• Tag results for Amith shah

78 ಸಾವಿರ ಮಂದಿ ಭಾರತೀಯರಿಂದ ರಾಷ್ಟ್ರಧ್ವಜ ಹಾರಾಟ; 18 ವರ್ಷದ ಪಾಕ್ ದಾಖಲೆ ಮುರಿದ ಭಾರತ

ಬರೊಬ್ಬರಿ 78 ಸಾವಿರ ಮಂದಿ ಭಾರತೀಯರಿಂದ ರಾಷ್ಟ್ರಧ್ವಜ ಹಾರಾಟ  ಮಾಡುವ ಮೂಲಕ 18 ವರ್ಷಗಳ ಹಳೆಯ ಪಾಕಿಸ್ತಾನದ ಹಳೆಯ ದಾಖಲೆಯನ್ನು ಭಾರತ ಮುರಿದಿದೆ.

published on : 24th April 2022

ಅಮಿತ್ ಶಾ ಭೇಟಿ ನಂತರ ಬಿಜೆಪಿ ನಾಯಕರ ರಾಜ್ಯ ಪ್ರವಾಸ: ಸಂಪುಟ ವಿಸ್ತರಣೆಗೆ ಅಂತಿಮ ಮುದ್ರೆ?

ರಾಜ್ಯ ಬಿಜೆಪಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪಕ್ಷ ಸಂಘಟನೆ ಮತ್ತು ಬೂತ್ ಮಟ್ಟದಲ್ಲಿ ಪಕ್ಷ ಬಲವರ್ಧನೆ ಸಂಬಂಧ ಚರ್ಚಿಸಲಾಗುವುದು.

published on : 1st April 2022

‘Z’ ಶ್ರೇಣಿ ಭದ್ರತೆ ಒಪ್ಪಿಕೊಳ್ಳಿ: ಒವೈಸಿಗೆ ಗೃಹ ಸಚಿವ ಅಮಿತ್ ಶಾ ಮನವಿ

ಇತ್ತೀಚೆಗಷ್ಟೇ ದಾಳಿಗೊಳಗಾಗಿದ್ದ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸಾದುದ್ದೀನ್ ಓವೈಸಿ ಅವರಿಗೆ ಸರ್ಕಾರ ನೀಡಿರುವ ‘Z’ ಶ್ರೇಣಿ ಭದ್ರತೆ ಒಪ್ಪಿಕೊಳ್ಳುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

published on : 7th February 2022

ಚಿಂತನಾ ಭೈಠಕ್ ನಲ್ಲಿ ಅಮಿತ್ ಶಾ?: 'ಸೋಮಾರಿ' ನಾಯಕರಿಗೆ ಗೇಟ್ ಪಾಸ್; ಸಂಕ್ರಾಂತಿ ನಂತರ ಸರ್ಕಾರದಲ್ಲಿ ಬದಲಾವಣೆ ಪರ್ವ!

ಬೆಂಗಳೂರಿನಲ್ಲಿ ನಡೆಯಲಿರುವ ಮೂರು ದಿನಗಳ ಬಿಜೆಪಿ 'ಚಿಂತನ ಬೈಠಕ್' ನಲ್ಲಿ  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟ ಪುನಾರಚನೆ ಹಾಗೂ ನಿಗಮ ಮಂಡಳಿ ನೇಮಕಾತಿಗಳ ಬಗ್ಗೆ ಪ್ರಮುಖ ನಿರ್ಧಾರ ತೆಗೆದುಕೊಳ್ಳಲಾಗತ್ತದೆ.

published on : 5th January 2022

ಪುನೀತ್ ನಿಧನದಿಂದ ದುಃಖವಾಗಿದೆ: ಕನ್ನಡದಲ್ಲಿ ಅಮಿತ್ ಶಾ ಸಂತಾಪ

ಪುನೀತ್ ರಾಜ್‌ಕುಮಾರ್ ಅವರ ಅಕಾಲಿಕ ನಿಧನದಿಂದ ದುಃಖವಾಗಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್‌ ಶಾ ಕಂಬನಿ ಮಿಡಿದಿದ್ದಾರೆ.

published on : 30th October 2021

ಹಿಂದು ದೇವಾಲಯಗಳ ಮೇಲೆ ದೌರ್ಜನ್ಯ: ಅಮಿತ್ ಶಾಗೆ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ಸ್ವಾಮಿ ಪತ್ರ

ದೇವಾಲಯಗಳ ಮೇಲೆ ನಡೆಯುತ್ತಿರುವ ದಾಳಿಯನ್ನ ಖಂಡಿಸಿ ಪೇಜಾವರ ಮಠದ ಸ್ವಾಮಿಜಿ ಕೇಂದ್ರ ಗೃಹ ಸಚಿವ ಅಮಿತ್​ ಶಾಗೆ ಪತ್ರ ಬರೆದಿದ್ದಾರೆ.

published on : 18th January 2021

ರಾಶಿ ಭವಿಷ್ಯ