• Tag results for Amit Sha

ತಮಿಳುನಾಡಿನ ಜನರ ಕ್ಷಮೆ ಕೋರಿದ ಅಮಿತ್ ಶಾ!

ತಮಿಳು ಭಾಷೆ ಮಾತನಾಡಲು ಬಾರದಿರುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ತಮಿಳುನಾಡಿನ ಜನರ ಕ್ಷಮೆ ಕೋರಿದ್ದಾರೆ

published on : 1st March 2021

ಎನ್ ಡಿಎ ಪರ ಮತ ಹಾಕಿದರೆ ನಿರುದ್ಯೋಗ ಸಮಸ್ಯೆಯನ್ನು ತಗ್ಗಿಸುತ್ತೇವೆ: ಪುದುಚೆರಿ ಜನತೆಗೆ ಅಮಿತ್ ಶಾ ಅಭಯ 

ಪಂಚರಾಜ್ಯಗಳಲ್ಲಿ ಚುನಾವಣಾ ಕಣ ರಂಗೇರುತ್ತಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಕರೈಕಲ್ ನಲ್ಲಿ ಚುನಾವಣಾ ಸಾರ್ವಜನಿಕ ಸಭೆಯನ್ನುದ್ದೇಶಿಸಿ ಮಾತನಾಡಿದರು.

published on : 28th February 2021

ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆ 

ಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ.

published on : 26th February 2021

ಅಭಿಷೇಕ್ ಬ್ಯಾನರ್ಜಿ ಮಾನಹಾನಿ ಪ್ರಕರಣ: ವಿಶೇಷ ನ್ಯಾಯಾಲಯದಿಂದ ಅಮಿತ್ ಶಾಗೆ ಸಮನ್ಸ್

ತೃಣಮೂಲ ಕಾಂಗ್ರೆಸ್ ಸಂಸದ ಅಭಿಷೇಕ್ ಬ್ಯಾನರ್ಜಿ ಅವರ ದಾಖಲಿಸಿದ್ದ ಮಾನಹಾನಿ ಪ್ರಕರಣಕ್ಕೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಶುಕ್ರವಾರ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಸಮನ್ಸ್ ನೀಡಿದೆ.

published on : 19th February 2021

ಪಶ್ಚಿಮ ಬಂಗಾಳದಲ್ಲಿ ನೇತಾಜಿ ಪರಂಪರೆ ಅಳಿಸಿಹಾಕಲು ಯತ್ನ: ಅಮಿತ್ ಶಾ

ಪಶ್ಚಿಮ ಬಂಗಾಳದಲ್ಲಿ ನೇತಾಜಿ ಸುಭಾಸ್ ಚಂದ್ರ ಬೋಸ್ ಅವರನ್ನು ಮರೆತುಬಿಡುವಂತೆ ಮಾಡಲು ಸಾಕಷ್ಟು ಪ್ರಯತ್ನಿಸಲಾಗಿದೆ. ಆದರೆ ಅದು ಸಾಧ್ಯವಿಲ್ಲ. ಅವರ ಧೈರ್ಯ, ದೇಶಭಕ್ತಿ ಮತ್ತು ರಾಷ್ಟ್ರಕ್ಕೆ ನೀಡಿದ ನಿಸ್ವಾರ್ಥ....

published on : 19th February 2021

ಮೊದಲು ಅಭಿಷೇಕ್ ವಿರುದ್ಧ ಸ್ಪರ್ಧಿಸಿ ಗೆಲ್ಲಿ, ನಂತರ ನನ್ನ ಬಗ್ಗೆ ಯೋಚಿಸಿ: ಅಮಿತ್ ಶಾಗೆ ಮಮತಾ ಸವಾಲು

ದೀದಿ-ಭಾಯಿಪೋ' ಹೇಳಿಕೆಗೆ ಸಂಬಂಧಿಸಿದಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಮೊದಲು....

