- Tag results for Amarnath Yatra
![]() | ಭಾರಿ ಮಳೆ: ಅಮರನಾಥ ಯಾತ್ರೆ ಸ್ಥಗಿತ, 4 ಸಾವಿರ ಯಾತ್ರಾರ್ಥಿಗಳ ಸ್ಥಳಾಂತರಪವಿತ್ರ ಅಮರನಾಥ ಗುಹೆಯ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಭಾರೀ ಮಳೆ ಮುಂದುವರಿದಿದ್ದು, ಮುಂಜಾಗ್ರತಾ ಕ್ರಮವಾಗಿ ಅಧಿಕಾರಿಗಳು ಅಮರನಾಥ ಯಾತ್ರೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದಾರೆ. |
![]() | ಅಮರನಾಥ ಯಾತ್ರೆ: 6 ಯಾತ್ರಿಗಳ ಸಾವು, ಒಟ್ಟು ಮೃತರ ಸಂಖ್ಯೆ 49ಕ್ಕೆ ಏರಿಕೆಕಳೆದ 36 ಗಂಟೆಗಳಲ್ಲಿ ಅಮರನಾಥ ಯಾತ್ರೆಯ ಸಂದರ್ಭದಲ್ಲಿ ಆರು ಯಾತ್ರಿಕರು ಮತ್ತು ಕುದುರೆ ಸವಾರನೊಬ್ಬ ಸ್ವಾಭಾವಿಕವಾಗಿ ಸಾವನ್ನಪ್ಪಿದ್ದಾರೆ. |
![]() | ಮೇಘಸ್ಫೋಟ: ಬಾಲ್ಟಾಲ್ ಮಾರ್ಗದಲ್ಲಿ ಅಮರನಾಥ ಯಾತ್ರೆ ಪುನರಾರಂಭಮೇಘಸ್ಫೋಟ ಮತ್ತು ತೀವ್ರ ಪ್ರವಾಹದಿಂದಾಗಿ ಸ್ಥಗಿತಗೊಂಡಿದ್ದ ಅಮರನಾಥ ಯಾತ್ರೆ ಮಂಗಳವಾರ ಮತ್ತೆ ಪುನಾರಂಭಗೊಂಡಿದೆ. |
![]() | ಅಮರನಾಥ ಯಾತ್ರೆ ಪುನರಾರಂಭ: ಮೊಳಗಿದ 'ಬಂ ಬಂ ಭೋಲೆ'!ಜಮ್ಮುವಿನ ಭಗವತಿ ನಗರದಲ್ಲಿರುವ ಯಾತ್ರಿ ನಿವಾಸ ಬೇಸ್ ಕ್ಯಾಂಪ್ ನಿಂದ ಅಮರನಾಥ ಯಾತ್ರೆ ಪುನರಾರಂಭಗೊಂಡಿದೆ. ಶುಕ್ರವಾರ ಸಂಜೆ ಅಮರನಾಥ ಗುಹೆ ಬಳಿ ಭಾರೀ ವರ್ಷಧಾರೆಯಿಂದಾಗಿ ತಾತ್ಕಾಲಿಕವಾಗಿ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು. |
![]() | ಮೇಘಸ್ಪೋಟವಾದ ಹತ್ತೇ ನಿಮಿಷದಲ್ಲಿ ಪ್ರವಾಹದ ನೀರು ನುಗ್ಗಿತು: ಅಮರನಾಥ ಯಾತ್ರಿಕರ ಕರಾಳ ಅನುಭವಮೇಘಸ್ಫೋಟಕ್ಕೆ ಸಿಲುಕಿದ ಅಮರನಾಥ ಪವಿತ್ರ ಗುಹೆಯಿಂದ ಸೋನಾಮಾರ್ಗ್ನ ಬಾಲ್ಟಾಲ್ ಬೇಸ್ ಕ್ಯಾಂಪ್ ತಲುಪಿದ ರಕ್ಷಿಸಲ್ಪಟ್ಟ ಯಾತ್ರಾರ್ಥಿಗಳು ತಮ್ಮ ಘೋರ ಅನುಭವಗಳನ್ನು ಹಂಚಿಕೊಂಡಿದ್ದಾರೆ. |
