• Tag results for Amitsha

ಮುಂಬರುವ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ನೀಲ ನಕ್ಷೆ ಸಿದ್ದಪಡಿಸಿ: ರಾಜ್ಯ ಬಿಜೆಪಿ ನಾಯಕರಿಗೆ ಅಮಿತ್ ಶಾ ಸೂಚನೆ

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ 150 ಸ್ಥಾನ ಗೆಲ್ಲಲು ಬೇಕಾದ ನೀಲ ನಕ್ಷೆಯನ್ನು ಏಪ್ರಿಲ್ 16 ರೊಳಗೆ ಸಿದ್ಧಪಡಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ, ರಾಜ್ಯ ಬಿಜೆಪಿ ನಾಯಕರಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ.

published on : 1st April 2022

ಬೆಂಗಳೂರಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಆಗಮನ, ಶುಕ್ರವಾರ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿ

ವಿವಿಧ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಕೇಂದ್ರ ಗೃಹ ಮತ್ತು ಸಹಕಾರ ಸಚಿವ ಅಮಿತ್ ಶಾ, ಗುರುವಾರ ರಾತ್ರಿ ಬೆಂಗಳೂರಿಗೆ ಆಗಮಿಸಿದರು. 

published on : 1st April 2022

ಉತ್ತರ ಪ್ರದೇಶದಲ್ಲಿ 2/3ರಷ್ಟು ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚನೆ: ಅಮಿತ್ ಶಾ

ಉತ್ತರ ಪ್ರದೇಶದಲ್ಲಿ  2/3ರಷ್ಟು ಬಹುಮತದೊಂದಿಗೆ ಬಿಜೆಪಿ ಸರ್ಕಾರ ರಚಿಸಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿಶ್ವಾಸ ವ್ಯಕ್ತಪಡಿಸಿದ್ದಾರೆ. 

published on : 3rd February 2022

ಇತಿಹಾಸ ಬರೆದ ಭಾರತ: ಪ್ರಧಾನಿ ಮೋದಿ, ಅಮಿತ್ ಶಾ ಸೇರಿದಂತೆ ಹಲವು ಗಣ್ಯರ ಗುಣಗಾನ

ದೇಶದಲ್ಲಿ ಕೋವಿಡ್-19 ಲಸಿಕಾ ಅಭಿಯಾನದಡಿ 100 ಕೋಟಿ ಗೂ ಅಧಿಕ ಡೋಸ್ ಲಸಿಕೆ ನೀಡಿರುವುದರಿಂದ ಭಾರತ ಇತಿಹಾಸವನ್ನು ಬರೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ.

published on : 21st October 2021

ಕೇಂದ್ರ ಸಚಿವ ಅಮಿತ್ ಶಾ ಭೇಟಿ ಮಾಡಿದ ಶರದ್ ಪವಾರ್

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಇಂದು ಭೇಟಿ ಮಾಡಿದ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಭೇಟಿ ಮಾಡಿದ್ದು, ಹಲವು ವಿಷಯಗಳ ಕುರಿತಂತೆ ಮಾತುಕತೆ ನಡೆಸಿದ್ದಾರೆ.

published on : 3rd August 2021

ಶೀಘ್ರದಲ್ಲೇ ಸ್ವದೇಶಿ ಡ್ರೋಣ್ ವಿರೋಧಿ ತಂತ್ರಜ್ಞಾನ ಅಭಿವೃದ್ಧಿ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಭಾರತದ ರಕ್ಷಣಾ ನೀತಿ ವಿದೇಶಾಂಗ ನೀತಿಯೊಂದಿಗೆ ಪ್ರಭಾವಿತವಾಗಿದ್ದು, ನರೇಂದ್ರ ಮೋದಿ ಪ್ರಧಾನಿಯಾದ ನಂತರವೇ ದೇಶಕ್ಕೆ ಸ್ವತಂತ್ರ ರಕ್ಷಣಾ ಕಾರ್ಯತಂತ್ರ ಸಿಕ್ಕಿತು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶನಿವಾರ ಹೇಳಿದ್ದಾರೆ.

published on : 17th July 2021

ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ: ಅಮಿತ್ ಶಾ

ಸೂಕ್ತ ಸಂದರ್ಭದಲ್ಲಿ ಜಮ್ಮು-ಕಾಶ್ಮೀರಕ್ಕೆ ರಾಜ್ಯ ಸ್ಥಾನಮಾನ ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ತಿಳಿಸಿದ್ದಾರೆ.

