- Tag results for Ambala
![]() | ಕಂಬಳ ಓಟ: ಉಡುಪಿಯ ಬೈಂದೂರಿನ ವಿಶ್ವನಾಥ್ ದೇವಾಡಿಗ ಹೊಸ ದಾಖಲೆ!ಕರಾವಳಿಯ ಜನಪದ ಕ್ರೀಡೆ ಕಂಬಳದಲ್ಲಿ ಹೊಸ ದಾಖಲೆ ಸೃಷ್ಟಿಯಾಗಿದೆ. ಬೈಂದೂರಿನ ವಿಶ್ವನಾಥ್ ಓಡಿಸಿದ ಕೋಣಗಳು 9.15 ಸೆಕೆಂಡ್ ಗಳಲ್ಲಿ 100 ಮೀಟಲ್ ಓಡಿ ಹೊಸ ದಾಖಲೆ ನಿರ್ಮಿಸಿದೆ. |
![]() | ಜನವರಿ 30ರಂದು ಸುಪ್ರಸಿದ್ಧ ಕಂಬಳ: ನಳಿನ್ ಕುಮಾರ್ ಕಟೀಲ್ಕೋವಿಡ್ 19 ಮಾರ್ಗಸೂಚಿಗಳನ್ನು ಅನುಸರಿಸಿ ಜನವರಿ 30 ರಿಂದ ಕರಾವಳಿ ಕರ್ನಾಟಕದ ಪ್ರಸಿದ್ಧ ಕ್ರೀಡೆ ಕಂಬಳ ಆಯೋಜಿಸಲು ಚಿಂತನೆ ನಡೆಸಲಾಗಿದೆ ಎಂದು ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. |
![]() | ಗೊಂದಲಗಳಿಗೆ ತೆರೆ: ಜನವರಿ ಅಂತ್ಯದಿಂದ ಕರಾವಳಿಯಲ್ಲಿ ಕಂಬಳ ಋತು ಪ್ರಾರಂಭಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ತಿಂಗಳುಗಳ ಕಾಲದ ಗೊಂದಲದ ನಂತರ ಇದೀಗ ಜನವರಿ ಕಡೆಯ ವಾರದಲ್ಲಿ ದಕ್ಷಿಣ ಕನ್ನಡ, ಉಡುಪಿ ಹಾಗೂ ಇತರೆ ಕರಾವಳಿ ಜಿಲ್ಲೆಗಳಲ್ಲಿ ಕಂಬಳ ಋತು ಮತ್ತೆ ಪ್ರಾರಂಭವಾಗುವ ನಿರೀಕ್ಷೆ ಇದೆ. |
![]() | ಇಂದು ಬೆಳಗ್ಗೆ 10 ಗಂಟೆಗೆ ಅಂಬಾಲಾದಲ್ಲಿ ರಫೇಲ್ ಯುದ್ಧ ವಿಮಾನ ಭಾರತೀಯ ವಾಯುಪಡೆಗೆ ಅಧಿಕೃತ ಸೇರ್ಪಡೆಫ್ರಾನ್ಸ್ ನಲ್ಲಿ ತಯಾರಾದ ರಫೇಲ್ ಯುದ್ಧ ವಿಮಾನ ಗುರುವಾರ ಭಾರತೀಯ ವಾಯುಪಡೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿದೆ. ಹರ್ಯಾಣ ಬಳಿಯ ಅಂಬಾಲಾ ವಾಯುನೆಲೆಯಲ್ಲಿ ಇಂದು ಬೆಳಗ್ಗೆ 10 ಗಂಟೆಗೆ ಯುದ್ಧ ವಿಮಾನವನ್ನು ಅಧಿಕೃತವಾಗಿ ಸೇರ್ಪಡೆಗೊಳಿಸುವ ಕಾರ್ಯಕ್ರಮ ನಡೆಯಲಿದೆ. ವಾಯುಪಡೆಯ 17 ಸ್ಕ್ವಾಡ್ರನ್ ಗೋಲ್ಡನ್ ಆರ್ರೋಸ್ ನ ಭಾಗವಾಗಲಿದೆ ಈ ಯುದ್ಧ ವಿಮಾನ. |
