• Tag results for Amazon

ತ್ರಿವರ್ಣ ಧ್ವಜಕ್ಕೆ ಅವಮಾನ: ಅಮೇಜಾನ್ ಅಧಿಕಾರಿಗಳು, ಮಾಲಿಕರ ವಿರುದ್ಧ ಎಫ್ಐಆರ್ ಗೆ ಮಧ್ಯ ಪ್ರದೇಶ ಸರ್ಕಾರ ಆದೇಶ

ತ್ರಿವರ್ಣ ಧ್ವಜಕ್ಕೆ ಅವಮಾನವೆಸಗಿದ ಪ್ರಕರಣದಲ್ಲಿ ಇ-ಕಾಮರ್ಸ್ ದೈತ್ಯ ಅಮೇಜಾನ್ ಹಾಗೂ ಅದರ ಮಾಲಿಕರ ವಿರುದ್ಧ ಮಧ್ಯಪ್ರದೇಶ ಸರ್ಕಾರ ಎಫ್ಐಆರ್ ದಾಖಲಿಸಿದೆ.

published on : 25th January 2022

PRK ಪ್ರೊಡಕ್ಷನ್ಸ್, ದಾನಿಶ್ ಸೇಠ್ ಅಭಿನಯದ 'ಒನ್ ಕಟ್ ಟು ಕಟ್' ಸಿನಿಮಾದ ಫರ್ಸ್ಟ್ ಲುಕ್ ಬಿಡುಗಡೆ

ಇದೀಗ ಅಮೆಜಾನ್ ಪ್ರೈಮ್ ನಲ್ಲಿ ದಾನಿಶ್ ಅವರ ಒನ್ ಕಟ್ ಟು ಕಟ್ ಸಿನಿಮಾ ತೆರೆ ಕಾಣಲು ಸಜ್ಜಾಗಿದೆ. 

published on : 25th January 2022

ತ್ರಿವರ್ಣ ಧ್ವಜಕ್ಕೆ ಅಪಮಾನ; ಅಮೇಜಾನ್ ವಿರುದ್ಧ ಭುಗಿಲೆದ್ದ ಆಕ್ರೋಶ

ಇ-ಕಾಮರ್ಸ್ ದೈತ್ಯ ಅಮೇಜಾನ್ ಭಾರತದ ತ್ರಿವರ್ಣ ಧ್ವಜಕ್ಕೆ ಅವಮಾನ ಮಾಡಿದ್ದಾರೆ ಎಂದು ನೆಟ್ಟಿಗರು ಆಕ್ರೋಶ ಹೊರಹಾಗಿದ್ದಾರೆ. 

published on : 25th January 2022

ಪುನೀತ್ ಅಭಿನಯದ ಚಿತ್ರಗಳು ಅಮೆಜಾನ್ ಪ್ರೈಮ್ ವಿಡಿಯೊದಲ್ಲಿ ಫೆ.1ರಿಂದ ಒಂದು ತಿಂಗಳು ಉಚಿತವಾಗಿ ಲಭ್ಯ!

ಸ್ಯಾಂಡಲ್ ವುಡ್ ನ ಪವರ್ ಸ್ಟಾರ್ ದಿವಂಗತ ನಟ ಪುನೀತ್ ರಾಜ್ ಕುಮಾರ್ ಅವರ ಹೋಂ ಪ್ರೊಡಕ್ಷನ್ ಮೂಲಕ ತಯಾರಾದ ಮೂರು ಚಿತ್ರಗಳನ್ನು ಪ್ರಸಾರ ಮಾಡುವುದಾಗಿ ಅಮೆಜಾನ್ ಪ್ರೈಮ್ ವಿಡಿಯೊ ಪ್ರಕಟಿಸಿದೆ.

published on : 22nd January 2022

ಇನ್ಮುಂದೆ ರಶ್ಮಿಕಾ ಹೆಸರು ರಶ್ಮಿಕಾ ಮಂದಣ್ಣ ಅಲ್ವಂತೆ!

