- Tag results for Ambedkar
![]() | ಸಚಿವ ಸ್ಥಾನ ಬಿಟ್ಟ ಎಚ್ ನಾಗೇಶ್ ಗೆ ಅಂಬೇಡ್ಕರ್ ಅಭಿವೃದ್ಧಿ ನಿಗಮ ಅಧ್ಯಕ್ಷ ಸ್ಥಾನ!ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗಿದ್ದು 7 ನೂತನ ಸಚಿವರು ಪ್ರಮಾಣವಚನ ಸ್ವೀಕರಿಸಿದ್ದು ಅಬಕಾರಿ ಸಚಿವರಾಗಿದ್ದ ಎಚ್ ನಾಗೇಶ್ ರಿಂದ ರಾಜಿನಾಮೆ ಪಡೆಯಲಾಗಿತ್ತು. |
![]() | ತುಮಕೂರಿನಲ್ಲಿ ಅನೇಕ ಮಂದಿ ಬೌದ್ಧ ಧರ್ಮಕ್ಕೆ ಮತಾಂತರಭಾರತದ ಸಂವಿಧಾನ ಶಿಲ್ಪಿ ಬಿಯಆರ್ ಅಂಬೇಡ್ಕರ್ ಅವರು ನಾಗಪುರದಲ್ಲಿ 5 ಲಕ್ಷ ಅನುಯಾಯಿ ಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ 65ನೇ ವರ್ಷಾಚರಣೆ ಅಂಗವಾಗಿ 2021 ಅಕ್ಟೋಬರ್ 14 ರಂದು ಸುಮಾರು 10 ಲಕ್ಷ ಮಂದಿ ಬೌದ್ಧ ದರ್ಮಕ್ಕೆ ಮತಾಂತರಗೊಳ್ಳಲಿದ್ದಾರೆ. |
![]() | ಉತ್ತರ ಪ್ರದೇಶದ ಬಲ್ಲಿಯಾ ಗ್ರಾಮದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಹಾನಿ: ಪೊಲೀಸರುಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ಸಿಕಂದರ್ಪುರ ಪ್ರದೇಶದಲ್ಲಿರುವ ಡಾ. ಬಿ.ಆರ್ ಅಂಬೇಡ್ಕರ್ ಅವರ 18 ವರ್ಷದ ಪ್ರತಿಮೆಗೆ ಹಾನಿಯಾಗಿದೆ ಎಂದು ಬುಧವಾರ ಪೊಲೀಸರು ತಿಳಿಸಿದ್ದಾರೆ. |
![]() | ಶೋಷಣೆ ಮುಕ್ತ ಸಮಾಜವನ್ನು ಕಟ್ಟಲು ಶ್ರಮಿಸೋಣ: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪಮಹಾನ್ ಮಾನವತಾವಾದಿ ಡಾ. ಬಿ. ಆರ್. ಅಂಬೇಡ್ಕರ್ ಅವರು ಪ್ರತಿಪಾದಿಸಿರುವ ತತ್ವ ಆದರ್ಶಗಳನ್ನು ಅರ್ಥ ಮಾಡಿಕೊಂಡು ಅವರು ಹಾಕಿಕೊಟ್ಟ ಹಾದಿಯಲ್ಲಿ ಎಲ್ಲರೂ ನಡೆಯುವಂತೆ ಸಂಕಲ್ಪ ಮಾಡಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕರೆ ನೀಡಿದ್ದಾರೆ. |
![]() | ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸುವ ಕೆಲಸ ಮಾಡುವುದು ಅಂಬೇಡ್ಕರ್ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗ-ರಾಹುಲ್ದೇಶವನ್ನು ತಾರತಮ್ಯದಿಂದ ಮುಕ್ತಗೊಳಿಸಲು ಕೆಲಸ ಮಾಡುವುದು ಅಂಬೇಡ್ಕರ್ಗೆ ಗೌರವ ಸಲ್ಲಿಸುವ ಏಕೈಕ ಸತ್ಯ ಮಾರ್ಗವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. |