![]() | ಭಾರತೀಯ ಸೇನೆ ಬತ್ತಳಿಕೆ ಸೇರಿದ ರಾಫೆಲ್; ಫ್ರೆಂಚ್ ಯುದ್ಧ ವಿಮಾನಕ್ಕೆ ಯಾಕಿಷ್ಟು ಮಹತ್ವ!ಭಾರತೀಯ ವಾಯುಸೇನೆ ಮಟ್ಟಿಗೆ ಗೇಮ್ ಚೇಂಜರ್ ಎಂದೇ ಹೇಳಲಾಗುತ್ತಿರುವ ರಾಫೆಲ್ ಯುದ್ಧ ವಿಮಾನಗಳು ಕೊನೆಗೂ ಭಾರತಕ್ಕೆ ಬಂದಿಳಿದಿದ್ದು, ಶೀಘ್ರದಲ್ಲೇ ಸೇನಾ ಬತ್ತಳಿಕೆಗೆ ಅಧಿಕೃತವಾಗಿ ಸೇರ್ಪಡೆಯಾಗಲಿವೆ. |
![]() | ಉಕ್ಕಿನ ಹಕ್ಕಿಗಳು ಸುರಕ್ಷಿತವಾಗಿ ಬಂದಿಳಿದಿವೆ, ರಾಫೆಲ್ ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ: ರಾಜನಾಥ್ ಸಿಂಗ್ತೀವ್ರ ನಿರೀಕ್ಷೆ ಹುಟ್ಟಿಸಿದ್ದ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನಗಳು ಭಾರತದ ಅಂಬಾಲಾ ವಾಯುನೆಲೆಗೆ ಬಂದಿಳಿಯುತ್ತಿದ್ದಂತೆಯೇ ಈ ಬಗ್ಗೆ ಹರ್ಷ ವ್ಯಕ್ತಪಡಿಸಿರುವ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು, ರಾಫೆಲ್ ಯುದ್ಧ ವಿಮಾನದ ಆಗಮನವು ಭಾರತೀಯ ಸೇನಾ ಇತಿಹಾಸದ ಹೊಸ ಯುಗವಾಗಲಿದೆ ಎಂದು ಬಣ್ಣಿಸಿದ್ದಾರೆ. |
![]() | ರಾಫೆಲ್ ಯುದ್ಧ ವಿಮಾನ ಹಾರಿಸಿಕೊಂಡು ಬಂದಿದ್ದು 'ಹೆಮ್ಮೆಯ ಕನ್ನಡಿಗ'ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ 'ಹೆಮ್ಮೆಯ ಕನ್ನಡಿಗ'. |
![]() | #HappyLanding: ಭಾರತೀಯ ಸೇನೆಗೆ ಈಗ ಆನೆ ಬಲ; ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. |
![]() | ರಫೇಲ್ ಯುದ್ಧ ವಿಮಾನ ಆಗಮನಕ್ಕೆ ಕ್ಷಣಗಣನೆ: ಅಂಬಾಲಾ ವಾಯುನೆಲೆ ಸುತ್ತಮುತ್ತ ತೀವ್ರ ಭದ್ರತೆಫ್ರಾನ್ಸ್ ನಿಂದ ಬುಧವಾರ ಐದು ರಫೇಲ್ ಯುದ್ಧ ವಿಮಾನಗಳು ಹರ್ಯಾಣದ ಅಂಬಾಲಾದಲ್ಲಿರುವ ವಾಯುನೆಲೆಗೆ ಬಂದಿಳಿಯಲು ಕ್ಷಣಗಣನೆ ಆರಂಭವಾಗಿದ್ದು ಈ ಸಂದರ್ಭದಲ್ಲಿ ತೀವ್ರ ಭದ್ರತೆ ಏರ್ಪಡಿಸಲಾಗಿದೆ. |
![]() | ಫ್ರಾನ್ಸ್'ನಿಂದ ಭಾರತಕ್ಕೆ ಹೊರಟ 5 ರಫೇಲ್ ಯುದ್ಧ ವಿಮಾನಗಳು: ಜು.29ಕ್ಕೆ ಅಂಬಾಲ ವಾಯುನೆಲೆಗೆ ಆಗಮನಮೊದಲ ಹಂತಹ 5 ರಫೇಲ್ ಯುದ್ಧ ವಿಮಾನಗಳು ಸೋಮವಾರ ಫ್ರಾನ್ಸ್'ನಿಂದ ಭಾರತಕ್ಕೆ ಆಗಮಿಸಲಿದ್ದು, ಜು.29ರಂದು ಅಧಿಕೃತವಾಗಿ ಭಾರತೀಯ ವಾಯುಪಡೆಗೆ ಸೇರ್ಪಡೆಗೊಳ್ಳಲಿವೆ. |