• Tag results for Amethi

ಅಮೇಥಿಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥೆ ಮೇಲೆ 20 ವರ್ಷದ ಯುವಕ ಅತ್ಯಾಚಾರ

ಉತ್ತರ ಪ್ರದೇಶದ ಅಮೇಥಿ ಜಿಲ್ಲೆಯಲ್ಲಿ 12 ವರ್ಷದ ಮಾನಸಿಕ ಅಸ್ವಸ್ಥ ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದ ಮೇಲೆ 20 ವರ್ಷದ ಯುವಕನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

published on : 16th November 2022

ಅಮೇಥಿ: ಹೋಳಿ ಸಂಭ್ರಮಾಚರಣೆ ಕುರಿತು ಘರ್ಷಣೆ, ಇಬ್ಬರ ಹತ್ಯೆ, ಆರು ಮಂದಿಗೆ ಗಾಯ

ಉತ್ತರ ಪ್ರದೇಶದ ಅಮೇಥಿ ಬಳಿಯ ಹಳ್ಳಿಯೊಂದರಲ್ಲಿ ಶುಕ್ರವಾರ ಹೋಳಿ ಸಂಭ್ರಮಾಚರಣೆ ಕುರಿತ ವಿವಾದದಿಂದ ಉಂಟಾದ ಗುಂಪು ಘರ್ಷಣೆಯಿಂದ ಇಬ್ಬರನ್ನು ಹತ್ಯೆ ಮಾಡಲಾಗಿದ್ದು, ಸುಮಾರು ಆರು ಮಂದಿ ಗಾಯಗೊಂಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ.

published on : 18th March 2022

ರಾಶಿ ಭವಿಷ್ಯ