- Tag results for Amitabh Bachchan
![]() | 'ಅನಾರೋಗ್ಯಕರ' ಬಿಸ್ಕೆಟ್ ಜಾಹೀರಾತು ಮಾಡಬೇಡಿ; ಬಾಲಿವುಡ್ ನಟ ಅಮಿತಾಬ್ ಬಚ್ಚನ್ಗೆ ತಜ್ಞರ ಸಲಹೆಸ್ವತಂತ್ರ ವೈದ್ಯಕೀಯ ತಜ್ಞರು, ಶಿಶುವೈದ್ಯರು ಮತ್ತು ಪೌಷ್ಟಿಕತಜ್ಞರ ರಾಷ್ಟ್ರೀಯ ಚಿಂತಕರ ಚಾವಡಿಯಾದ ನ್ಯೂಟ್ರಿಷನ್ ಅಡ್ವೊಕಸಿ ಇನ್ ಪಬ್ಲಿಕ್ ಇಂಟರೆಸ್ಟ್-ಇಂಡಿಯಾ (NAPi), ಅನಾರೋಗ್ಯಕರ ಬಿಸ್ಕೆಟ್ ಬ್ರಾಂಡ್ ಅನ್ನು ಪ್ರಚಾರ ಮಾಡುವುದರ ವಿರುದ್ಧ ಬಾಲಿವುಡ್ ಐಕಾನ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಪತ್ರ ಬರೆದಿದ್ದಾರೆ. |
![]() | ಅನುಮತಿ ಇಲ್ಲದೆ ಅಮಿತಾಬ್ ಬಚ್ಚನ್ ಧ್ವನಿ, ಚಿತ್ರ ಬಳಸುವಂತಿಲ್ಲ: ದೆಹಲಿ ಹೈಕೋರ್ಟ್ನಟ ಅಮಿತಾಭ್ ಬಚ್ಚನ್ ರ ಅನುಮತಿ ಇಲ್ಲದೇ ಅವರ ಧ್ವನಿ ಹಾಗೂ ಚಿತ್ರಗಳನ್ನು ಎಲ್ಲಿಯೂ ಬಳಕೆ ಮಾಡುವಂತಿಲ್ಲ ಎಂದು ದೆಹಲಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. |
![]() | 'ಅಪ್ಪು ಗಂಧದ ಗುಡಿಯಲ್ಲಿ ಅಭಿನಯಸಿಲ್ಲ, ಜೀವಿಸಿ ಹೋಗಿದ್ದಾರೆ, ನಮ್ಮ ನೆನಪಿನಂಗಳದಲ್ಲಿ ಜೀವಂತವಾಗಿರಿಸೋಣ': ಅಮಿತಾಬ್ ಬಚ್ಚನ್ಕನ್ನಡ ನಾಡು-ನುಡಿ, ಪ್ರಾಕೃತಿಕ ಸೌಂದರ್ಯ, ಪ್ರಾಣಿ ಪಕ್ಷಿಗಳ ಬಗ್ಗೆ ದಿವಂಗತ ನಟ ಪುನೀತ್ ರಾಜ್ ಕುಮಾರ್ ತಮ್ಮ ಕ್ಯಾಮರಾ ಕಣ್ಣುಗಳಲ್ಲಿ ಸೆರೆಹಿಡಿದ 'ಗಂಧದ ಗುಡಿ' ಸಾಕ್ಷ್ಯಚಿತ್ರ ಬಿಡುಗಡೆಯಾಗಿ ಪ್ರೇಕ್ಷಕರಿಂದ ಮೆಚ್ಚುಗೆ ಸಿಕ್ಕಿದೆ. ಕನ್ನಡ ನಾಡು- ಗಂಧದ ಬೀಡಿನ ಶ್ರೀಮಂತಿಕೆಯನ್ನು ಅದರಲ್ಲಿ ವರ್ಣಿಸಿದ್ದಾರೆ. |
![]() | ಅಮಿತಾಭ್ ಬಚ್ಚನ್ ಜತೆ ಅಭಿನಯ; ಅನುಭವ ಹಂಚಿಕೊಂಡಿಕೊಂಡ ರಶ್ಮಿಕಾ; ಬಿಗ್ ಬಿ ಬಗ್ಗೆ ಹೇಳಿದ್ದೇನು?ಬಾಲಿವುಡ್ ಗೆ ಪದಾರ್ಪಣೆ ಮಾಡಿರುವ ಕೊಡಗಿನ ಬೆಡಗಿ ನಟಿ ರಶ್ಮಿಕಾ ಮಂದಣ್ಣ ಬಾಲಿವುಡ್ ಬಿಗ್ ಬಿ ಜೊತೆ ಅಭಿನಯಿಸಿದ ಅನುಭವ ಹಂಚಿಕೊಂಡಿದ್ದಾರೆ. ಅಮಿತಾಭ್ ಬಚ್ಚನ್, ನೀನಾ ಗುಪ್ತಾ ಮತ್ತು ಪಾವೈಲ್ ಗುಲಾಟಿ ಜೊತೆ ನಟಿಸಿರುವ... |
![]() | 'ಬಿಗ್ ಬಿ' ಅಮಿತಾಬ್ ಬಚ್ಚನ್ ಗೆ ಎರಡನೇ ಬಾರಿಗೆ ಕೊರೋನಾ ಪಾಸಿಟಿವ್ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರಿಗೆ ಮತ್ತೊಮ್ಮೆ ಕೊರೋನಾ ಪಾಸಿಟಿವ್ ಬಂದಿದೆ. ತಮ್ಮ ಸಂಪರ್ಕಕ್ಕೆ ಬಂದಿರುವ ಪ್ರತಿಯೊಬ್ಬರೂ ಪರೀಕ್ಷೆ ಮಾಡಿಸಿಕೊಳ್ಳಿ ಸುರಕ್ಷಿತವಾಗಿರಿ ಎಂದು ಟ್ವಿಟ್ಟರ್ ಮೂಲಕ ಅಮಿತಾಬ್ ಬಚ್ಚನ್ ಮನವಿ ಮಾಡಿಕೊಂಡಿದ್ದಾರೆ. |
