- Tag results for Amavasya
![]() | 'ಅಮಾವಾಸ್ಯೆಯಂದು ಜಾಗರೂಕರಾಗಿರಿ': ಅಪರಾಧ ತಡೆಯಲು ಹಿಂದೂ ಕ್ಯಾಲೆಂಡರ್ ಅನುಸರಿಸಿ; ಪೊಲೀಸ್ ಇಲಾಖೆ ಸುತ್ತೋಲೆಸ್ವಾತಂತ್ರ್ಯ ದಿನಾಚರಣೆಯ ಮುನ್ನಾ ದಿನದಂದು ಹೊರಡಿಸಿದ ವಿಚಿತ್ರ ಆಂತರಿಕ ಸುತ್ತೋಲೆಯಲ್ಲಿ, ಯುಪಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ವಿಜಯ ಕುಮಾರ್ ಅವರು ಚಂದ್ರನ ಚಲನೆಯ ಆಧಾರದ ಮೇಲೆ ಸಮಯ ನಿರ್ಣಯಿಸಲು 'ಹಿಂದೂ ಪಂಚಾಂಗ' (ಕ್ಯಾಲೆಂಡರ್) ಬಳಸುವಂತೆ ಪೊಲೀಸ್ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. |
![]() | ವಿಧಾನಸಭಾ ಚುನಾವಣೆ; ಅಮಾವಾಸ್ಯೆಯಿಂದಾಗಿ ಕಾಂಗ್ರೆಸ್ ಮೊದಲ ಪಟ್ಟಿ ಬಿಡುಗಡೆ ವಿಳಂಬ?ವಿಧಾನಸಬಾ ಚುನಾವಣೆಗೆ ಭರ್ಜರಿ ಸಿದ್ಧತೆಗಳನ್ನು ಆರಂಭಿಸಿರುವ ರಾಜ್ಯ ಕಾಂಗ್ರೆಸ್ ನಾಯಕರು ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮಂಗಳವಾರ ಬಿಡುಗಡೆ ಮಾಡುವುದಾಗಿ ತಿಳಿಸಿತ್ತು. ಆದರೆ, ಅಮಾವಾಸ್ಯೆ ಹಿನ್ನೆಲೆಯಲ್ಲಿ ಪಟ್ಟಿಯನ್ನು ಬುಧವಾರ ಬಿಡುಗಡೆ ಮಾಡಲಿದೆ. |
![]() | ಮಹಾಲಯ ಅಮಾವಾಸ್ಯೆ: ಪಿತೃಗಳಿಗೆ ತರ್ಪಣ ನೀಡುವ ದಿನಮಹಾಲಯ ಅಮಾವಾಸ್ಯೆಯನ್ನು ಸರ್ವ ಪಿತೃ ಅಮಾವಾಸ್ಯೆ ಎಂದೂ ಕರೆಯುತ್ತಾರೆ, ಈ ವರ್ಷ ನಾಳೆ(ಅಕ್ಟೋಬರ್ 6 ರಂದು ಬುಧವಾರ) ಆಚರಿಸಲಾಗುತ್ತದೆ. |
![]() | ಅಮವಾಸ್ಯೆ ದಿನ ಶುಭವೇ, ಅಶುಭವೇ?ನಮ್ಮಲ್ಲಿ ಯಾವ ದಿನ ಒಳ್ಳೆಯದು, ಕೆಟ್ಟದು ಎಂಬುದೇ ಇಲ್ಲ, ಅಮಾವಾಸ್ಯೆ, ಹುಣ್ಣಿಮೆ ಪ್ರತಿಯೊಂದು ತಿಥಿಯೂ ಭಗವಂತನ ಒಂದು ಸೃಷ್ಟಿ, |