published on : 18th February 2021

ಬಿಎಸ್ಎಸ್ ನಡೆದುಬಂದ ಹಾದಿ ಭಾರತದ ಸ್ವಾವಲಂಬನೆಗೆ ಸಹಾಯ ಮಾಡುತ್ತದೆ: ಅಮಿತ್ ಶಾ

ಭಾರತ್ ಸೇವಾಶ್ರಮ ಸಂಘ(ಬಿಎಸ್ಎಸ್) ನಡೆದುಬಂದ ಹಾದಿಯು ಭಾರತವನ್ನು ಸ್ವಾವಲಂಬಿ ದೇಶವಾಗಿ ಪರಿವರ್ತಿಸಲು ಗಮನಾರ್ಹವಾಗಿ ಸಹಾಯ ಮಾಡುತ್ತದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ.

published on : 18th February 2021

ವಿದೇಶಗಳಿಗೂ ಬಿಜೆಪಿ ವಿಸ್ತರಣೆ: ಅಮಿತ್ ಶಾ ಹೇಳಿಕೆಯ ವರದಿಯ ಬಗ್ಗೆ ನೇಪಾಳ ಆತಂಕ! 

ಭಾರತೀಯ ಜನತಾ ಪಕ್ಷದ ಸರ್ಕಾರಗಳನ್ನು ವಿದೇಶಗಳಲ್ಲಿಯೂ ಸ್ಥಾಪನೆ ಮಾಡುವುದಷ್ಟೇ ಬಾಕಿ ಇದೆ ಎಂದು ಅಮಿತ್ ಶಾ ಹೇಳಿದ್ದಾರೆನ್ನಲಾದ ವರದಿಯನ್ನು ಗಂಭೀರವಾಗಿ ಪರಿಗಣಿಸಿರುವ ನೇಪಾಳ ತೀವ್ರ ಆತಂಕ ವ್ಯಕ್ತಪಡಿಸಿದೆ. 

published on : 16th February 2021

ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ: ಅಮಿತ್ ಶಾ

ದೇಶದಲ್ಲಿ ಕೋವಿಡ್ ವ್ಯಾಕ್ಸಿನೇಷನ್ ಮುಗಿದ ತಕ್ಷಣ ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ(ಸಿಎಎ) ಜಾರಿಗೊಳಿಸುವ ಮೂಲಕ ನಿಮ್ಮೆಲ್ಲರಿಗೂ ಪೌರತ್ವ ನೀಡುತ್ತೇವೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

published on : 11th February 2021

ಪಶ್ಚಿಮ ಬಂಗಾಳ ಚುನಾವಣೆ ಮುಗಿಯುವುದರೊಳಗೆ ಮಮತಾ ಕೂಡ 'ಜೈ ಶ್ರೀ ರಾಮ್' ಎನ್ನುತ್ತಾರೆ: ಅಮಿತ್ ಶಾ

ಬಿಜೆಪಿ ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಸರ್ಕಾರವನ್ನು ಕಿತ್ತುಹಾಕುತ್ತದೆ ಮತ್ತು 5 ವರ್ಷಗಳಲ್ಲಿ 'ಸೋನಾರ್ ಬಾಂಗ್ಲಾ' ಮಾಡಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಗುರುವಾರ ಹೇಳಿದ್ದಾರೆ.

published on : 11th February 2021

ಭಾರತ ಒಗ್ಗಟ್ಟಾಗಿದೆ: ರೈತರ ಪ್ರತಿಭಟನೆಗೆ ಜಾಗತಿಕ ಸೆಲೆಬ್ರಿಟಿಗಳ ಬೆಂಬಲಕ್ಕೆ ಅಮಿತ್ ಶಾ ತಿರುಗೇಟು

ಕೇಂದ್ರದ ಕೃಷಿ ಕಾಯ್ದೆಗಳ ವಿರುದ್ಧ ಕಳೆದ 70 ದಿನಗಳಿಂದ ನಡೆಯುತ್ತಿರುವ ಪ್ರತಿಭಟನೆಗೆ ಅಮೆರಿಕದ ಖ್ಯಾತ ಪಾಪ್ ಗಾಯಕಿ ಹಾಗೂ ಹಾಲಿವುಟ್ ನಟಿ ರಿಹಾನಾ ಮತ್ತು ಇತರ ಹಲವು ಜಾಗತಿಕ ಸೆಲೆಬ್ರಿಟಿಗಳು ಬೆಂಬಲ ಸೂಚಿಸಿದ್ದು,...

