- Tag results for Amarinder Singh
![]() | ಅಜ್ನಾಲಾ ಘಟನೆ: ಕೇಂದ್ರ ಮಧ್ಯಸ್ಥಿಕೆ ವಹಿಸಬೇಕು- ಅಮರೀಂದರ್ ಸಿಂಗ್ಅಜ್ನಾಲಾ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್ ಒಂದು ವೇಳೆ ಆಮ್ ಆದ್ಮಿ ಸರ್ಕಾರ ಕಾನೂನು ಸುವ್ಯವಸ್ಥೆಯನ್ನು ನಿರ್ವಹಿಸಲು ಸಾಧ್ಯವಾಗದಿದ್ದರೆ, ಪರಿಸ್ಥಿತಿ ಬಗೆಹರಿಸಲು ಕೇಂದ್ರ ಸರ್ಕಾರ ಮಧ್ಯ ಪ್ರವೇಶಿಸಬೇಕು ಎಂದು ಒತ್ತಾಯಿಸಿದ್ದಾರೆ. |
![]() | ಅಮರಿಂದರ್ ಸಿಂಗ್ ಪತ್ನಿ, ಪಟಿಯಾಲಾ ಸಂಸದೆ ಪ್ರಣೀತ್ ಕೌರ್‌ರನ್ನು ಅಮಾನತುಗೊಳಿಸಿದ ಕಾಂಗ್ರೆಸ್ಶುಕ್ರವಾರ ಕಾಂಗ್ರೆಸ್ ಶಿಸ್ತು ಸಮಿತಿಯು ಅಮರಿಂದರ್ ಸಿಂಗ್ ಅವರ ಪತ್ನಿ ಹಾಗೂ ಪಕ್ಷದ ಲೋಕಸಭಾ ಸಂಸದೆ ಪ್ರಣೀತ್ ಕೌರ್ ಅವರನ್ನು ಅಮಾನತುಗೊಳಿಸಿದೆ ಮತ್ತು ಪಕ್ಷ ವಿರೋಧಿ ಚಟುವಟಿಕೆಗಳಿಗಾಗಿ ಅವರನ್ನು ಏಕೆ ಉಚ್ಚಾಟಿಸಬಾರದು ಎಂಬ ಬಗ್ಗೆ ಮೂರು ದಿನಗಳಲ್ಲಿ ಉತ್ತರಿಸುವಂತೆ ಕೇಳಿದೆ. |
![]() | ಸಂಸತ್ತಿನ ಬಜೆಟ್ ಅಧಿವೇಶನ ನಂತರ ಮಹಾರಾಷ್ಟ್ರ ರಾಜ್ಯಪಾಲರಾಗಿ ಕೊಶ್ಯಾರಿ ಸ್ಥಾನಕ್ಕೆ ಕ್ಯಾ.ಅಮರಿಂದರ್ ಸಿಂಗ್?ಮಹಾರಾಷ್ಟ್ರ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರ ಸ್ಥಾನಕ್ಕೆ ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಅವರು ನೇಮಕವಾಗುವ ಸಾಧ್ಯತೆಯಿದೆ ಎಂಬ ಸುದ್ದಿ ದಟ್ಟವಾಗಿ ಹರಿದಾಡುತ್ತಿದೆ. ಈ ಬಗ್ಗೆ ಮಾತುಕತೆಗಳು ನಡೆಯುತ್ತಿವೆ ಎಂದು ಪಟಿಯಾಲಾ ರಾಜಮನೆತನದ ನಿಕಟ ಮೂಲಗಳು ತಿಳಿಸಿವೆ. |
![]() | ಅಮಿತ್ ಶಾ ಭೇಟಿ ಮಾಡಿದ ಅಮರೀಂದರ್ ಸಿಂಗ್, ಬಿಜೆಪಿ ಸೇರುವ ವದಂತಿಗೆ ಮತ್ತಷ್ಟು ಪುಷ್ಟಿಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಅವರು ಬುಧವಾರ ಕೇಂದ್ರ ಗೃಹ ಸಚಿವ ಹಾಗೂ ಬಿಜೆಪಿ ನಾಯಕ ಅಮಿತ್ ಶಾ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದ್ದು,... |
![]() | ಸಿಧು 'ಡ್ರಾಮಾ ಮಾಸ್ಟರ್', ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಎರಡಂಕಿ ತಲುಪಲು ಹೆಣಗಾಡಲಿದೆ: ಪಂಜಾಬ್ ಮಾಜಿ ಸಿಎಂ ಅಮರೀಂದರ್ಪಂಜಾಬ್ ಪ್ರದೇಶ ಕಾಂಗ್ರೆಸ್(ಪಿಪಿಸಿಸಿ) ಅಧ್ಯಕ್ಷ ನವಜೋತ್ ಸಿಧು ಅವರನ್ನು "ಸೂಪರ್ ಸಿಎಂ" ಎಂದು ಕರೆದಿರುವ ಮಾಜಿ ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಅವರು, ಸಿಧು ಒಬ್ಬ 'ಡ್ರಾಮಾ ಮಾಸ್ಟರ್'. |