- Tag results for Amit sha
![]() | ಕಳೆದ 9 ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಆರ್ಥಿಕತೆ ಹೊಸ ದಿಕ್ಕನ್ನು ಕಂಡಿದೆ: ಅಮಿತ್ ಶಾಕಳೆದ ಒಂಬತ್ತು ವರ್ಷಗಳಲ್ಲಿ ನಿರ್ಣಾಯಕ ನೀತಿಗಳು, ರಾಜಕೀಯ ಸ್ಥಿರತೆ, ಪ್ರಜಾಪ್ರಭುತ್ವ ಮತ್ತು ಟೀಮ್‌ವರ್ಕ್‌ಗೆ ಸಾಕ್ಷಿಯಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಹೇಳಿದ್ದಾರೆ. |
![]() | 'ದೇಶದಲ್ಲಿ ತಕ್ಷಣವೇ ಜನಗಣತಿ ಆರಂಭಿಸಿ, ಮತ್ತಷ್ಟು ವಿಳಂಬವಾಗಬಾರದು': ಬಿಹಾರ ಸಿಎಂದೇಶದಲ್ಲಿ ತಕ್ಷಣವೇ ಜನಗಣತಿ ಪ್ರಾರಂಭಿಸಬೇಕು ಮತ್ತು ಈ ಪ್ರಕ್ರಿಯೆ ಪ್ರಾರಂಭಿಸಲು ಯಾವುದೇ ವಿಳಂಬ ಮಾಡಬಾರದು ಎಂದು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ. |
![]() | ತೆಲಂಗಾಣ: ಬ್ಯಾಡ್ಮಿಂಟನ್ ಆಟಗಾರ್ತಿ ಪಿವಿ ಸಿಂಧು ಭೇಟಿಯಾದ ಅಮಿತ್ ಶಾ!ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಒಲಿಂಪಿಕ್ ಪದಕ ವಿಜೇತೆ, ಏಸ್ ಬ್ಯಾಡ್ಮಿಂಟನ್ ಆಟಗಾರ್ತಿ ಪಿ.ವಿ. ಸಿಂಧು ಭೇಟಿಯಾಗಿದ್ದಾರೆ. |
![]() | ಹಿಂದಿ ಭಾಷೆ ತಮಿಳುನಾಡು ಮತ್ತು ಕೇರಳವನ್ನು ಹೇಗೆ ಒಂದುಗೂಡಿಸುತ್ತೆ?: ಅಮಿತ್ ಶಾಗೆ ಉದಯನಿಧಿ ಪ್ರಶ್ನೆಕೇವಲ ನಾಲ್ಕೈದು ರಾಜ್ಯಗಳಲ್ಲಿ ಮಾತನಾಡುವ ಹಿಂದಿ ಇಡೀ ಭಾರತವನ್ನು ಒಂದುಗೂಡಿಸುತ್ತದೆ ಎಂದು ಹೇಳುವುದು "ಅಸಂಬದ್ಧ" ಎಂದು ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಗುರುವಾರ... |
![]() | ಹಿಂದಿ ಭಾರತೀಯ ಭಾಷೆಗಳ ವೈವಿಧ್ಯತೆಯನ್ನು ಒಂದುಗೂಡಿಸುತ್ತದೆ; ಇತರ ಭಾಷೆಗಳೊಂದಿಗೆ ಸ್ಪರ್ಧಿಸುವುದಿಲ್ಲ: ಅಮಿತ್ ಶಾಹಿಂದಿಯು ಭಾರತದ ಇತರ ಭಾಷೆಗಳ ವೈವಿಧ್ಯತೆಯನ್ನು ಒಂದುಗೂಡಿಸುತ್ತದೆ ಮತ್ತು ಅದು ವಿವಿಧ ಭಾರತೀಯ ಮತ್ತು ಜಾಗತಿಕ ಭಾಷೆಗಳು ಮತ್ತು ಉಪಭಾಷೆಗಳನ್ನು ಗೌರವಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುರುವಾರ ಹೇಳಿದ್ದಾರೆ. |
![]() | ಮೋದಿ, ಅಮಿತ್ ಶಾ ಭೇಟಿ ಮಾಡಿದ್ದು ನಿಜ; ಪಕ್ಷದ ಉಳಿವಿಗೆ, ರಾಜ್ಯದ ಭವಿಷ್ಯದ ಹಿತದೃಷ್ಟಿಯಿಂದ ಈ ಮೈತ್ರಿ ಅನಿವಾರ್ಯ: ಹೆಚ್ ಡಿ ದೇವೇಗೌಡ2024ರ ಲೋಕಸಭೆ ಚುನಾವಣೆಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಗೆ ವೇದಿಕೆ ಸಿದ್ಧವಾಗುತ್ತಿದೆ ಎನ್ನುವುದು ಸದ್ಯ ರಾಜಕೀಯ ಪಡಸಾಲೆಯಲ್ಲಿ ಬಹುಚರ್ಚಿತ ವಿಷಯ. |