![]() | 5 ವರ್ಷದ ಪುಟ್ಟ ಬಾಲಕ ಕೇಳಿದ ಪ್ರಶ್ನೆಗೆ ನಿಬ್ಬೆರಗಾದ ಬಿಗ್ ಬಿ, ಮಗು ಕೇಳಿದ ಪ್ರಶ್ನೆ ಏನು?ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಆಗಾಗ ತಮ್ಮ ಬ್ಲಾಗ್ ನಲ್ಲಿ ಹಲವು ಆಸಕ್ತಿಕರ ಸಂಗತಿಗಳನ್ನು ಹಂಚಿಕೊಳ್ಳುತ್ತಾರೆ. ಅದೇ ರೀತಿ ಇತ್ತೀಚೆಗೆ ತಮ್ಮ ವೈಯಕ್ತಿಕ ಬ್ಲಾಗ್ ನಲ್ಲಿ 5 ವರ್ಷದ ಮಗು ತಮ್ಮ ಜೊತೆ ನಡೆಸಿದ ಸಂಭಾಷಣೆಯ ಕುತೂಹಲಕಾರಿ ಅಂಶವನ್ನು ಹಂಚಿಕೊಂಡಿದ್ದಾರೆ. |
![]() | 'ವಿಕ್ರಾಂತ್ ರೋಣ' ಟ್ರೇಲರ್ ಶೇರ್ ಮಾಡಿದ ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್!ಕೆಜಿಎಫ್ ಚಾಪ್ಟರ್ 2 ಯಶಸ್ಸಿನ ನಂತರ ಮತ್ತೊಂದು ಕನ್ನಡದ ಪ್ಯಾನ್ ಇಂಡಿಯಾ ಸಿನಿಮಾ ' ವಿಕ್ರಾಂತ್ ರೋಣ' ಬಿಡುಗಡೆಗೆ ಸಜ್ಜಾಗಿದ್ದು, ನಿರೀಕ್ಷೆ ದುಪ್ಪಟ್ಟಾಗಿದೆ. |
![]() | ರಾಜೇಶ್ ಖನ್ನಾ, ಅಮಿತಾಬ್ ಬಚ್ಚನ್ ಅಭಿನಯದ ‘ಆನಂದ್’ ಚಿತ್ರದ ರೀಮೇಕ್ ಸದ್ಯದಲ್ಲೆ ತೆರೆಗೆ!ಬಾಲಿವುಡ್ನ ದಿವಂಗತ ನಟ ರಾಜೇಶ್ ಖನ್ನಾ ಮತ್ತು ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಸೂಪರ್ಹಿಟ್ ಚಿತ್ರ ಆನಂದ್ ರಿಮೇಕ್ ಆಗಲಿದೆ. |
![]() | ‘ಅಮಿತಾಭ್ ಬಚ್ಚನ್ ಒಂದು ಗೊಂಬೆ, ಚಿತ್ರರಂಗದ ದಂತಕಥೆ’: ರಶ್ಮಿಕಾ ಮಂದಣ್ಣಸ್ಯಾಂಡಲ್ ವುಡ್ ನಿಂದ ಸಿನಿ ಪಯಣ ಆರಂಭಿಸಿದ ನ್ಯಾಷನಲ್ ಕ್ರಶ್ ರಶ್ಮಿಕಾ ಮಂದಣ್ಣ ಇಂದು ಬಾಲಿವುಡ್ ಗೂ ಪಾದರ್ಪಣೆ ಮಾಡಿದ್ದಾರೆ. ಈಗಾಗಲೇ ಬಾಲಿವುಡ್ ನಲ್ಲಿ ಮಿಷನ್ ಮಜ್ನು ಮತ್ತು ಗುಡ್ ಬೈ ಸಿನಿಮಾದಲ್ಲಿ ನಟಿಸಿದ್ದಾರೆ. |
![]() | ಯುಬಿ ಸಿಟಿ ಬಳಿ ಆರ್'ಟಿಒ ಅಧಿಕಾರಿಗಳ ದಿಢೀರ್ ಕಾರ್ಯಾಚರಣೆ: 15 ಐಷಾರಾಮಿ ಕಾರುಗಳು ವಶಕ್ಕೆಆರ್ ಟಿ ಒ ಅಧಿಕಾರಿಗಳು ಸೋಮವಾರ ಬೆಂಗಳೂರಿನ ಯುಬಿ ಸಿಟಿ ಬಳಿ ದಿಢೀರ್ ಕಾರ್ಯಾಚರಣೆ ನಡೆಸಿದ್ದು, ಕಾರ್ಯಾಚರಣೆ ವೇಳೆ 15 ಐಷಾರಾಮಿ ಕಾರುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆಂದು ತಿಳಿದುಬಂದಿದೆ. |