published on : 4th February 2021

ದೀಪ್ ಸಿಧು ಅಮಿತ್ ಶಾ ಛತ್ರಿಯಡಿ ಅಡಗಿಕೊಂಡಿರಬೇಕು: ಟ್ವೀಟ್ ನಲ್ಲಿ ಸರ್ಕಾರದ ಕಾಲೆಳೆದ ನಟಿ ರಮ್ಯಾ

ಗಣರಾಜ್ಯೋತ್ಸವ ದಿನದಂದು ದೆಹಲಿಯ ಕೆಂಪು ಕೋಟೆಯ ಮೇಲೆ ಧ್ವಜ ಹಾರಿಸಿ ವಿವಾದವೆಬ್ಬಿಸಿದ್ದ ದೀಪ್ ಸಿಧು ನಾಪತ್ತೆಯಾಗಿರುವ ಸುದ್ದಿ ಎಲ್ಲೆಡೆ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಸ್ಯಾಂಡಲ್ ವುಡ್ ನಟಿ, ಮಾಜಿ ಸಂಸದೆ ರಮ್ಯಾ ಇದೇ ವಿಚಾರದಲ್ಲಿ ಸರ್ಕಾರದ ಕಾಲೆಳೆದಿದ್ದಾರೆ. 

published on : 3rd February 2021

ಪಶ್ಚಿಮ ಬಂಗಾಳದಲ್ಲಿ ತನ್ನ ಸೋದರಳಿಯ ಉದ್ದಾರಕ್ಕೆ ಶ್ರಮಿಸುತ್ತಿರುವ ಮಮತಾ ಬ್ಯಾನರ್ಜಿ - ಅಮಿತ್ ಶಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ, ತನ್ನ ಸೋದರಳಿಯನ ಸೇವೆ ಮಾಡುವ  ನಿಟ್ಟಿನಲ್ಲಿ ಮಮತಾ ಬ್ಯಾನರ್ಜಿ ಕಾರ್ಯನಿರ್ವಹಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ನಡೆಯುವ ಹೊತ್ತಿಗೆ ಅವರ ಹತ್ತಿರ ಯಾರೂ ಇರುವುದಿಲ್ಲ ಎಂದು ಹೇಳಿದ್ದಾರೆ.

published on : 31st January 2021

ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರ ಭೇಟಿಯಾದ ಗೃಹ ಸಚಿವ ಅಮಿತ್ ಶಾ

ಗಣರಾಜ್ಯೋತ್ಸವ ದಿನದಂದು ರೈತರು ಆಯೋಜಿಸಿದ್ದ ಟ್ರ್ಯಾಕ್ಟರ್ ರ್ಯಾಲಿಯ ಹಿಂಸಾತ್ಮಕ ರೂಪಕ್ಕೆ ತಿರುಗಿ ಹಲವಾರು ಪೊಲೀಸರು ಗಾಯಗೊಂಡಿದ್ದರು. ಗಾಯಾಳು ಪೊಲೀಸರನ್ನು ಗುರುವಾರ ಭೇಟಿ ಮಾಡಿರುವ ಗೃಹ ಸಚಿವ ಅಮಿತ್ ಶಾ ಅವರು, ಆರೋಗ್ಯ ವಿಚಾರಿಸಿದ್ದಾರೆ. 

published on : 28th January 2021

ಟ್ರ್ಯಾಕ್ಟರ್ ಪರೇಡ್ ಹಿಂಸಾಚಾರ: 20 ರೈತ ಮುಖಂಡರಿಗೆ ದೆಹಲಿ ಪೊಲೀಸರಿಂದ ನೋಟಿಸ್ ಜಾರಿ

ಜನವರಿ 26 ಗಣರಾಜ್ಯೋತ್ಸವ ದಿನದಂದು ಕೆಂಪುಕೋಟೆಯಲ್ಲಿ ನಡೆದ ಹಿಂಸಾಚಾರದ ತನಿಖೆ ಚುರುಕುಗೊಂಡಿದ್ದು, ಪ್ರಕರಣ ಸಂಬಂಧ ದೆಹಲಿ ಪೊಲೀಸರು 20 ರೈತ ಮುಖಂಡರಿಗೆ ಗುರುವಾರ ನೋಟಿಸ್ ಜಾರಿ ಮಾಡಿದ್ದಾರೆ.

published on : 28th January 2021
1 2 3 4 5 6 >