![]() | ಮಹಾಪರಿನಿರ್ವಾಣ ದಿನ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ನೆನೆದ ಪ್ರಧಾನಿ ಹಾಗೂ ಇತರ ನಾಯಕರುಭಾರತದ ಸಂವಿಧಾನ ನಿರ್ಮಾತೃ ಡಾ ಬಾಬಾಸಾಹೆಬ್ ಅಂಬೇಡ್ಕರ್ ಅವರ ಮಹಾಪರಿನಿರ್ವಾಣ ದಿನದ ಅಂಗವಾಗಿ ದೇಶದ ಗಣ್ಯರು, ರಾಜಕೀಯ ನಾಯಕರು, ಶ್ರೀಮಾನ್ಯರು ಅವರನ್ನು ಸ್ಮರಿಸಿ ಗೌರವ ಸಲ್ಲಿಸುತ್ತಿದ್ದಾರೆ. |
![]() | ಸಂವಿಧಾನ ದಿನ: ಅಂಬೇಡ್ಕರ್ ಗೆ ಡಿಸಿಎಂ ಗೌರವ ನಮನದೇಶಾದ್ಯಂತ ಇಂದು ಸಂವಿಧಾನ ದಿನವನ್ನು ಆಚರಿಸಲಾಗುತ್ತಿದೆ . ಸಂವಿಧಾನ ದಿನದ ನಿಮಿತ್ತ ಉಪ ಮುಖ್ಯಮಂತ್ರಿ ಡಾ.ಸಿಎನ್ ಅಶ್ವತ್ಥನಾರಾಯಣ ಸಂವಿಧಾನ ಶಿಲ್ಪಿ ಡಾ.ಬಿ.ಆ.ರ್. ಅಂಬೇಡ್ಕರ್ ಅವರಿಗೆ ಗೌರವ ನಮನ ಸಲ್ಲಿಸಿದರು. |
![]() | ಬಾಲಿವುಡ್ ನಟಿ ರೀಚಾ ಚಡ್ಡಾಗೆ 'ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ'ಬಾಲಿವುಡ್ ನಟಿ ರೀಚಾ ಚಡ್ಡಾಗೆ "ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರ್ ಪ್ರಶಸ್ತಿ" ನೀಡಿ ಗೌರವಿಸಲಾಗಿದೆ. |
![]() | ಬೆಳಗಾವಿ: ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅನುಯಾಯಿ ಸಿದ್ದವ್ವ ಮೇತ್ರಿ ನಿಧನಸಂವಿಧಾನ ಶಿಲ್ಪಿ ದಿವಂಗತ ಬಿ ಆರ್ ಅಂಬೇಡ್ಕರ್ ಅವರ ಅನುಯಾಯಿ ಸಿದ್ದವ್ವ ಮೇತ್ರಿ (95) ಶುಕ್ರವಾರ ಬೆಳಿಗ್ಗೆ ಇಲ್ಲಿ ನಿಧನರಾದರು. ಅವರು ವಯೋಸಹಜ ಕಾಯಿಲೆಯಿಂದ ಬಳಲುತ್ತುದ್ದರು. |
![]() | ಗುಜರಾತ್: ಭಾವನಗರದ ಸಿಹೋರ್ನಲ್ಲಿ ಅಂಬೇಡ್ಕರ್ ಪ್ರತಿಮೆ ಅಪವಿತ್ರಗುಜರಾತ್ ರಾಜ್ಯದ ಭಾವನಗರ ಜಿಲ್ಲೆಯ ಸಿಹೋರ್ ಪಟ್ಟಣದಲ್ಲಿ ಸೋಮವಾರ ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರತಿಮೆಯನ್ನು ದುಷ್ಕರ್ಮಿಗಳು ಅಪವಿತ್ರಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಬಿಆರ್ ಅಂಬೇಡ್ಕರ್ ಮುಂಬೈ ನಿವಾಸ ಧ್ವಂಸ, ದುಷ್ಕರ್ಮಿಗಳ ವಿರುದ್ಧ ಎಫ್ ಐಆರ್ಸಂವಿಧಾನ ಶಿಲ್ಪಿ ಬಿಆರ್ ಅಂಬೇಡ್ಕರ್ ಅವರ ಮುಂಬೈ ನಿವಾಸದ ಮೇಲೆ ದುಷ್ಕರ್ಮಿಗಳು ದಾಳಿ ಮಾಡಿದ್ದು, ಈ ಸಂಬಂಧ ದುಷ್ಕರ್ಮಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. |