ನ್ಯಾಶನಲ್ ಕ್ರಶ್ ರಶ್ಮಿಕಾ ಮಂದಣ್ಣ ಇತ್ತೀಚೆಗೆ ಸಾಲು ಸಾಲು ಚಿತ್ರಗಳ ಚಿತ್ರೀಕರಣಗಳಲ್ಲಿ ಬ್ಯುಸಿಯಾಗಿದ್ದಾರೆ. ತೆಲುಗು, ತಮಿಳು ಮತ್ತು ಹಿಂದಿಯಲ್ಲಿ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಅಭಿನಯಿಸುತ್ತಿದ್ದಾರೆ.

published on : 8th January 2022

ಅಲ್ಲು ಅರ್ಜುನ್ ನಟನೆಯ ‘ಪುಷ್ಪ ದಿ ರೈಸ್' ಅಮೇಜಾನ್​ ಪ್ರೈಮ್ ವಿಡಿಯೋ ​ನಲ್ಲಿ ರಿಲೀಸ್​

ಅಲ್ಲು ಅರ್ಜುನ್​ ಸಿನಿಮಾ ಜರ್ನಿಗೆ ಮತ್ತೊಂದು ಭರ್ಜರಿ ಗೆಲುವು ಸಿಕ್ಕಂತಾಗಿದೆ. ಡಿ.17ರಂದು ‘ಪುಷ್ಪ’ ಸಿನಿಮಾ ವಿಶ್ವಾದ್ಯಂತ ರಿಲೀಸ್​ ಆಗಿತ್ತು. ಈಗಲೂ ಅನೇಕ ಕಡೆಗಳಲ್ಲಿ ಪ್ರದರ್ಶನ ಕಾಣುತ್ತಿದೆ.

published on : 5th January 2022

ಫ್ಯೂಚರ್ ಗ್ರೂಪ್ ಜೊತೆ ಒಪ್ಪಂದ ವಿವಾದ: ಅಮೆಜಾನ್‍ಗೆ ಸಿಸಿಐ 202 ಕೋಟಿ ರೂ. ದಂಡ

ಆನ್‍ಲೈನ್ ಶಾಪಿಂಗ್‍ ಖ್ಯಾತ ಅಮೆಜಾನ್ ಸಂಸ್ಥೆಗೆ ಸ್ಪರ್ಧಾತ್ಮಕ ಆಯೋಗ 202 ಕೋಟಿ ರೂ ದಂಡ ಹಾಕಿ ಆದೇಶ ಹೊರಡಿಸಿದೆ.

published on : 17th December 2021

ಅಮೆಜಾನ್​ ಮೂಲಕ ಗಾಂಜಾ ಸಾಗಾಟ: ಮತ್ತೆ ನಾಲ್ವರನ್ನು ಬಂಧಿಸಿದ ಪೊಲೀಸರು

ಮಧ್ಯಪ್ರದೇಶ ಮತ್ತು ಆಂಧ್ರಪ್ರದೇಶದಿಂದ ಅಮೆಜಾನ್ ಮೂಲಕ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಮತ್ತೆ ನಾಲ್ವರನ್ನು ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಒಟ್ಟು 8 ಆರೋಪಿಗಳನ್ನು ಬಂಧಿಸಲಾಗಿದೆ.

published on : 23rd November 2021

ಬಗೆಹರಿದ ಅಮೆಜಾನ್ ಕಳ್ಳತನ ಪ್ರಕರಣ: 1.5 ಕೋಟಿ ಮೌಲ್ಯದ ಎಲೆಕ್ಟ್ರಾನಿಕ್ ವಸ್ತುಗಳು ಕೋಲಾರ ಪೊಲೀಸರ ವಶಕ್ಕೆ

