಗಳಿಗೆ ಸಹಿ ಮಾಡಿದ್ದಾರೆ. ಈಗ ನಟಿ ತಮ್ಮ ಮೊದಲ ಐಟಂ ಹಾಡಿನ ಚಿತ್ರೀಕರಣವನ್ನು ಪ್ರಾರಂಭಿಸಿದ್ದಾರೆ.

published on : 29th November 2021

ವಿವಾದಕ್ಕೆ ಕಾರಣವಾದ ನಟ ಅಲ್ಲು ಅರ್ಜುನ್ ಜಾಹೀರಾತು: ಲೀಗಲ್ ನೋಟಿಸ್​ ನೀಡಿದ ಟಿಎಸ್‌ಆರ್‌ಟಿಸಿ

ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಟಿಎಸ್‌ಆರ್‌ಟಿಸಿ) ಟಾಲಿವುಡ್ ನಟ ಅಲ್ಲು ಅರ್ಜುನ್ ಅವರ ಇತ್ತೀಚಿನ ಜಾಹೀರಾತಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಅವರಿಗೆ ಲೀಗಲ್ ನೋಟಿಸ್ ನೀಡಿದೆ.

published on : 10th November 2021

ಸ್ಟೈಲಿಶ್ ಸ್ಟಾರ್ ಅಲ್ಲು ಅರ್ಜುನ್ ಪುಷ್ಪಾ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ

ಪುಷ್ಪಾ ಸಿನಿಮಾದಲ್ಲಿ ಅಲ್ಲು ಅರ್ಜುನ್ ಲಾರಿ ಡ್ರೈವರ್ ಪಾತ್ರದಲ್ಲಿ ನಟಿಸುತ್ತಿದ್ದಾರೆ. ರಕ್ತ ಚಂದನ ಕಳ್ಳಸಾಗಣೆ ಕುರಿತಾಗಿ ಸಿನಿಮಾದ ಕಥೆ ಹೆಣೆಯಲಾಗಿದೆ.

published on : 2nd October 2021
1 2 > 

ರಾಶಿ ಭವಿಷ್ಯ