published on : 13th February 2021

ರವೀಂದ್ರನಾಥ್ ಠಾಗೋರ್ ಕುರ್ಚಿ ಮೇಲೆ ನೆಹರು ಕುಳಿತಿದ್ದರು, ನಾನಲ್ಲ: ಅಮಿತ್ ಶಾ

ಶಾಂತಿನಿಕೇತನ್ ಭೇಟಿ ಸುತ್ತ ಎದಿದ್ದ ವಿವಾದಗಳಿಗೆ ಗೃಹ ಸಚಿವ ಅಮಿತ್ ಶಾ ಲೋಕಸಭೆಯಲ್ಲಿಂದು ಪ್ರತಿಕ್ರಿಯೆ ನೀಡಿದರು. ಅಮಿತ್ ಶಾ  ಶಾಂತಿನಿಕೇತನ್ ಭೇಟಿ ವೇಳೆಯಲ್ಲಿ ರವೀಂದ್ರ ನಾಥ ಠಾಗೋರ್ ಅವರ ಕುರ್ಚಿ ಮೇಲೆ ಕುಳಿತಿದ್ದರು ಎಂದು ಕಾಂಗ್ರೆಸ್ ಮುಖಂಡ ಅಧೀರ್ ರಂಜನ್ ಚೌಧರಿ ನಿನ್ನೆ ಹೇಳಿಕೆ ನೀಡಿದ್ದರು. 

published on : 9th February 2021

ಚಮೋಲಿ ಪ್ರವಾಹ: ಉತ್ತರಾಖಂಡ ಮುಖ್ಯಮಂತ್ರಿ ಜೊತೆಗೆ ಶಾ ಮಾತುಕತೆ, ಕೇಂದ್ರದಿಂದ ಸಂಪೂರ್ಣ ನೆರವಿನ ಭರವಸೆ 

ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಉತ್ತರ್ ಖಂಡ ಮುಖ್ಯಮಂತ್ರಿ ತ್ರಿವೇಂದ್ರ ಸಿಂಗ್ ರಾವತ್ ಅವರೊಂದಿಗೆ ಮಾತುಕತೆ ನಡೆಸಿದ್ದು, ಚಮೋಲಿ ಜಿಲ್ಲೆಯಲ್ಲಿ ಹಿಮನದಿ ಸ್ಫೋಟ ಮತ್ತು ಪ್ರವಾಹದ ಹಿನ್ನೆಲೆಯಲ್ಲಿ ಉಂಟಾಗುವ ಪರಿಸ್ಥಿತಿಯನ್ನು ಎದುರಿಸಲು ಕೇಂದ್ರದಿಂದ ಸಾಧ್ಯವಿರುವ ಎಲ್ಲ ನೆರವನ್ನು ನೀಡುವುದಾಗಿ ಭರವಸೆ ನೀಡಿದ್ದಾರೆ.

published on : 7th February 2021

ಮಮತಾ ಸೋದರಳಿಯ ಮುಂದಿನ ಮುಖ್ಯಮಂತ್ರಿ ಹೇಳಿಕೆ ಮೂಲಕ ಗೊಂದಲ ಸೃಷ್ಟಿಗೆ ಪ್ರಯತ್ನ: ಅಮಿತ್ ಶಾ ವಿರುದ್ಧ ಟಿಎಂಸಿ ಟೀಕೆ

ಪಶ್ಚಿಮ ಬಂಗಾಳದಲ್ಲಿ ತೃಣಮೂಲ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಮತಾ ಬ್ಯಾನರ್ಜಿ ಅವರ ಸೋದರಳಿಯ ಅಭಿಷೇಕ್ ಮುಂದಿನ ಮುಖ್ಯಮಂತ್ರಿ ಎಂದು ಹೇಳಿಕೆ ನೀಡುವ ಮೂಲಕ ಗೊಂದಲ ಸೃಷ್ಟಿಸಲು ಪ್ರಯತ್ನಿಸಲಾಗುತ್ತಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ವಿರುದ್ಧ ತೃಣ ಮೂಲ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.

published on : 1st February 2021

ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳ ಭೇಟಿ!

ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ನಾಳೆಯಿಂದ ಎರಡು ದಿನ ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದು, ಇಂದು ರಾತ್ರಿ ಕೊಲ್ಕತ್ತಾಕ್ಕೆ ಆಗಮಿಸಲಿದ್ದಾರೆ.

published on : 29th January 2021

ಕಲ್ಲಿದ್ದಲು ಗಣಿಗಾರಿಕೆ: ಆನ್ ಲೈನ್ ಮೂಲಕ ಅನುಮತಿ ಪಡೆಯುವ ಏಕಗವಾಕ್ಷಿ ಯೋಜನೆಗೆ ಅಮಿತ್ ಶಾ ಚಾಲನೆ

ಕಲ್ಲಿದ್ದಲು ಗಣಿಗಾರಿಕೆಗೆ  ಆನ್ ಲೈನ್  ವೇದಿಕೆಯ ಮೂಲಕ ಅನುಮತಿ ಒದಗಿಸುವ ಏಕ ಗವಾಕ್ಷಿ ಅನುಮೋದನೆ ಪಡೆಯುವ ವ್ಯವಸ್ಥೆಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಂದು ಚಾಲನೆ ನೀಡಿದರು.

published on : 11th January 2021

ರಾಶಿ ಭವಿಷ್ಯ