![]() | ಅಮರನಾಥ ಮೇಘಸ್ಫೋಟ: ಮೃತ ಯಾತ್ರಿಕರ ಸಂಖ್ಯೆ 16ಕ್ಕೆ ಏರಿಕೆ, 15 ಸಾವಿರ ಯಾತ್ರಿಕರ ಸ್ಥಳಾಂತರಜಮ್ಮು-ಕಾಶ್ಮೀರದ ಪವಿತ್ರ ಅಮರನಾಥ ಗುಹೆಯ ಬಳಿ ಮೇಘಸ್ಫೋಟದಿಂದ ಪ್ರವಾಹಕ್ಕೆ ಮೃತಪಟ್ಟ ಯಾತ್ರಿಕರ ಸಂಖ್ಯೆ 16ಕ್ಕೇರಿದೆ. 15 ಸಾವಿರ ಯಾತ್ರಿಕರನ್ನು ಪಂಜತರ್ನಿ ಮೂಲ ಶಿಬಿರಕ್ಕೆ ಸ್ಥಳಾಂತರಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |
![]() | ಅಮರನಾಥ ಯಾತ್ರೆ: ಇಲ್ಲಿಯವರೆಗೂ 40,000 ಭಕ್ತರು ಗುಹ ದೇವಾಲಯಕ್ಕೆ ಭೇಟಿ, ಐವರು ಸಾವುಹಿಂದೂಗಳ ಪವಿತ್ರ ಯಾತ್ರೆ ಅಮರನಾಥ ಯಾತ್ರೆ ಈ ವರ್ಷ ಆರಂಭವಾದಾಗಿನಿಂದ ಸುಮಾರು 5 ಭಕ್ತರು ಸಾವನ್ನಪ್ಪಿದ್ದು, ಸುಮಾರು 40, 000 ಭಕ್ತರು ದಕ್ಷಿಣ ಕಾಶ್ಮೀರದ ಹಿಮಾಲಯದಲ್ಲಿರುವ ಗುಹ ದೇವಾಲಯಕ್ಕೆ ಭೇಟಿ ನೀಡಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. |
![]() | ಅಮರನಾಥ ಯಾತ್ರೆ ಭದ್ರತೆಗಾಗಿ ಟ್ರಕ್ ಗಳಿಗೆ ತಡೆ: ಬಾರಾಮುಲ್ಲಾ ಜಿಲ್ಲೆಯಲ್ಲಿ ಹಣ್ಣು ವ್ಯಾಪಾರಿಗಳ ಪ್ರತಿಭಟನೆಜಮ್ಮು ಮತ್ತು ಕಾಶ್ಮೀರದ ಕೇಂದ್ರಾಡಳಿತ ಪ್ರದೇಶವಾದ ಬಾರಾಮುಲ್ಲಾ ಜಿಲ್ಲೆಯ ಸೊಪೋರ್ ನ ಮಾರುಕಟ್ಟೆಯಲ್ಲಿ ಹಣ್ಣು ಬೆಳೆಗಾರರು ಮತ್ತು ವಿತರಕರು ಶನಿವಾರ ಪ್ರತಿಭಟನೆ ನಡೆಸಿದರು. |
![]() | ಶ್ರೀನಗರದಲ್ಲಿ ಎನ್ಕೌಂಟರ್: ಅಮರನಾಥ ಯಾತ್ರೆ ಮೇಲೆ ಕಣ್ಣಿಟ್ಟಿದ್ದ ಇಬ್ಬರು ಉಗ್ರರ ಸದೆಬಡಿದ ಸೇನಾಪಡೆಜಮ್ಮು ಮತ್ತು ಕಾಶ್ಮೀರದಲ್ಲಿ ಭಾರತೀಯ ಸೇನಾಪಡೆ ಸೋಮವಾರ ತಡರಾತ್ರಿ ನಡೆಸಿದ ಕಾರ್ಯಾಚರಣೆಯಲ್ಲಿ ಲಷ್ಕರ್–ಇ-ತೊಯ್ಬಾ ಉಗ್ರ ಸಂಘಟನೆಯ ಇಬ್ಬರು ಭಯೋತ್ಪಾದಕರನ್ನು ಹೊಡೆದುರುಳಿಸಿದ್ದಾರೆ. |
![]() | ಈ ಬಾರಿಯ ಅಮರನಾಥ ಯಾತ್ರೆಗೆ ಈವರೆಗೂ 33,795 ಯಾತ್ರಾರ್ಥಿಗಳ ನೋಂದಣಿಈ ಬಾರಿಯ ಅಮರನಾಥ ಯಾತ್ರೆಗೆ ಈವರೆಗೂ 33, 795 ಯಾತ್ರಾರ್ಥಿಗಳು ನೋಂದಣಿಯಾಗಿರುವುದಾಗಿ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ. ಕೊರೋನಾ ಸಾಂಕ್ರಾಮಿಕದಿಂದ ಎರಡು ವರ್ಷಗಳಿಂದ ಸ್ಥಗಿತಗೊಂಡಿದ್ದ 43 ದಿನಗಳ ಅಮರನಾಥ ಯಾತ್ರೆ ಜೂನ್ 30 ರಿಂದ ಆರಂಭವಾಗಲಿದೆ. |