- Tag results for Amaravathi
![]() | ‘ಅಸನಿ’ ಚಂಡಮಾರುತ: ಆಂಧ್ರದ ಸಮುದ್ರದಲ್ಲಿ ತೇಲಿ ಬಂದ 'ಚಿನ್ನದ ರಥ'?!!‘ಅಸನಿ’ ಚಂಡಮಾರುತದ ಪ್ರಭಾವಕ್ಕೆ ಸಿಲುಕಿರುವ ಆಂಧ್ರ ಪ್ರದೇಶದಲ್ಲಿ ಭಾರಿ ಬಿರುಗಾಳಿ ಸಹಿತ ಮಳೆಯಾಗುತ್ತಿದ್ದು, ಸಮುದ್ರದಲ್ಲಿ ಅಲೆಗಳ ಅಬ್ಬರ ಜೋರಾಗಿದೆ. ಇದೇ ಅಬ್ಬರದ ಅಲೆಗಳಲ್ಲಿ ಚಿನ್ನದ ಬಣ್ಣದ ರಥವೊಂದು ತೇಲಿ ಬಂದಿದೆ. |
![]() | ಆಂಧ್ರ ಪ್ರದೇಶ ಸಂಪುಟ ಪುನಾರಚನೆ: ನೂತನ ಸಚಿವರಿಂದ ನಾಳೆ ಪ್ರಮಾಣ ವಚನ ಸ್ವೀಕಾರಆಂಧ್ರ ಪ್ರದೇಶ ಸಿಎಂ ಜಗನ್ ಮೋಹನ್ ರೆಡ್ಡಿ ಅವರ ಹೊಸ ಸಂಪುಟ ಸಚಿವರು ಸೋಮವಾರ ಬೆಳಿಗ್ಗೆ 11.31 ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ. |
![]() | '3 ರಾಜಧಾನಿ ಮಸೂದೆ ಹಿಂಪಡೆತ': ಆಂಧ್ರ ಪ್ರದೇಶ ಸರ್ಕಾರದ ಮಹತ್ವದ ನಿರ್ಧಾರಆಂಧ್ರ ಪ್ರದೇಶಕ್ಕೆ ಮೂರು ರಾಜಧಾನಿಗಳನ್ನು ಘೋಷಣೆ ಮಾಡುವ ವಿವಾದಾತ್ಮಕ ನಿರ್ಣಯವನ್ನು ಆಂಧ್ರ ಪ್ರದೇಶ ಸರ್ಕಾರ ಕೊನೆಗೂ ಹಿಂಪಡೆದಿದ್ದು, ಸಿಎಂ ಜಗನ್ ಮೋಹನ್ ರೆಡ್ಡಿ ಸರ್ಕಾರ 3 ರಾಜಧಾನಿ ಮಸೂದೆಯನ್ನು ಆಂಧ್ರ ಅಸೆಂಬ್ಲಿಯಲ್ಲಿ ಹಿಂದಕ್ಕೆ ಪಡೆದಿದೆ. |
![]() | ಸದನದಲ್ಲಿ ತೀವ್ರ ಅಪಮಾನ: ಸಿಎಂ ಗಾದಿಗೇರುವವರೆಗೂ ಅಸೆಂಬ್ಲಿಗೆ ಕಾಲಿಡುವುದಿಲ್ಲ ಎಂದು ಚಂದ್ರಬಾಬು ನಾಯ್ಡು ಶಪಥ!ಆಡಳಿತಾರೂಢ ವೈಎಸ್ ಆರ್ ಪಿ ಪಕ್ಷದ ಸದಸ್ಯರಿಂದ ಉಂಟಾದ ತೀವ್ರ ವಾಗ್ದಾಳಿ ಮತ್ತು ಅಪಮಾನದಿಂದ ನೊಂದ ಆಂಧ್ರ ಪ್ರದೇಶ ಮಾಜಿ ಸಿಎಂ ಹಾಗೂ ತೆಲುಗುದೇಶಂ ಪಕ್ಷದ ಮುಖ್ಯಸ್ಥ ಚಂದ್ರಬಾಬು ನಾಯ್ಡು ಅವರು ಮತ್ತೆ ಸಿಎಂ ಗಾದಿಗೇರುವವರೆಗೂ ವಿಧಾನಸಭೆಗೆ ಕಾಲಿಡುವುದಿಲ್ಲ ಎಂದು ಶಪಥ ಗೈದಿದ್ದಾರೆ. |