![]() | ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ತಂತ್ರ; ಜೆಡಿಎಸ್-ಬಿಜೆಪಿ ಮೈತ್ರಿ ಮಂತ್ರ: ಅಮಿತ್ ಶಾ- ದೇವೇಗೌಡ ರಹಸ್ಯ ಭೇಟಿ?ಲೋಕಸಭೆ ಚುನಾವಣೆಗೆ ಬಿಜೆಪಿ- ಜೆಡಿಎಸ್ ಮೈತ್ರಿ ಮತ್ತೆ ಮುನ್ನಲೆಗೆ ಬಂದಿದೆ. ಕಾಂಗ್ರೆಸ್ ಗೆ ಮಾಸ್ಟರ್ ಸ್ಟ್ರೋಕ್ ಕೊಡಲು ನಿರ್ಧರಿಸಿರುವ ಜೆಡಿಎಸ್ ಲೋಕಸಭಾ ಚುನಾವಣೆ ಸಂಬಂಧ ದೆಹಲಿಯಲ್ಲಿ ಬಿಜೆಪಿ ವರಿಷ್ಠ ನಾಯಕರನ್ನು ಭೇಟಿ ಮಾಡಿದ್ದಾರೆ. |
![]() | ಸನಾತನ ಧರ್ಮದ ಕುರಿತು ಉದಯನಿಧಿ ಹೇಳಿಕೆ: 'INDIA' ಮೈತ್ರಿಕೂಟದ ವಿರುದ್ಧ ಅಮಿತ್ ಶಾ, ಜೆಪಿ ನಡ್ಡಾ ಕಿಡಿಸನಾತನ ಧರ್ಮದ ಕುರಿತು ತಮಿಳುನಾಡು ಮುಖ್ಯಮಂತ್ರಿ ಎಂಕೆ ಸ್ಟಾಲಿನ್ ಅವರ ಪುತ್ರ ಹಾಗೂ ಸಚಿವ ಉದಯನಿಧಿ ಸ್ಟಾಲಿನ್ ಅವರು ನೀಡಿರುವ ಹೇಳಿಕೆಗೆ ತೀವ್ರ ಆಕ್ರೋಶ ವ್ಯಕ್ತವಾಗಿದ್ದು, ವಿರೋಧ ಪಕ್ಷಗಳ ಒಕ್ಕೂಟವಾದ INDIA ವಿರುದ್ಧ ಗೃಹ ಸಚಿವ ಅಮಿತ್ ಶಾ ಮತ್ತು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಭಾನುವಾರ ವಾಗ್ದಾಳಿ ನಡೆಸಿದ್ದಾರೆ. |
![]() | ಒಂದು ರಾಷ್ಟ್ರ, ಒಂದು ಚುನಾವಣೆ: ಮಾಜಿ ರಾಷ್ಟ್ರಪತಿ ಕೋವಿಂದ್ ನೇತೃತ್ವದ 8 ಸದಸ್ಯರ ಸಮಿತಿ ರಚನೆಲೋಕಸಭೆ, ರಾಜ್ಯ ವಿಧಾನಸಭೆಗಳು, ಪುರಸಭೆಗಳು ಮತ್ತು ಪಂಚಾಯತ್‌ಗಳಿಗೆ ಏಕಕಾಲದಲ್ಲಿ ಚುನಾವಣೆ ನಡೆಸುವ ವಿಷಯದ ಬಗ್ಗೆ ಶೀಘ್ರವಾಗಿ ಪರಿಶೀಲಿಸಿ ಶಿಫಾರಸು ಮಾಡಲು 8 ಸದಸ್ಯರನ್ನೊಳಗೊಂಡ ಸಮಿತಿಯನ್ನು ರಚಿಸಿ ಕೇಂದ್ರ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. |
![]() | 'ನಾವು ದೇಶಕ್ಕಾಗಿ ಬದುಕುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ': ಅಮಿತ್ ಶಾಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಭಾನುವಾರ 'ತಿರಂಗಾ ಯಾತ್ರೆ'ಗೆ ಚಾಲನೆ ನೀಡಿ, ದೇಶಕ್ಕಾಗಿ ಬದುಕುವುದನ್ನು ಯಾರಿಂದಲೂ ತಡೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. |