ಅಮೆಜಾನ್ ಸಂಸ್ಥೆಗೆ ಸೇರಿದ ಎಲೆಕ್ಟ್ರಾನಿಕ್ ವಸ್ತುಗಳನ್ನು ತುಂಬಲಾಗಿದ್ದ ಕ್ಯಾಂಟರ್ ವಾಹನ ನಾಪತ್ತೆಯಾಗಿದ್ದು, ವಾಹನದ ಚಾಲಕ ಈ ವಸ್ತುಗಳನ್ನು ಕಳವು ಮಾಡಿದ್ದಾನೆ ಎಂದು ದೂರು ನೀಡಲಾಗಿತ್ತು. 

published on : 21st November 2021

ಆನ್‌ಲೈನ್ ಗಾಂಜಾ ಮಾರಾಟ ಪ್ರಕರಣ: ಅಮೆಜಾನ್ ಇಂಡಿಯಾ ಅಧಿಕಾರಿಗಳ ವಿರುದ್ಧ ಎಫ್‌ಐಆರ್

ಮಧ್ಯಪ್ರದೇಶದ ಭಿಂಡ್ ಜಿಲ್ಲೆಯ ಪೊಲೀಸರು ಆನ್‌ಲೈನ್ ಗಾಂಜಾ ಮಾರಾಟ ದಂಧೆಯನ್ನು ಭೇದಿಸಿದ ನಂತರ ಅಮೆಜಾನ್ ಇಂಡಿಯಾದ ಕಾರ್ಯನಿರ್ವಾಹಕ ನಿರ್ದೇಶಕರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

published on : 21st November 2021

ಐಪಿಎಲ್ ಟಿವಿ ರೈಟ್ಸ್ ನಿಂದ ಬಿಸಿಸಿಐಗೆ 30 ಸಾವಿರ ಕೋಟಿ ರೂ.!? ಸೋನಿ-ಝೀ, ಸ್ಟಾರ್, ಜಿಯೋ ಮಧ್ಯೆ ಪೈಪೋಟಿ!

ಐಪಿಎಲ್ ಮಾಧ್ಯಮ ಹಕ್ಕುಗಳು ಸ್ಟಾರ್ ನಂತರ ಯಾರಿಗೆ ಸಿಗಲಿದೆ ಎಂಬುದು ತೀವ್ರ ಕುತೂಹಲ ಕೆರಳಿಸಿದ್ದು, ಸ್ಟಾರ್, ಸೋನಿ-ಝೀ ಹಾಗೂ ಜಿಯೋ ಸಂಸ್ಥೆಗಳು ಐಪಿಎಲ್ ನ ಟಿವಿ ರೈಟ್ಸ್ ಖರೀದಿ ಮಾಡಲು ತುದಿಗಾಲಲ್ಲಿ ನಿಂತಿವೆ. ಆದರೆ, ಬಿಸಿಸಿಐ ಮಾತ್ರ ಟಿವಿ ರೈಟ್ಸ್ ನ ಬಿಡ್ಡಿಂಗ್ ಕರೆಯಲು ಹಿಂದೆ ಮುಂದೆ ನೋಡುತ್ತಿದೆ. 

published on : 20th November 2021

ನ.23ಕ್ಕೆ ಅಮೆಜಾನ್ ಪ್ರೈಮ್ ನಲ್ಲಿ 'ಕೋಟಿಗೊಬ್ಬ 3' ಬಿಡುಗಡೆ

ಕಿಚ್ಚ ಸುದೀಪ್​ (Kichcha Sudeep) ನಟನೆಯ ‘ಕೋಟಿಗೊಬ್ಬ 3’ (Kotigobba 3) ಎಲ್ಲ ಅಡೆತಡೆಗಳನ್ನು ನಿವಾರಿಸಿ ಕಳೆದ ತಿಂಗಳು ಅಕ್ಟೋಬರ್ 15ರಂದು ಬಿಡುಗಡೆಯಾಗಿತ್ತು. ಬಾಕ್ಸ್​ ಆಫೀಸ್​ನಲ್ಲಿ ಉತ್ತಮ ಗಳಿಕೆಯನ್ನೂ ಕಂಡಿತ್ತು.

published on : 20th November 2021

ಅಮೆಜಾನ್ ನಲ್ಲಿ ಡ್ರಗ್ಸ್? ಬೆಚ್ಚಿಬೀಳಿಸುವ ವಿಷಯ ಬಾಯ್ಬಿಟ್ಟ ಬಂಧಿತರು; ಈಗಾಗಲೆ 1.1 ಕೋಟಿ ರೂ. ಮೌಲ್ಯದ ಮಾದಕ ವಸ್ತು ಮಾರಾಟ!

