- Tag results for Ambani bomb scare
![]() | ಅಂಬಾನಿ ಮನೆ ಬಳಿ ಸ್ಫೋಟಕ ಪತ್ತೆ ಪ್ರಕರಣ: ಸಚಿನ್ ವಾಜೆ ಎನ್ಐಎ ಕಸ್ಟಡಿ ಅವಧಿ ಏಪ್ರಿಲ್ 7 ರವರೆಗೆ ವಿಸ್ತರಣೆಉದ್ಯಮಿ ಮುಕೇಶ್ ಅಂಬಾನಿ ಅವರ ಮುಂಬೈ ನಿವಾಸದ ಸಮೀಪ ಸ್ಫೋಟಕ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಅಮಾನತುಗೊಂಡ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಅವರ ಎನ್ಐಎ ಕಸ್ಟಡಿ ಅವಧಿಯನ್ನು ಏಪ್ರಿಲ್ 7 ರವರೆಗೆ ವಿಸ್ತರಿಸಲಾಗಿದೆ. |
![]() | ಸಚಿನ್ ವಾಜೆ ಎನ್ಐಎ ಕಸ್ಟಡಿ ಏಪ್ರಿಲ್ 3 ರವರೆಗೆ ವಿಸ್ತರಣೆ: ಮನೆಯಿಂದ 62 ಸಜೀವ ಗುಂಡು ಪತ್ತೆ!ದೇಶದ ಅಗ್ರ ಶ್ರೀಮಂತ ಮುಖೇಶ್ ಅಂಬಾನಿ ಮನೆಯ ಬಳಿ ಸ್ಫೋಟಕಗಳಿಂದ ತುಂಬಿದ ವಾಹನ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತ ಸಚಿನ್ ವಾಜೆ ಎನ್ಐಎ ಕಸ್ಟಡಿಯನ್ನು ವಿಶೇಷ ನ್ಯಾಯಾಲಯವು ಏಪ್ರಿಲ್ 3ರವರೆಗೆ ವಿಸ್ತರಿಸಿದೆ. |
![]() | ಅಂಬಾನಿಗೆ ಬಾಂಬ್ ಬೆದರಿಕೆ ಕೇಸ್: ಸಚಿನ್ ವಾಜೆ ವಿರುದ್ಧ ಯುಎಪಿಎ ಕಾಯ್ದೆ ಜಾರಿಗೆ ಎನ್ಐಎ ತೀರ್ಮಾನರಿಲಯನ್ಸ್ ದಿಗ್ಗಜ ಮುಖೇಶ್ ಅಂಬಾನಿಗೆ ಬಾಂಬ್ ಬೆದರಿಕೆ ಪ್ರಕರಣದಲ್ಲಿ ಅಮಾನತುಗೊಂಡ ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಾಜೆ ವಿರುದ್ಧ ರಾಷ್ಟ್ರೀಯ ತನಿಖಾ ಸಂಸ್ಥೆ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆಯನ್ನು (ಯುಎಪಿಎ) ಜಾರಿಗೊಳಿಸಿದೆ. |
![]() | 63 ಎನ್ ಕೌಂಟರ್, ರಾಜಕೀಯ ಪ್ರಭಾವ: ಬಂಧನದಲ್ಲಿರುವ ಪೊಲೀಸ್ ಅಧಿಕಾರಿ ಸಚಿನ್ ವಾಜೆ ಬಗ್ಗೆ ಇಲ್ಲಿದೆ ಪೂರ್ಣ ಮಾಹಿತಿಉದ್ಯಮಿ ಅಂಬಾನಿ ಅವರ ನಿವಾಸದೆದುರು ಜಿಲೆಟಿನ್ ಕಡ್ಡಿಗಳನ್ನು ತುಂಬಿದ್ದ ಘಟನೆಗೆ ಸಂಬಂಧಪಟ್ಟಂತೆ ಮುಂಬೈ ನ ಪೊಲೀಸ್ ಅಧಿಕಾರಿ ಸಚಿನ್ ವಾಜೆ ರಾಜಕೀಯವಾಗಿ ಪ್ರಭಾವಿಯಾಗಿರುವ, ಈ ವರೆಗೂ 63 ಎನ್ ಕೌಂಟರ್ ಗಳಲ್ಲಿ ಭಾಗಿಯಾಗಿರುವ ಅಧಿಕಾರಿಯಾಗಿದ್ದಾರೆ. |
![]() | ಅಂಬಾನಿ ನಿವಾಸದ ಬಳಿ ಸ್ಫೋಟಕ ಇಟ್ಟಿದ್ದು ನಾವೇ: ಜೈಶ್-ಉಲ್-ಹಿಂದ್ ಟೆಲಿಗ್ರಾಮ್ ಸಂದೇಶ!ರಿಲಯಸ್ನ್ ದಿಗ್ಗಜ ಮುಖೇಶ್ ಅಂಬಾನಿಯ ನಿವಾಸದ ಸಮೀಪ ಸ್ಫೋಟಕಗಳನ್ನು ಹೊಂದಿರುವ ವಾಹನ ಪತ್ತೆಯಾಗಿದ್ದ ಪ್ರಕರಣಕ್ಕೆ ಮಹತ್ವದ ತಿರುವು ಸಿಕ್ಕಿದೆ. |