![]() | ಅತ್ಯಾಚಾರವೆಸಗಿದರೆ ಗಲ್ಲು ಶಿಕ್ಷೆ: ಬ್ರಿಟಿಷರ ಕಾಲದ ಕಾನೂನು ರದ್ದು; ಲೋಕಸಭೆಯಲ್ಲಿ ಅಪರಾಧ ತಿದ್ದುಪಡಿ ಕಾಯ್ದೆ ಮಂಡನೆದೇಶದಲ್ಲಿ ಕ್ರಿಮಿನಲ್ ನ್ಯಾಯ ವ್ಯವಸ್ಥೆಯನ್ನು ಸುಧಾರಿಸುವ ಉದ್ದೇಶದಿಂದ ಬ್ರಿಟಿಷರ ಕಾಲದ ಕಾನೂನುಗಳಾದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಲು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕಸಭೆಯಲ್ಲಿ ಮಸೂದೆಗಳನ್ನು ಮಂಡಿಸಿದ್ದಾರೆ. |
![]() | ಮಣಿಪುರ ವಿಡಿಯೋ ಬಿಡುಗಡೆ ಸಮಯದ ಕುರಿತು ಅಮಿತ್ ಶಾ ಪ್ರಶ್ನೆ: 'ನಾಚಿಕೆಗೇಡಿನ ಸಂಗತಿ' ಎಂದ ಕಾಂಗ್ರೆಸ್ಮಣಿಪುರದಲ್ಲಿ ಇಬ್ಬರು ಮಹಿಳೆಯರನ್ನು ಬೆತ್ತಲೆಯಾಗಿ ಮೆರವಣಿಗೆ ಮಾಡುವ ವಿಡಿಯೋ ಬಿಡುಗಡೆಯಾದ ಸಮಯವನ್ನು ಗೃಹ ಸಚಿವ ಅಮಿತ್ ಶಾ ಪ್ರಶ್ನಿಸಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಾಂಗ್ರೆಸ್ ಮುಖಂಡ ಜೈರಾಮ್ ರಮೇಶ್ ಬುಧವಾರ ಹೇಳಿದ್ದಾರೆ. |
![]() | ಮಣಿಪುರ ಸಿಎಂ ಬದಲಾವಣೆ ಇಲ್ಲ; ಸ್ವಾತಂತ್ರ್ಯಾನಂತರದ ಭಾರತದಲ್ಲಿ ಜನ ನಂಬಿಕೆ ಇಟ್ಟಿರುವ ಏಕೈಕ ವ್ಯಕ್ತಿ ಪ್ರಧಾನಿ ಮೋದಿ: ಅಮಿತ್ ಶಾದೇಶದ ಜನತೆಗೆ ತಪ್ಪು ಸಂದೇಶ ನೀಡಲು ವಿರೋಧ ಪಕ್ಷಗಳು ಲೋಕಸಭೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಅವಿಶ್ವಾಸ ನಿರ್ಣಯ ಮಂಡಿಸಿದ್ದು, ಸ್ವತಂತ್ರ್ಯಾನಂತರದ ಭಾರತದಲ್ಲಿ ಜನ ನಂಬಿಕೆ ಇಟ್ಟಿರುವ ಏಕೈಕ ವ್ಯಕ್ತಿ ಎಂದರೆ ಅದು ಪ್ರಧಾನಿ ಮೋದಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. |
![]() | ನವದೆಹಲಿ: ಕೇಂದ್ರ ಸಚಿವ ಅಮಿತ್ ಶಾ- ಬಸವರಾಜ ಬೊಮ್ಮಾಯಿ ಭೇಟಿ, ಹಲವು ವಿಷಯ ಕುರಿತು ಚರ್ಚೆಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದು ರಾಷ್ಟ್ರ ರಾಜಧಾನಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. |
![]() | ದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೆಯೆ ಹೆಸರು ಸೇರ್ಪಡೆ: ಆಪ್ ವಿರುದ್ಧ ಐವರು ಸಂಸದರ ಆರೋಪದೆಹಲಿ ಸೇವಾ ಮಸೂದೆಯ ಪ್ರಸ್ತಾವಿತ ಆಯ್ಕೆ ಸಮಿತಿಯಲ್ಲಿ ಒಪ್ಪಿಗೆ ಇಲ್ಲದೇ ಹೆಸರು ಸೇರ್ಪಡೆ ಮಾಡಲಾಗಿದೆ ಎಂದು ರಾಜ್ಯಸಭೆಯ ಐದು ಸದಸ್ಯರು ಆಮ್ ಆದ್ಮಿ ಪಕ್ಷದ ರಾಘವ್ ಚಡ್ಡಾ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. |