ಮಧ್ಯಪ್ರದೇಶದ ಭಿಂಡ್ ನ ಢಾಬಾದಲ್ಲಿ ಪತ್ತೆಯಾಗಿರುವ 20 ಕೆಜಿ ಮರಿಜುನಾ (Marijuana - ಒಂದು ರೀತಿಯ ಗಾಂಜಾ ಪದಾರ್ಥ) ಸಂಬಂಧಿಸಿದಂತೆ ತನಿಖೆ ಚುರುಕು ಪಡೆದುಕೊಂಡಿದೆ. ಇಬ್ಬರು ಆರೋಪಿಗಳನ್ನು 3 ದಿನಗಳ ಕಾಲ ಕಸ್ಟಡಿಗೆ ಪಡೆದುಕೊಂಡಿದ್ದರು. ಅಲ್ಲದೆ, ಇ-ಕಾಮರ್ಸ್ ದೈತ್ಯ ಅಮೆಜಾನ್ ಕಂಪನಿ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದ್ದಾರೆ.

published on : 17th November 2021

ಅಮೆಜಾನ್ ಆನ್ ಲೈನ್ ತಾಣ ಬಳಸಿ ಗಾಂಜಾ ಕಳ್ಳಸಾಗಣೆ: ಸಂಸ್ಥೆ ಪ್ರತಿಕ್ರಿಯೆ

ಶನಿವಾರ ಮಧ್ಯಪ್ರದೇಶ ಪೊಲೀಸರು ಆನ್ ಲೈನ್ ಗಾಂಜಾ ಮಾರಾಟ ಜಾಲವೊಂದನ್ನು ಭೇದಿಸಿದ್ದರು. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದರು.

published on : 16th November 2021

ಮಿಡಲ್ ಕ್ಲಾಸ್ ವ್ಯಕ್ತಿಯ ಫರ್ಸ್ಟ್ ಕ್ಲಾಸ್ ಸ್ಟೋರಿ 'ರತ್ನನ್ ಪ್ರಪಂಚ': ಡಾಲಿ ಧನಂಜಯ ಸಂದರ್ಶನ

ಸರ್, ಸಂಜೆ ಬೆಂಗಳೂರು ರಸ್ತೆಯೊಂದರಲ್ಲಿ ಟ್ರಾಫಿಕ್ ಸಿಗ್ನಲ್ ಬೀಳುತ್ತೆ. ಗಾಡಿ ನಿಲ್ಲಿಸಿ ಅಕ್ಕಪಕ್ಕ ಕಣ್ಣು ಹಾಯಿಸಿದಾಗ, ಮನೆ ಸೇರಿಕೊಳ್ಳುವ ಧಾವಂತದಲ್ಲಿರುವ ಹೆಲ್ಮೆಟ್ ತೊಟ್ಟ ಒಬ್ಬ ವ್ಯಕ್ತಿ ಸ್ಪ್ಲೆಂಡರ್ ಬೈಕಿನಲ್ಲಿ ಕಾಣಿಸುತ್ತಾನೆ. ಅವನೇ ರತ್ನಾಕರ.​ ರತ್ನನ್ ಪ್ರಪಂಚ ಸಿನಿಮಾದ ಕಥಾನಾಯಕ. ದಿ ಕಾಮನ್ ಮ್ಯಾನ್!

published on : 19th October 2021
1 2 3 4 > 

ರಾಶಿ ಭವಿಷ್ಯ